Chikmagaluru News

Get the latest news from Chikmagaluru  and stay informed about the city’s News. Our website offers comprehensive coverage on various topics. Visit us today!

Chikkamagaluru

ಯೂನಿಫಾರ್ಮ್ ಇಲ್ಲವೆಂದು ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ !

ತರೀಕೆರೆ ; ಶಾಲೆಯ ಯೂನಿಫಾರ್ಮ್ (Uniforms) ಇಲ್ಲವೆಂದು ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ತರಿಕೇರೆ (Tharikere) ತಾಲೂಕಿನ ಲಿಂಗದಹಳ್ಳಿ ಸಮೀಪದ ಸಹ್ಯಾದ್ರಿಪುರದಲ್ಲಿ ನಡೆದಿದೆ. ಸಹ್ಯಾದ್ರಿಪುರದ ನಂದಿತಾ (13)…

Chikkamagaluru

ಚಿಕ್ಕಮಗಳೂರು ; ಹಿರೇಕೊಳಲೆ ಕೆರೆಗೆ ಶಾಸಕ ಹೆಚ್.ಡಿ ತಮ್ಮಯ್ಯರಿಂದ ಬಾಗಿನ ಅರ್ಪಣೆ

ಚಿಕ್ಕಮಗಳೂರು ; ನಗರಕ್ಕೆ ನೀರು ಪೂರೈಸುವ ಹಿರೇಕೊಳಲೆ ಕೆರೆಗೆ ಸೋಮವಾರ ಬೆಳಿಗ್ಗೆ ಶಾಸಕ ಹೆಚ್.ಡಿ.ತಮ್ಮಯ್ಯ ಸಪತ್ನೀಕರಾಗಿ ಬಾಗಿನ ಅರ್ಪಿಸುವ ಮೂಲಕ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಗರಕ್ಕೆ ಸುಮಾರು 40…

Chikkamagaluru

ಜೂ.23 | ಕಳೆದ 24 ಗಂಟೆಗಳಲ್ಲಿ ಹೊಸನಗರದ ಈ ಪ್ರದೇಶದಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ ದಾಖಲು !

ಶಿವಮೊಗ್ಗ / ಚಿಕ್ಕಮಗಳೂರು ; ಮಳೆ(ಲೆ)ನಾಡಿನ ತವರೂರು ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಾದ್ಯಂತ ಆರಿದ್ರ ಆರ್ಭಟ ಜೋರಾಗಿದೆ.       ಸೋಮವಾರ ಬೆಳಗ್ಗೆ 8:00 ಗಂಟೆಗೆ ಅಂತ್ಯಗೊಂಡಂತೆ…

Chikmagaluru News

40 ಅಡಿ ಆಳದ ಕಂದಕಕ್ಕೆ ಉರುಳಿದ ಕಾಫಿ ಮೂಟೆ ಸಾಗಿಸುತ್ತಿದ್ದ ಲಾರಿ !

ಕೊಪ್ಪ ; ಚಾಲಕನ ನಿಯಂತ್ರಣ ತಪ್ಪಿ ಕಾಫಿ ಮೂಟೆಗಳನ್ನು ತುಂಬಿದ್ದ ಲಾರಿಯೊಂದು ಸುಮಾರು 40 ಅಡಿ ಆಳದ ಕಂದಕಕ್ಕೆ ಉರುಳಿ ಘಟನೆ ಇಂದು ಬೆಳಗ್ಗೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೆಗ್ಗಾರುಕೂಡಿಗೆ ಬಳಿ…

Chikkamagaluru

ಜೂ.18 | ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

SHIVAMOGGA /  CHIKKAMAGALURU | Malenadu Rain ಮಲೆನಾಡಿನಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಬುಧವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ ದಾಖಲಾದ ಮಳೆ ವಿವರ ಹೀಗಿದೆ. ಶಿವಮೊಗ್ಗ ಜಿಲ್ಲೆ…

Chikmagaluru News

ಭಾರಿ ಗಾಳಿ, ಮಳೆಗೆ ಮನೆ ಮೇಲೆ ಬಿದ್ದ ಬೃಹತ್ ಮರ ; ಮಹಿಳೆಗೆ ಗಾಯ !

ಕಳಸ ; ಭಾರೀ ಗಾಳಿ ಮಳೆಗೆ ಮನೆಯ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದು ಮನೆಯಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮರಸಣಿಗೆ ಗ್ರಾಮದಲ್ಲಿ ನಡೆದಿದೆ. ಮರ…

Chikkamagaluru

ತನಿಕೋಡು – ಎಸ್.ಕೆ.ಬಾರ್ಡರ್ ರಸ್ತೆಯಲ್ಲಿ ಭಾರೀ ವಾಹನ ಸಂಚಾರ ನಿಷೇಧ !

ಚಿಕ್ಕಮಗಳೂರು ; ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಬಹುತೇಕ ಏಕಪಥವಾಗಿರುವ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ 123.80 ಕಿ.ಮೀ.ನಿಂದ 141 ಕಿ.ಮೀ.ವರೆಗೆ ಅಂದರೆ ತನಿಕೋಡುವಿನಿಂದ ಎಸ್.ಕೆ.ಬಾರ್ಡರ್‌ವರೆಗೆ ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ಸೆಪ್ಟೆಂಬರ್‌ 30ರವರೆಗೆ ಭಾರೀ ವಾಹನಗಳ…

Chikkamagaluru

ಜೂ.16 | ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

SHIVAMOGGA /  CHIKKAMAGALURU | Malenadu Rain ಮಲೆನಾಡಿನಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರವಾಗಿ ಮಳೆ ಅಬ್ಬರಿಸುತ್ತಿದ್ದು ಸೋಮವಾರ ಬೆಳಗ್ಗೆ 7:00 ಗಂಟೆಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ ದಾಖಲಾದ ಮಳೆ ವಿವರ…

Chikkamagaluru

ಭಾರಿ ಮಳೆ ; ಹೆದ್ದಾರಿ ಮೇಲೆ ಗುಡ್ಡ ಕುಸಿತ !

ಚಿಕ್ಕಮಗಳೂರು : ಕಾಫಿನಾಡಿನ ಮಲೆನಾಡು ಭಾಗದಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದು, ಶೃಂಗೇರಿ ಬಳಿಯ ನೆಮ್ಮಾರ್ ಸಮೀಪ ರಾಷ್ಟ್ರೀಯ ಹೆದ್ದಾರಿಗೆ ಗುಡ್ಡದ ಮಣ್ಣು ಕುಸಿದಿದೆ. ಕಳಸ, ಕುದುರೆಮುಖ, ಕೊಪ್ಪ, ಶೃಂಗೇರಿ, ಬಾಳೆಹೊನ್ನೂರು, ಕೊಟ್ಟಿಗೆಹಾರ, ಆಲ್ದೂರು,…

Chikkamagaluru

ಸಿರಿ ಸಂಪತ್ತುಗಳಿಗಿಂತ ಮನುಷ್ಯನಿಗೆ ನೆಮ್ಮದಿ ಮುಖ್ಯ ; ರಂಭಾಪುರಿ ಜಗದ್ಗುರುಗಳು

ಚಿಕ್ಕಮಗಳೂರು ; ಬಹು ಜನ್ಮಗಳ ಪುಣ್ಯ ಫಲದಿಂದ ಮಾನವ ಜನ್ಮ ಪ್ರಾಪ್ತವಾಗಿದೆ. ಮನುಷ್ಯ ಜೀವನದಲ್ಲಿ ಅಂದವಾಗಿ ಇರುವುದಕ್ಕಿಂತ ಆನಂದದಿಂದ ಬಾಳುವುದು ಉತ್ತಮ. ಭೌತಿಕ ಸಿರಿ ಸಂಪತ್ತುಗಳಿಗಿಂತ ಮನುಷ್ಯನಿಗೆ ಆಧ್ಯಾತ್ಮ ಸಂಪತ್ತು ಮತ್ತು ಶಾಂತಿ…