ಪತ್ನಿ ಮೋಸ ಮಾಡಿದಕ್ಕೆ ತನ್ನ ಪುಟ್ಟ ಮಗಳ ನೋವಿನ ನುಡಿ ಕೇಳಿ ಕೆರಳಿದ ತಂದೆ ; ಗುಂಡು ಹಾರಿಸಿ ಮೂವರನ್ನು ಹತ್ಯೆಗೈದು ತಾನು ಆತ್ಮಹತ್ಯೆಗೆ ಶರಣು !
ಬಾಳೆಹೊನ್ನೂರು ; ಖಾಂಡ್ಯ ಹೋಬಳಿ ಮಾಗಲು ಗ್ರಾಮದಲ್ಲಿ ವ್ಯಕ್ತಿಯೊಬ್ಬ ತಮ್ಮ ಕುಟುಂಬದ ನಾಲ್ವರ ಮೇಲೆ ಗುಂಡು ಹಾರಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್…