
ದಲಿತರು ದೇವಸ್ಥಾನ ಪ್ರವೇಶಿಸಿದಕ್ಕೆ ಪೂಜೆ ಸ್ಥಗಿತಗೊಳಿಸಿದ ಗ್ರಾಮಸ್ಥರು ; ದೇವಾಲಯಕ್ಕೆ ಬೀಗ ಹಾಕಿದ ತಹಶೀಲ್ದಾರ್
CHIKKAMAGALURU ; ದಲಿತ ಯುವಕರು ದೇವಸ್ಥಾನ ಪ್ರವೇಶಿಸಿದ ಕಾರಣಕ್ಕೆ ಗ್ರಾಮಸ್ಥರು ದೇವಾಲಯದಲ್ಲಿ ಪೂಜೆ ಸಲ್ಲಿಸದೆ ಹಿಂದಿರುಗಿದ ಘಟನೆ ಬೆಳವಾಡಿ ಸಮೀಪದ ನರಸೀಪುರ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಹಿನ್ನೆಲೆಯಿಂದ ಸ್ಥಳಕ್ಕೆ ತಹಶೀಲ್ದಾರ್ ಡಾ.ಸುಮಂತ್,…









