
ಹಸು ಕಟ್ಟಲು ಹೋದ ರೈತನನ್ನು ಬಲಿ ಪಡೆದ ಕಾಡಾನೆ !
ತರೀಕೆರೆ ; ಆನೆ ದಾಳಿಗೆ ರೈತ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗುರುಪುರ ಗ್ರಾಮದಲ್ಲಿ ಸೋಮವಾರ ನಡೆದಿದೆ. ವೆಂಕಟೇಶ್ (58) ಮೃತಪಟ್ಟ ರೈತ. ವೆಂಕಟೇಶ್ ಮನೆ ಮುಂದೆ ತೋಟದಲ್ಲಿ ಹಸು…
Get the latest news from Chikmagaluru and stay informed about the city’s News. Our website offers comprehensive coverage on various topics. Visit us today!

ತರೀಕೆರೆ ; ಆನೆ ದಾಳಿಗೆ ರೈತ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗುರುಪುರ ಗ್ರಾಮದಲ್ಲಿ ಸೋಮವಾರ ನಡೆದಿದೆ. ವೆಂಕಟೇಶ್ (58) ಮೃತಪಟ್ಟ ರೈತ. ವೆಂಕಟೇಶ್ ಮನೆ ಮುಂದೆ ತೋಟದಲ್ಲಿ ಹಸು…

ಚಿಕ್ಕಮಗಳೂರು ; ಕಾರು-ಟಿಪ್ಪರ್ ನಡುವೆ ಅಪಘಾತವಾದ ಘಟನೆ ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಬಳಿ ಬುಧವಾರ ನಡೆದಿದೆ. ಅಪಘಾತವಾದ ರಭಸಕ್ಕೆ ಕಾರಿನ ಚಕ್ರಗಳು ಉರುಳಿ ಬಿದ್ದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯಾದ…

ಚಿಕ್ಕಮಗಳೂರು ; ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿದ ಘಟನೆ ತಾಲೂಕಿನ ಕುರುಬರಹಳ್ಳಿಯಲ್ಲಿ ಭಾನುವಾರ ನಡೆದಿದೆ. ನಾಗಮ್ಮ (65) ಸಿಡಿಲಿಗೆ ಬಲಿಯಾದ ಮಹಿಳೆ. ಬೇಲೂರು ಮೂಲದ ನಾಗಮ್ಮ ಮಗಳ ಮನೆಯಲ್ಲಿ ಶುಂಠಿ ನಾಟಿ ಮಾಡಲು…

ಕೊಪ್ಪ ; ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡ ನೋವಿನಲ್ಲಿ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಭುವನಕೋಟೆ ಗ್ರಾಮದಲ್ಲಿ ಸಂಭವಿಸಿದೆ. ವಿಘ್ನೇಶ್ (18) ಆತ್ಮಹತ್ಯೆಗೆ ಶರಣಾದ ಯುವಕ. ನಾಲ್ಕು…

ಕಳಸ ; ನಾಪತ್ತೆಯಾಗಿದ್ದ 10ನೇ ತರಗತಿ ವಿದ್ಯಾರ್ಥಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಳುವಳ್ಳಿ ಬಳಿ ಭದ್ರಾ ನದಿಯಲ್ಲಿ ನಡೆದಿದೆ. ಶ್ರೇಯಸ್ (16) ಮೃತ ವಿದ್ಯಾರ್ಥಿ. ಕಳಸ…

ಚಿಕ್ಕಮಗಳೂರು ; ಮಂಗನ ಕಾಯಿಲೆ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದುಕೊಂಡಿದೆ. ಸೋಂಕು ತಗುಲಿದ್ದ 65 ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನರಸಿಂಹರಾಜಪುರ ತಾಲೂಕು ಕಟ್ಟಿನಮನೆ ಗ್ರಾಮದ ಮಹಿಳೆ ಮಂಗನ ಕಾಯಿಲೆಗೆ ತುತ್ತಾಗಿ…

ಬಾಳೆಹೊನ್ನೂರು ; ಜೀವನದ ಜಂಜಾಟದಲ್ಲಿ ಮುಳುಗಿರುವ ಮನುಷ್ಯನಿಗೆ ಸಂಗೀತ ಮನಕ್ಕೆ ಮುದ ನೀಡುತ್ತದೆ. ಅನೇಕ ರೋಗಗಳಿಗೆ ಸಂಗೀತ ಸಂಜೀವಿನಿಯಾಗಿದೆ. ಗಿಡ ಮರಗಳೂ ಸಂಗೀತವನ್ನು ಆಸ್ವಾದಿಸುತ್ತವೆ ಎಂಬುದು ವೈಜ್ಞಾನಿಕ ಸತ್ಯವಾಗಿದೆ ಎಂದು ಶ್ರೀ ರಂಭಾಪುರಿ…

ಬಾಳೆಹೊನ್ನೂರು ; ಹಿರಿಯ ಸಾಹಿತಿ ಡಾ.ಪಂಚಾಕ್ಷರಿ ಹಿರೇಮಠರ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ. ಬಹು ಭಾಷಾ ಪಂಡಿತರಾಗಿದ್ದ ಡಾ.ಪಂಚಾಕ್ಷರಿ ಹಿರೇಮಠರು ಶ್ರೀ ರಂಭಾಪುರಿ ಪೀಠದ…

ಬಾಳೆಹೊನ್ನೂರು ; ಅಸತ್ಯದಿಂದ ಸತ್ಯದೆಡೆಗೆ ಕತ್ತಲೆಯಿಂದ ಬೆಳಕಿನೆಡೆಗೆ ಸಾವಿನಿಂದ ಸಾವಿಲ್ಲದೆಡೆಗೆ ಮುನ್ನಡೆವ ಗುರಿ ಮನುಷ್ಯನದಾಗಬೇಕು. ಮೌಲ್ಯಾಧಾರಿತ ಜೀವನ ಬದುಕಿಗೆ ಬೆಲೆ ತರುತ್ತದೆ. ಜೀವನದಲ್ಲಿ ಬದಲಾವಣೆ ಮತ್ತು ಬೆಳವಣಿಗೆ ಎರಡೂ ಮನುಷ್ಯನಿಗೆ ಮುಖ್ಯವಾಗಿವೆ ಎಂದು…

ಬಾಳೆಹೊನ್ನೂರು ; ರೂಪ ಮತ್ತು ರೂಪಾಯಿ ತುಂಬಾ ದಿನ ಉಳಿಯುವುದಿಲ್ಲ. ಮನುಷ್ಯನ ಒಳ್ಳೆಯತನ ಮಾತ್ರ ಚಿರಕಾಲ ನೆನಪಿನಲ್ಲಿ ಉಳಿಯುತ್ತದೆ. ಭೌತಿಕ ಸಂಪತ್ತು ನಿಜವಾದ ಸಂಪತ್ತೆಂದು ತಿಳಿದವರು ಬಹಳ ಜನ. ಆದರೆ ಸಮಯ ಸ್ನೇಹ…