Chikkamagaluru

Chikkamagaluru

ನಕ್ಸಲ್ ಚಳುವಳಿಯ ಕೊನೆಯ ವ್ಯಕ್ತಿ ಇಂದೇ ಮುಖ್ಯವಾಹಿನಿಗೆ

ಚಿಕ್ಕಮಗಳೂರು ; ನಕ್ಸಲ್ ಚಳವಳಿಯಲ್ಲಿ ಸಕ್ರಿಯವಾಗಿದ್ದ ಕೋಟೆಹೊಂಡ ರವೀಂದ್ರ ಇಂದೇ ಮುಖ್ಯವಾಹಿನಿಗೆ ಬರಲಿದ್ದಾನೆ. ಶೃಂಗೇರಿ ತಾಲ್ಲೂಕಿನ ಕಿಗ್ಗಾ ಗ್ರಾಮದ ಕೋಟೆಹೊಂಡ ರವೀಂದ್ರ ಕಾಡಿನಲ್ಲೇ ಉಳಿದಿದ್ದ ನಕ್ಸಲ್ ಚಳುವಳಿಯ ಕೊನೆಯ ವ್ಯಕ್ತಿಯಾಗಿದ್ದರು. ಲತಾ ಮುಂಡಗಾರು,…

Chikkamagaluru

ಕಡವೆ ಶಿಕಾರಿ ಮಾಡಿ ಮಾಂಸ ತಯಾರಿಸುತ್ತಿದ್ದವನ ಬಂಧನ

ಚಿಕ್ಕಮಗಳೂರು ; ಕಡವೆ ಶಿಕಾರಿ ಮಾಡಿದ್ದ ಆರೋಪಿಯನ್ನು ಬಂಧಿಸಿರುವ ಅರಣ್ಯ ಸಂಚಾರಿ ದಳ ವಾಹನ ಸಹಿತ ಎರಡು ಬಂದೂಕು ವಶಪಡಿಸಿಕೊಂಡಿದೆ. ಚಿಕ್ಕಮಗಳೂರು ವಲಯದ ಅತ್ತಿಗಿರಿ ಸೆಕ್ಷನ್, ತೋಗರಿಹಂಕಲ್ ಗ್ರಾಮದ ಕೂತನ್ಕುಲ್ ಎಸ್ಟೇಟ್ ನಲ್ಲಿ…

Chikkamagaluru

2 ದಿನದ ಮಗುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ತಾಯಿ !

ಚಿಕ್ಕಮಗಳೂರು ; ಎರಡು ದಿನದ ಮಗುವನ್ನು ಹೆತ್ತ ತಾಯಿಯೇ ಕಾಫಿ ತೋಟದಲ್ಲಿ ಬಿಟ್ಟು ಹೋಗಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಅಲ್ಲಂಪುರ ಗ್ರಾಮದಲ್ಲಿ ನಡೆದಿದೆ. ಚಂದ್ರಮ್ಮ ಎಂಬುವರ ಮನೆಯ ಪಕ್ಕದಲ್ಲಿರುವ ಕಾಫಿ ತೋಟದಲ್ಲಿ ಹುಟ್ಟಿದ…

Chikkamagaluru

ಶರಣಾದ ನಕ್ಸಲರ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

CHIKKAMAGALURU ; ಕಳೆದ ಬುಧವಾರ  06 ನಕ್ಸಲರು ಶರಣಾಗತರಾದ ಬೆನ್ನಲ್ಲೇ ಪೊಲೀಸರು ಅರಣ್ಯದಲ್ಲಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಜಿಲ್ಲೆಯ ಕೊಪ್ಪ ತಾಲ್ಲೂಕಿನ ಜಯಪುರ ವ್ಯಾಪ್ತಿಯ ಕಿತ್ತಲೆಗುಳಿ ಬಳಿಯ ಅರಣ್ಯದಲ್ಲಿ 06 ಬಂದೂಕು ಹಾಗೂ ಮದ್ದು…

Bangalore

ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗತರಾದ 6 ಮಂದಿ ನಕ್ಸಲರು !

BANGALORE ; ಕಳೆದ ಎರಡು ದಶಗಳಿಗೂ ಹೆಚ್ಚಿನ ಕಾಲ ಕರ್ನಾಟಕ, ಕೇರಳ ಹಾಗೂ ತಮಿಳುನಾಡು ಅರಣ್ಯಗಳಲ್ಲಿ ಶಸ್ತ್ರಾಸ್ತ್ರ ಹಿಡಿದು ಹೋರಾಟ ನಡೆಸುತ್ತಿದ್ದ ಆರು ಮಂದಿ ನಕ್ಸಲೀಯರು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್…

Chikkamagaluru

ಸಿ.ಟಿ ರವಿ ಬಂಧನ ಖಂಡಿಸಿ ಕರೆ ನೀಡಿದ್ದ ಚಿಕ್ಕಮಗಳೂರು ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

CHIKKAMAGALURU ; ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಬಂಧನ ಖಂಡಿಸಿ ಜಿಲ್ಲಾ ಬಿಜೆಪಿ ಕರೆ ನೀಡಿದ್ದ ಚಿಕ್ಕಮಗಳೂರು ನಗರ ಸ್ವಯಂ ಪ್ರೇರಿತ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ಪ್ರಮುಖ ರಸ್ತೆ ಎಂ.ಜಿ.…

Chikkamagaluru

ಮೂರು ದಿನದ ಬಾಣಂತಿ ಸಾವು ; ವೈದ್ಯರ ನಿರ್ಲಕ್ಷ್ಯ ಆರೋಪ

CHIKKAMAGALURU ; ರಾಜ್ಯದ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಕುರಿತು ಚರ್ಚೆ ನಡೆಯುತ್ತಿರುವ ವೇಳೆಯೇ ಮೂರು ದಿನದ ಬಾಣಂತಿಯೊಬ್ಬರು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಸಂಬಂಧಿಕರು ಆರೋಪ ಮಾಡಿದ್ದಾರೆ. ಚಿಕ್ಕಮಗಳೂರು ನಗರದ ಶಂಕರಪುರ…

Chikkamagaluru

ವರ್ಷಗಟ್ಟಲೇ ಪತ್ನಿಯನ್ನ ಗೃಹ ಬಂಧನದಲ್ಲಿಟ್ಟು ಚಿತ್ರಹಿಂಸೆ ನೀಡಿದ ಡಾಕ್ಟ್ರು !

CHIKKAMAGALURU ; 20 ರೂಪಾಯಿಯಲ್ಲಿ ಆಕೆ ವಾರಪೂರ್ತಿ ಬದುಕಬೇಕು. ಅದು ಮನೆಯಿಂದ ಹೊರಬಾರದಂತೆ. ಮನೆಯಲ್ಲಿ ರೇಷನ್ ಇದ್ರೆ ಅನ್ನ-ಆಹಾರ. ಇಲ್ಲದಿದ್ರೆ ಮನೆಯಲ್ಲಿ ಉಪವಾಸವೇ ಆಕೆಯ ಜೊತೆಗಾರರು. ಅತ್ತೆ-ಗಂಡ ಹೋದಾಗಲೇ ಹೋದ್ರು, ಬಂದಾಗಲೇ ಬಂದ್ರು.…

Chikkamagaluru

2 ದಿನ ಮದ್ಯ ಮಾರಾಟ ನಿಷೇಧ !

CHIKKAMAGALURU ; ಡಿ.12 ರಿಂದ ಡಿ. 14 ರವರೆಗೆ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಮತ್ತು ಜಿಲ್ಲೆಯಾದ್ಯಂತ ಭಜರಂಗದಳ, ವಿಶ್ವ ಹಿಂದೂ ಪರಿಷತ್ ಮತ್ತು ಹಿಂದೂಪರ ಸಂಘಟನೆಗಳ ವತಿಯಿಂದ ದತ್ತ…

Chikkamagaluru

ಡಿ. 14ರಂದು ಶ್ರೀ ಸೋಮೇಶ್ವರ ಮಹಲ್ ವಾಣಿಜ್ಯ ಸಂಕೀರ್ಣ ಉದ್ಘಾಟನೆ

CHIKKAMAGALURU ;ಬಾಳೆಹೊನ್ನೂರು ಶ್ರೀಮದ್ರಂಭಾಪುರಿ ವೀರರುದ್ರಮುನಿ ಜಗದ್ಗುರುಗಳವರ ಜನ್ಮ ಶತಮಾನೋತ್ಸವದ ಸವಿನೆನಹಿಗಾಗಿ ನಗರದ ಮಹಾತ್ಮಾ ಗಾಂಧಿ ರಸ್ತೆಯಲ್ಲಿ ನಿರ್ಮಿಸಿರುವ “ಶ್ರೀ ಸೋಮೇಶ್ವರ ಮಹಲ್” ನೂತನ ವಾಣಿಜ್ಯ ಸಂಕೀರ್ಣದ ಉದ್ಘಾಟನೆ ಡಿಶಂಬರ್ 14ರಂದು ಬೆಳಿಗ್ಗೆ 11.15…