Chikmagaluru News

Get the latest news from Chikmagaluru  and stay informed about the city’s News. Our website offers comprehensive coverage on various topics. Visit us today!

Chikmagaluru News

ಹಂಚಿ ಉಣ್ಣುವುದು ಭಾರತೀಯ ಸಂಸ್ಕೃತಿ ; ರಂಭಾಪುರಿ ಜಗದ್ಗುರುಗಳು

ಬಾಳೆಹೊನ್ನೂರು ; ಮನುಷ್ಯನ ಜೀವನಾಧಾರಕ್ಕೆ ನೀರು ಅನ್ನ ಗಾಳಿ ಮುಖ್ಯವಾಗಿರುವಂತೆ ಆದರ್ಶ ವ್ಯಕ್ತಿಯಾಗಿ ಬಾಳಲು ಸಜ್ಜನರ ನುಡಿಗಳು ಮುಖ್ಯ. ಹಸಿದು ಉಣ್ಣುವುದು ಪ್ರಕೃತಿಯ ಧರ್ಮ. ಹಂಚಿ ಉಣ್ಣುವುದು ಸಂಸ್ಕೃತಿ ಲಕ್ಷಣವೆಂದು ಶ್ರೀ ರಂಭಾಪುರಿ…

Chikmagaluru News

ಆತ್ಮ ಸಂಯಮ ಆಧ್ಯಾತ್ಮದ ಅಡಿಪಾಯ ; ರಂಭಾಪುರಿ ಜಗದ್ಗುರುಗಳು

ಬಾಳೆಹೊನ್ನೂರು ; ಮಾನವನ ಬದುಕು ಒತ್ತಡಗಳಿಂದ ಬಳಲಿ ಹೋಗಿದೆ. ಯಂತ್ರದಂತೆ ದುಡಿದರೂ ಸಂಪತ್ತು ಗಳಿಸಿದರೂ ಶಾಂತಿ ಕಾಣುತ್ತಿಲ್ಲ. ಬಾಳಿನ ವಿಕಾಸಕ್ಕೆ ಆಧ್ಯಾತ್ಮದ ಅರಿವು ಬೇಕು. ಆತ್ಮ ಸಂಯಮ ಆಧ್ಯಾತ್ಮ ಜೀವನದ ಅಡಿಪಾಯವಾಗಿದೆ ಎಂದು…

Chikkamagaluru

ಕಾಲೇಜಿಗೆ ಹೋಗುವ ಅಪ್ರಾಪ್ತೆ ತಂಗಿಯನ್ನೇ 7 ತಿಂಗಳ ಗರ್ಭಿಣಿ ಮಾಡಿದ ಅಣ್ಣ !

ಚಿಕ್ಕಮಗಳೂರು ; ನಾಗರೀಕ ಸಮಾಜ ತಲೆತಗ್ಗಿಸುವ ಘಟನೆಯೊಂದು ಜಿಲ್ಲೆಯ ಶೃಂಗೇರಿ ವಿಧಾನಸಭಾ ವ್ಯಾಪ್ತಿಯ ಕುಗ್ರಾಮವೊಂದರಲ್ಲಿ ನಡೆದಿದೆ. ಹೌದು, ವಯಸ್ಸಿಗೆ ಬಂದಿರುವ ತಂಗಿಯನ್ನು ಕಾಲೇಜಿನಲ್ಲಿ ಕಿಡಿಗೇಡಿಗಳಿಂದ ರಕ್ಷಣೆ ಮಾಡಬೇಕಾದ ಅಣ್ಣನೇ ತನ್ನ ತಂಗಿಯನ್ನು ಗರ್ಭಿಣಿ…

Chikmagaluru News

ಮಾ.10 ರಿಂದ 14ರ ವರೆಗೆ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ, ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವ

ಬಾಳೆಹೊನ್ನೂರು ; ವೀರಶೈವ ಮಹಾಮತ ಸಂಸ್ಥಾಪಕರಾದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವದ ಅಂಗವಾಗಿ ಮಾರ್ಚ್ 10ರಿಂದ 14ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮತ್ತು…

Chikmagaluru News

ಅರಣ್ಯ ಒತ್ತುವರಿ ; 33 ಎಕರೆ ಕಾಫಿ ತೋಟ ತೆರವು !

ಬಾಳೆಹೊನ್ನೂರು ; ಒತ್ತುವರಿ ಮಾಡಿದ್ದ 33 ಎಕರೆ ಅರಣ್ಯ ಪ್ರದೇಶವನ್ನು ತೆರವು ಮಾಡಿರುವ ಘಟನೆ ಬಾಳೆಹೊನ್ನೂರು ಸಮೀಪದ ಹೊನ್ನಳ್ಳಿಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್.‌ಆರ್‌. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಹೊನ್ನಳ್ಳಿಯಲ್ಲಿ 33…

Chikmagaluru News

ಶ್ರೀ ರಂಭಾಪುರಿ ಮಹಾಪೀಠದ ಅತ್ಯುನ್ನತ ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿಗೆ ಭಾಜನರಾದ ಸಾವಯವ ಕೃಷಿ ತಜ್ಞೆ ಡಾ|| ಕವಿತಾ ಮಿಶ್ರಾ

ಬಾಳೆಹೊನ್ನೂರು ; ವ್ಯಕ್ತಿ ತನ್ನ ಜೀವನದ ಹಾದಿಯಲ್ಲಿ ಉತ್ತಮ ವಿಚಾರ ಮತ್ತು ಉದಾತ್ತ ಚಿಂತನೆಗಳನ್ನು ಮೈಗೂಡಿಸಿಕೊಂಡರೆ ಎಂತಹ ಸಾಧನೆಯನ್ನು ಬೇಕಾದರೂ ಮಾಡಬಲ್ಲ. ನಿರಂತರ ಕ್ರಿಯಾಶೀಲತೆ, ದೂರದೃಷ್ಠಿ, ಮನದ ಸಂಕಲ್ಪ, ನಿಶ್ಚಿತ ದಾರಿ, ಪ್ರಯೋಗಾತ್ಮಕ…

Accident

ಬಿ.ವೈ. ವಿಜಯೇಂದ್ರ ಕಾರಿಗೆ ಹಿಂಬದಿಯಿಂದ ಗುದ್ದಿದ ಲಾರಿ !

ಚಿಕ್ಕಮಗಳೂರು ; ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಯಾಣಿಸುತ್ತಿದ್ದ ಕಾರಿನ ಹಿಂಬದಿಯಲ್ಲಿ ಚಲಿಸುತ್ತಿದ್ದ ಮತ್ತೊಂದು (ಬೆಂಗಾವಲು) ಕಾರಿಗೆ ಲಾರಿ ಗುದ್ದಿದ ಘಟನೆ ತಾಲೂಕಿನ ಲಕ್ಯಾ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಕಾರು ಚಾಲಕ…

Accident

ಸರ್ಕಾರಿ ಬಸ್ ಹಾಗೂ ಪಿಕಪ್ ವಾಹನ ಮುಖಾಮುಖಿ ಡಿಕ್ಕಿ

ಮೂಡಿಗೆರೆ ; ಸರ್ಕಾರಿ ಬಸ್ ಹಾಗೂ ಪಿಕಪ್ ವಾಹನ ಮುಖಾಮುಖಿ ಡಿಕ್ಕಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಂದಿ ಬಳಿ ಶುಕ್ರವಾರ ನಡೆದಿದೆ. ಪಿಕಪ್ ವಾಹನ ಬಸ್ಸಿನ ಒಂದು ಬದಿಗೆ ತಾಗಿಕೊಂಡು…

Chikmagaluru News

ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪಿಕ್ಅಪ್ ವಾಹನ ವಶಕ್ಕೆ !

ಶೃಂಗೇರಿ ; ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪಿಕ್ಅಪ್ ವಾಹನವನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದೆ. ಶೃಂಗೇರಿಯ ಕಿರಕೋಡು ಸಮೀಪ ರಾತ್ರಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವೇಳೆ ಶೃಂಗೇರಿ…

Accident

ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು !

ಎನ್.ಆರ್.ಪುರ ; ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ದೇವಾಲೆಕುಣುಜದ ಸೇತುವೆ ಸಮೀಪದಲ್ಲಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಕೊನೋಡಿ ಗ್ರಾಮದ ಹೆಮ್ಮೂರಿನ ಆದರ್ಶ (32) ಎಂಬ ಯುವಕ ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ…