Chikmagaluru News

Get the latest news from Chikmagaluru  and stay informed about the city’s News. Our website offers comprehensive coverage on various topics. Visit us today!

Chikkamagaluru

ಜೂ.16 | ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

SHIVAMOGGA /  CHIKKAMAGALURU | Malenadu Rain ಮಲೆನಾಡಿನಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರವಾಗಿ ಮಳೆ ಅಬ್ಬರಿಸುತ್ತಿದ್ದು ಸೋಮವಾರ ಬೆಳಗ್ಗೆ 7:00 ಗಂಟೆಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ ದಾಖಲಾದ ಮಳೆ ವಿವರ…

Chikkamagaluru

ಭಾರಿ ಮಳೆ ; ಹೆದ್ದಾರಿ ಮೇಲೆ ಗುಡ್ಡ ಕುಸಿತ !

ಚಿಕ್ಕಮಗಳೂರು : ಕಾಫಿನಾಡಿನ ಮಲೆನಾಡು ಭಾಗದಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದು, ಶೃಂಗೇರಿ ಬಳಿಯ ನೆಮ್ಮಾರ್ ಸಮೀಪ ರಾಷ್ಟ್ರೀಯ ಹೆದ್ದಾರಿಗೆ ಗುಡ್ಡದ ಮಣ್ಣು ಕುಸಿದಿದೆ. ಕಳಸ, ಕುದುರೆಮುಖ, ಕೊಪ್ಪ, ಶೃಂಗೇರಿ, ಬಾಳೆಹೊನ್ನೂರು, ಕೊಟ್ಟಿಗೆಹಾರ, ಆಲ್ದೂರು,…

Chikkamagaluru

ಸಿರಿ ಸಂಪತ್ತುಗಳಿಗಿಂತ ಮನುಷ್ಯನಿಗೆ ನೆಮ್ಮದಿ ಮುಖ್ಯ ; ರಂಭಾಪುರಿ ಜಗದ್ಗುರುಗಳು

ಚಿಕ್ಕಮಗಳೂರು ; ಬಹು ಜನ್ಮಗಳ ಪುಣ್ಯ ಫಲದಿಂದ ಮಾನವ ಜನ್ಮ ಪ್ರಾಪ್ತವಾಗಿದೆ. ಮನುಷ್ಯ ಜೀವನದಲ್ಲಿ ಅಂದವಾಗಿ ಇರುವುದಕ್ಕಿಂತ ಆನಂದದಿಂದ ಬಾಳುವುದು ಉತ್ತಮ. ಭೌತಿಕ ಸಿರಿ ಸಂಪತ್ತುಗಳಿಗಿಂತ ಮನುಷ್ಯನಿಗೆ ಆಧ್ಯಾತ್ಮ ಸಂಪತ್ತು ಮತ್ತು ಶಾಂತಿ…

Chikkamagaluru

ಜೂ. 12 | ಕಳೆದ 24 ಗಂಟೆಗಳಲ್ಲಿ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟಾಗಿದೆ ಮಳೆ ?

SHIVAMOGGA /  CHIKKAMAGALURU | Malenadu Rain ಮಲೆನಾಡಿನಲ್ಲಿ ಬುಧವಾರ ಸಂಜೆಯಿಂದ ಧಾರಾಕಾರವಾಗಿ ಮಳೆ ಅಬ್ಬರಿಸುತ್ತಿದ್ದು ಗುರುವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ ದಾಖಲಾದ ಮಳೆ ವಿವರ ಹೀಗಿದೆ.

Ajjampura

ಸುಖಮಯ ಬಾಳಿಗೆ ಸದ್ವಿದ್ಯೆ ಸಂಬಂಧ ಸ್ನೇಹ ಮುಖ್ಯ ; ರಂಭಾಪುರಿ ಜಗದ್ಗುರುಗಳು

ಅಜ್ಜಂಪುರ ; ಪ್ರಾಣ ಯೌವನ ಕಾಲ ಒಮ್ಮೆ ಕಳೆದರೆ ಮತ್ತೆಂದೂ ತಿರುಗಿ ಬಾರವು. ಅಮೂಲ್ಯವಾದ ಉತ್ಸಾಹ ತಾರುಣ್ಯ ಸಮಯ ವ್ಯರ್ಥವಾಗಿ ಕಳೆಯದೇ ಸದುಪಯೋಗಪಡಿಸಿಕೊಳ್ಳಬೇಕು. ಸುಖಮಯ ಬಾಳಿಗೆ ಸದ್ವಿದ್ಯೆ ಉತ್ತಮ ಸಂಬಂಧ ಮತ್ತು ಆದರ್ಶ…

Chikmagaluru News

ಶೀಘ್ರದಲ್ಲೇ ಏಪ್ರಿಲ್ ಮತ್ತು ಮೇ ತಿಂಗಳ ‘ಗೃಹಲಕ್ಷ್ಮಿ’ ಯೋಜನೆಯ ಹಣ ಖಾತೆಗೆ ಜಮಾ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Gruha lakshmi:ಮನೆಯ ಯಜಮಾನಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಒಂದು ಸಿಹಿ ಸುದ್ದಿ ನೀಡಿದ್ದಾರೆ, ಏಪ್ರಿಲ್ ಹಾಗೂ ಮೇ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಶೀಘ್ರದಲ್ಲೇ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರ ಜೊತೆ…

Chikmagaluru News

ಸರ್ಕಾರದಿಂದ ಶಾಲಾ ಮಕ್ಕಳಿಗೆ ‘ಕೋವಿಡ್’ ಮಾರ್ಗಸೂಚಿ :ಜ್ವರ, ಕೆಮ್ಮು, ನೆಗಡಿ ಇದ್ರೆ ಮಕ್ಕಳನ್ನು ಶಾಲೆಗೆ ಕಳುಹಿಸಬೇಡಿ!

ರಾಜ್ಯಾದ್ಯಂತ 29.05.2025 ರಂದು ಪುನರಾರಂಭವಾಗುವ ಶೈಕ್ಷಣಿಕ ವರ್ಷದ ಹಿನ್ನೆಲೆ, ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುತ್ತವೆ. ಆದರೆ, ಪ್ರಸ್ತುತ ರಾಜ್ಯದಲ್ಲಿ ಕೋವಿಡ್-19 ಪರಿಸ್ಥಿತಿಯ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.…

Adike Rate

Arecanut, Black Pepper Price 31 May 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Arecanut & Black Pepper Today Price | ಮೇ 31 ಶನಿವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು (Black Pepper) ವಹಿವಾಟು ವಿವರ ಹೀಗಿದೆ. ಶಿವಮೊಗ್ಗ ಮಾರುಕಟ್ಟೆ :ಬೆಟ್ಟೆ : 50599-58899ಗೊರಬಲು…

Chikkamagaluru

ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ?

SHIVAMOGGA /  CHIKKAMAGALURU | Malenadu Rain ಮಲೆನಾಡಿನಲ್ಲಿ ಕಳೆದೊಂದು ವಾರದಿಂದ ಬಿಟ್ಟುಬಿಡದೆ ಧಾರಾಕಾರವಾಗಿ ಮಳೆ ಅಬ್ಬರಿಸುತ್ತಿದ್ದು ಮಂಗಳವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ ದಾಖಲಾದ ಮಳೆ ವಿವರ…

Chikkamagaluru

ಕಳೆದ 24 ಗಂಟೆಗಳಲ್ಲಿ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ?

SHIVAMOGGA /  CHIKKAMAGALURU | Malenadu Rain ಮಲೆನಾಡಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಬಿಟ್ಟುಬಿಡದೆ ಧಾರಾಕಾರವಾಗಿ ಮಳೆ ಅಬ್ಬರಿಸುತ್ತಿದ್ದು ಸೋಮವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ ದಾಖಲಾದ ಮಳೆ…