Chikkamagaluru

Chikkamagaluru

ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಕಡೆ ಎಷ್ಟು ಮಳೆಯಾಗಿದೆ ?

ಶಿವಮೊಗ್ಗ/ಚಿಕ್ಕಮಗಳೂರು ; ಮಲೆನಾಡಿನ ಹಲವೆಡೆ ನಿನ್ನೆ ಸಂಜೆ ಗುಡುಗು ಸಿಡಿಲು ಹಾಗೂ ಬಿರುಗಾಳಿ ಸಹಿತ ಧಾರಕಾರ ಮಳೆಯಾಗಿದೆ. ಇಂದು ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ…

Chikkamagaluru

ಧಗಧಗನೆ ಹೊತ್ತಿ ಉರಿದ‌ ಚಲಿಸುತ್ತಿದ್ದ ಸರ್ಕಾರಿ ಬಸ್ !

ಚಿಕ್ಕಮಗಳೂರು ; ಚಲಿಸುತ್ತಿದ್ದ ಸರ್ಕಾರಿ ಬಸ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು, ಬಸ್ ಧಗಧಗನೆ ಹೊತ್ತಿ ಉರಿದ ಘಟನೆ ನಗರದ ಬೇಲೂರು ರಸ್ತೆಯ ಜ್ಯೂನಿಯರ್ ಕಾಲೇಜು ಬಳಿ ಮಂಗಳವಾರ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್‌ನಲ್ಲಿದ್ದ…

Balehonnuru

ಧರ್ಮ ವೃಕ್ಷದ ತಾಯ್ಬೇರು ಶ್ರೀ ಜಗದ್ಗುರು ರೇಣುಕಾಚಾರ್ಯರು ; ಶ್ರೀ ರಂಭಾಪುರಿ ಜಗದ್ಗುರುಗಳು

ಬಾಳೆಹೊನ್ನೂರು ; ಬದುಕಿನ ಉತ್ಕರ್ಷತೆ ಮತ್ತು ಶ್ರೇಯಸ್ಸಿಗೆ ಧರ್ಮಾಚರಣೆ ಮುಖ್ಯ. ಅರಿತು ಬಾಳುವುದರಿಂದ ಜೀವನದಲ್ಲಿ ಸುಖ ಶಾಂತಿ ಪ್ರಾಪ್ತವಾಗುತ್ತದೆ. ವಿಶ್ವ ಬಂಧುತ್ವವನ್ನು ಸಾರಿದ ವೀರಶೈವ ಧರ್ಮ ವೃಕ್ಷದ ತಾಯ್ಬೇರಾಗಿ ಜೀವನ ದರ್ಶನದ ಅಮೂಲ್ಯ…

Chikkamagaluru

ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ !

ಚಿಕ್ಕಮಗಳೂರು ; ಕಾಫಿನಾಡಿನಲ್ಲಿ ಕಾಡಾನೆಗಳ ಅಟ್ಟಹಾಸ ಮುಂದುವರಿದಿದ್ದು, ತೋಟದ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಕೂಲಿ ಕಾರ್ಮಿಕರೊಬ್ಬರು ಆನೆ ದಾಳಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹುಣಸೇಹಳ್ಳಿ ಸಮೀಪದ ಪುರ ಗ್ರಾಮದಲ್ಲಿ…

Chikkamagaluru

ಬಾರ್‌ನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ !

ಚಿಕ್ಕಮಗಳೂರು ; ಬಾರ್‌ನಲ್ಲಿ ನಡೆದ ಗಲಾಟೆಯು ಕೊಲೆಯಲ್ಲಿ ಅಂತ್ಯವಾದ ಘಟನೆ ನಗರದ ಮಾರ್ಕೆಟ್ ರಸ್ತೆಯಲ್ಲಿರುವ ಹಳೆಯ ಪ್ರೀತಂ ಬಾರ್‌ನಲ್ಲಿ ನಡೆದಿದೆ. ತೇಜು (40) ಮೃತ ದುರ್ದೈವಿ. ಇಲ್ಲಿನ ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದ ವಲಸೆ…

Balehonnuru

ರಂಭಾಪುರಿ ಪೀಠಕ್ಕೆ ಯದುವೀರ್ ಒಡೆಯರ್, ಸಚಿವ ಸೋಮಣ್ಣ ನಾಳೆ ಭೇಟಿ

ಬಾಳೆಹೊನ್ನೂರು ; ಮೈಸೂರು ಮಹಾರಾಜ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇವರು ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಜರುಗಲಿರುವ ಲಿಂ. ಶ್ರೀ ರಂಭಾಪುರಿ ಶಿವಾನಂದ ಜಗದ್ಗುರುಗಳವರ ಪೀಠಾರೋಹಣದ ಶತಮಾನೋತ್ಸವ ಸಮಾರಂಭದಲ್ಲಿ…

Chikkamagaluru

ತಂದೆ ಎದುರೆ ಮಗುವನ್ನು ಹೊತ್ತೊಯ್ದ ಚಿರತೆ !

ತರೀಕೆರೆ ; ಆಟವಾಡುತ್ತಿದ್ದ ಮಗುವನ್ನು ಚಿರತೆಯೊಂದು ಹೊತ್ತೊಯ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಮುಂಡ್ರೆ ಸಮೀಪದ ನವಿಲೇಕಲ್ ಗುಡ್ಡ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ. ತೋಟದ ಮನೆಯ ಕೆಲಸಗಾರ ಬಸವರಾಜ ಮತ್ತು…

Balehonnuru

ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನಕ್ಕೆ ರಂಭಾಪುರಿ ಜಗದ್ಗುರುಗಳ ಸಂತಾಪ

ಬಾಳೆಹೊನ್ನೂರು ; ವೃಕ್ಷ ಮಾತೆಯೆಂದೇ ಖ್ಯಾತಿಯಾಗಿದ್ದ ಶತಾಯುಷಿ ಸಾಲುಮರದ ತಿಮ್ಮಕ್ಕ (114) ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ತಮ್ಮ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಿಡ, ಮರಗಳನ್ನೇ ತಮ್ಮ ಮಕ್ಕಳೆಂದು ಭಾವಿಸಿ…

Balehonnuru

ರಂಭಾಪುರಿ ಪೀಠಕ್ಕೆ ಸಚಿವ ಎನ್.ಚಲುವರಾಯಸ್ವಾಮಿ ಭೇಟಿ

ಬಾಳೆಹೊನ್ನೂರು ; ರಾಜ್ಯದ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಗುರುವಾರ ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ಪೀಠಕ್ಕೆ ಭೇಟಿ ನೀಡಿದರು. ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಹಾಗೂ ಯುಗಪುರುಷ ಶ್ರೀ ಜಗದ್ಗುರು ರೇಣುಕಾಚಾರ್ಯರಿಗೆ ಪೂಜೆ…

Chikkamagaluru

ಲಂಚ ಪಡೆಯುತ್ತಿದ್ದ ವೇಳೆ ಮೆಸ್ಕಾಂ ಜೆಇ ‘ಲೋಕಾ’ ಬಲೆಗೆ !

ಚಿಕ್ಕಮಗಳೂರು ; ಲಂಚ ಪಡೆಯುತ್ತಿದ್ದ ವೇಳೆ ಮೆಸ್ಕಾಂ ಇಲಾಖೆಯ ಕಿರಿಯ ಅಭಿಯಂತರ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಮಂಗಳವಾರ ನಗರದಲ್ಲಿ ನಡೆದಿದೆ. ಮೆಸ್ಕಾಂ ಕಿರಿಯ ಅಭಿಯಂತರ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ ಬಲೆ ಬಿದ್ದ…