Chikmagaluru News

Get the latest news from Chikmagaluru  and stay informed about the city’s News. Our website offers comprehensive coverage on various topics. Visit us today!

Chikmagaluru News

ವರದಕ್ಷಿಣೆ ಕಿರುಕುಳ, ಹಲ್ಲೆ ಆರೋಪ ; ಪಿಎಸ್ಐ ವಿರುದ್ಧ ಪತ್ನಿ ದೂರು !

ಕಳಸ ; ಕಳಸ ಪಿಎಸ್ಐ ನಿತ್ಯಾನಂದ ಗೌಡ ವಿರುದ್ಧ ವರದಕ್ಷಿಣೆ ಕಿರುಕುಳ, ಹಲ್ಲೆ ಆರೋಪ ಕೇಳಿಬಂದಿದ್ದು, ಅವರ ಪತ್ನಿ ನೀಡಿರುವ ದೂರಿನಂತೆ ನಿತ್ಯಾನಂದ ಗೌಡರ ವಿರುದ್ಧ ಕಳಸ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.…

Chikmagaluru News

ಕಾಫಿನಾಡಿನಲ್ಲಿ ಮತ್ತೊಂದು ಕೆಎಫ್‌ಡಿ ಪ್ರಕರಣ ಪತ್ತೆ !

ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದಲ್ಲಿ ಕೆಎಫ್‌ಡಿ (ಕ್ಯಾಸನೂರು ಫಾರೆಸ್ಟ್ ಡಿಸೀಸ್) 2ನೇ ಪ್ರಕರಣ ಕಾಣಿಸಿಕೊಂಡಿದ್ದು, ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಮೇಲ್ಪಾಲ್ ಗ್ರಾಮದ 46 ವರ್ಷದ ಪುರುಷನಲ್ಲಿ ಕಾಣಿಸಿಕೊಂಡಿದ್ದು ಕೊಪ್ಪ ತಾಲೂಕು…

Chikkamagaluru

2 ದಿನದ ಮಗುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ತಾಯಿ !

ಚಿಕ್ಕಮಗಳೂರು ; ಎರಡು ದಿನದ ಮಗುವನ್ನು ಹೆತ್ತ ತಾಯಿಯೇ ಕಾಫಿ ತೋಟದಲ್ಲಿ ಬಿಟ್ಟು ಹೋಗಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಅಲ್ಲಂಪುರ ಗ್ರಾಮದಲ್ಲಿ ನಡೆದಿದೆ. ಚಂದ್ರಮ್ಮ ಎಂಬುವರ ಮನೆಯ ಪಕ್ಕದಲ್ಲಿರುವ ಕಾಫಿ ತೋಟದಲ್ಲಿ ಹುಟ್ಟಿದ…

Chikmagaluru News

ರಂಭಾಪುರಿ ಪೀಠದಲ್ಲಿ ಜ. 19 ರಿಂದ 21ರವರೆಗೆ ಶತರುದ್ರಯಾಗ ಪೂಜಾ ಕಾರ್ಯಕ್ರಮ

ಬಾಳೆಹೊನ್ನೂರು ; ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದಲ್ಲಿ ಜನವರಿ 19ರಿಂದ 21ರವರೆಗೆ ಶತರುದ್ರಯಾಗ ಪೂಜಾ ಕಾರ್ಯಕ್ರಮವನ್ನು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಹಮ್ಮಿಕೊಳ್ಳಲಾಗಿದೆ. ಶ್ರೀ ಜಗದ್ಗುರು ರೇಣುಕಾಚಾರ್ಯ…

Chikmagaluru News

ಗುರಿ ಮುಟ್ಟುವ ತನಕ ನಿಲ್ಲದಿರಿ ; ರಂಭಾಪುರಿ ಜಗದ್ಗುರುಗಳು

BALEHONNURU ; ಮಾನವ ಜೀವನಕ್ಕೆ ಗುರಿ ಮತ್ತು ಗುರು ಬಹಳ ಮುಖ್ಯ. ಜೀವನದಲ್ಲಿ ಹಣದ ಕೊರತೆಯಿದ್ದರೂ ಗುಣದ ಕೊರತೆಯಾಗಬಾರದು. ಮನುಷ್ಯ ನಿರಂತರ ಪ್ರಯತ್ನದಿಂದ ಗುರಿ ಮುಟ್ಟಲು ಸಾಧ್ಯವಾಗುವುದೆಂದು ಬಾಳೆಹೊನ್ನೂರುಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು…

Chikkamagaluru

ಶರಣಾದ ನಕ್ಸಲರ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

CHIKKAMAGALURU ; ಕಳೆದ ಬುಧವಾರ  06 ನಕ್ಸಲರು ಶರಣಾಗತರಾದ ಬೆನ್ನಲ್ಲೇ ಪೊಲೀಸರು ಅರಣ್ಯದಲ್ಲಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಜಿಲ್ಲೆಯ ಕೊಪ್ಪ ತಾಲ್ಲೂಕಿನ ಜಯಪುರ ವ್ಯಾಪ್ತಿಯ ಕಿತ್ತಲೆಗುಳಿ ಬಳಿಯ ಅರಣ್ಯದಲ್ಲಿ 06 ಬಂದೂಕು ಹಾಗೂ ಮದ್ದು…

Bangalore

ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗತರಾದ 6 ಮಂದಿ ನಕ್ಸಲರು !

BANGALORE ; ಕಳೆದ ಎರಡು ದಶಗಳಿಗೂ ಹೆಚ್ಚಿನ ಕಾಲ ಕರ್ನಾಟಕ, ಕೇರಳ ಹಾಗೂ ತಮಿಳುನಾಡು ಅರಣ್ಯಗಳಲ್ಲಿ ಶಸ್ತ್ರಾಸ್ತ್ರ ಹಿಡಿದು ಹೋರಾಟ ನಡೆಸುತ್ತಿದ್ದ ಆರು ಮಂದಿ ನಕ್ಸಲೀಯರು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್…

Chikmagaluru News

Kadur ; ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ !

KADURU ; ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಆರೋಪದಡಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕು ವೈದ್ಯಾಧಿಕಾರಿ ಡಾ.ಉಮೇಶ್ ಮನೆ ಮೇಲೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಡಾ.ಉಮೇಶ್ 1995ರಲ್ಲಿ…

Chikmagaluru News

ಜ. 7ರಂದು ಶ್ರೀ ರಂಭಾಪುರಿ ಜಗದ್ಗುರುಗಳ 69ನೇ ಜನ್ಮದಿನೋತ್ಸವ

N.R.PURA ; ತೆಲಂಗಾಣ ರಾಜ್ಯದ ಯಾದಾದ್ರಿ ಭುವನಗಿರಿ ಜಿಲ್ಲೆ ಅಲೇರುಮಂಡಲ ಕೊಲನುಪಾಕ ಶ್ರೀ ಚಂಡಿಕಾಂಬಾ ಸಮೇತ ಸ್ವಯಂಭೂ ಶ್ರೀ ಸೋಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಜನವರಿ 7ರಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳವರ…

Chikmagaluru News

ಆಟೋ ರಿಕ್ಷಾದಲ್ಲಿ ಗಾಂಜಾ ಇಟ್ಟುಕೊಂಡಿದ್ದ ಇಬ್ಬರ ಬಂಧನ !

MUDIGERE ; ಆಟೋ ರಿಕ್ಷಾದಲ್ಲಿ ಗಾಂಜಾ ಇಟ್ಟುಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಾಸನಕುಡಿಗೆಯಲ್ಲಿ ಭಾನುವಾರ ನಡೆದಿದೆ. ಶಿವಮೊಗ್ಗದ ಮೊಹಮ್ಮದ್ ಪರ್ವೀಜ್ (40) ಹಾಗೂ ಶ್ರೀನಿವಾಸ (30)…