
ಜೂ. 12 | ಕಳೆದ 24 ಗಂಟೆಗಳಲ್ಲಿ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟಾಗಿದೆ ಮಳೆ ?
SHIVAMOGGA / CHIKKAMAGALURU | Malenadu Rain ಮಲೆನಾಡಿನಲ್ಲಿ ಬುಧವಾರ ಸಂಜೆಯಿಂದ ಧಾರಾಕಾರವಾಗಿ ಮಳೆ ಅಬ್ಬರಿಸುತ್ತಿದ್ದು ಗುರುವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ ದಾಖಲಾದ ಮಳೆ ವಿವರ ಹೀಗಿದೆ.









