Chikmagaluru News

Get the latest news from Chikmagaluru  and stay informed about the city’s News. Our website offers comprehensive coverage on various topics. Visit us today!

Chikkamagaluru

ಸಿ.ಟಿ ರವಿ ಬಂಧನ ಖಂಡಿಸಿ ಕರೆ ನೀಡಿದ್ದ ಚಿಕ್ಕಮಗಳೂರು ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

CHIKKAMAGALURU ; ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಬಂಧನ ಖಂಡಿಸಿ ಜಿಲ್ಲಾ ಬಿಜೆಪಿ ಕರೆ ನೀಡಿದ್ದ ಚಿಕ್ಕಮಗಳೂರು ನಗರ ಸ್ವಯಂ ಪ್ರೇರಿತ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ಪ್ರಮುಖ ರಸ್ತೆ ಎಂ.ಜಿ.…

Chikmagaluru News

ಅಪ್ರಾಪ್ತ ಕಾರ್ಮಿಕನಿಂದ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ; ಆರೋಪಿ ಬಂಧನ

SRINGERI ; ಅಸ್ಸಾಂ ಮೂಲದ ಅಪ್ರಾಪ್ತ ಕಾರ್ಮಿಕನಿಂದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ. ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ…

Chikmagaluru News

20 ದಿನಗಳ ಅಂತರದಲ್ಲಿ 2ನೇ ಘಟನೆ ; ಕಾಡಾನೆ ದಾಳಿಗೆ ಕೃಷಿಕ ಬಲಿ !

N.R.PURA ; ಕಾಡಾನೆ ದಾಳಿಗೆ ವ್ಯಕ್ತಿಯೋರ್ವ ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮಡಬೂರು ಗ್ರಾಮದ ಸಮೀಪ ಯಕ್ಕಡಬೈಲು ಎಂಬಲ್ಲಿ ಗುರುವಾರ ನಡೆದಿದೆ. ಮಡಬೂರು ಗ್ರಾಮದ ಕೃಷಿಕ ಕೆ.ಕೆ.ಏಲಿಯಾಸ್ (72) ಆನೆ…

Chikkamagaluru

ಮೂರು ದಿನದ ಬಾಣಂತಿ ಸಾವು ; ವೈದ್ಯರ ನಿರ್ಲಕ್ಷ್ಯ ಆರೋಪ

CHIKKAMAGALURU ; ರಾಜ್ಯದ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಕುರಿತು ಚರ್ಚೆ ನಡೆಯುತ್ತಿರುವ ವೇಳೆಯೇ ಮೂರು ದಿನದ ಬಾಣಂತಿಯೊಬ್ಬರು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಸಂಬಂಧಿಕರು ಆರೋಪ ಮಾಡಿದ್ದಾರೆ. ಚಿಕ್ಕಮಗಳೂರು ನಗರದ ಶಂಕರಪುರ…

Chikmagaluru News

ಜೀವನ ಮೌಲ್ಯಗಳ ಪರಿಪಾಲನೆಯಿಂದ ಬದುಕು ಉಜ್ವಲ ; ರಂಭಾಪುರಿ ಜಗದ್ಗುರುಗಳು

N.R.PURA ; ಮನುಷ್ಯನಿಗೆ ಬದುಕಿನಲ್ಲಿ ಭರವಸೆ ಮತ್ತು ಕನಸುಗಳು ಇರಬೇಕು. ಧರ್ಮ ಮತ್ತು ಸಂಸ್ಕೃತಿಯ ಆದರ್ಶಗಳನ್ನು ಅನುಸರಿಸಿ ಬಾಳಿದರೆ ಜೀವನದಲ್ಲಿ ಶ್ರೇಯಸ್ಸು ನಿಶ್ಚಿತ. ಜೀವನ ಮೌಲ್ಯಗಳ ಪರಿಪಾಲನೆಯಿಂದ ಬದುಕು ಉಜ್ವಲಗೊಳ್ಳುತ್ತದೆ ಎಂದು ಶ್ರೀ…

Chikkamagaluru

ವರ್ಷಗಟ್ಟಲೇ ಪತ್ನಿಯನ್ನ ಗೃಹ ಬಂಧನದಲ್ಲಿಟ್ಟು ಚಿತ್ರಹಿಂಸೆ ನೀಡಿದ ಡಾಕ್ಟ್ರು !

CHIKKAMAGALURU ; 20 ರೂಪಾಯಿಯಲ್ಲಿ ಆಕೆ ವಾರಪೂರ್ತಿ ಬದುಕಬೇಕು. ಅದು ಮನೆಯಿಂದ ಹೊರಬಾರದಂತೆ. ಮನೆಯಲ್ಲಿ ರೇಷನ್ ಇದ್ರೆ ಅನ್ನ-ಆಹಾರ. ಇಲ್ಲದಿದ್ರೆ ಮನೆಯಲ್ಲಿ ಉಪವಾಸವೇ ಆಕೆಯ ಜೊತೆಗಾರರು. ಅತ್ತೆ-ಗಂಡ ಹೋದಾಗಲೇ ಹೋದ್ರು, ಬಂದಾಗಲೇ ಬಂದ್ರು.…

Chikkamagaluru

2 ದಿನ ಮದ್ಯ ಮಾರಾಟ ನಿಷೇಧ !

CHIKKAMAGALURU ; ಡಿ.12 ರಿಂದ ಡಿ. 14 ರವರೆಗೆ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಮತ್ತು ಜಿಲ್ಲೆಯಾದ್ಯಂತ ಭಜರಂಗದಳ, ವಿಶ್ವ ಹಿಂದೂ ಪರಿಷತ್ ಮತ್ತು ಹಿಂದೂಪರ ಸಂಘಟನೆಗಳ ವತಿಯಿಂದ ದತ್ತ…

Chikmagaluru News

ಅಪರೂಪದ ರಕ್ತಗನ್ನಡಿ ಹಾವು ಪತ್ತೆ !

KALASA ; ಉರಗ ಸಂತತಿಯಲ್ಲೇ ಅತ್ಯಂತ ಅಪಾಯಕಾರಿ ಎಂದು ಹೇಳಲಾದ ರಕ್ತಗನ್ನಡಿ ಹಾವು ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಲ್ಮಕ್ಕಿ ಗ್ರಾಮದಲ್ಲಿ ಸೋಮವಾರ ಪತ್ತೆಯಾಗಿದೆ. ಮಲೆನಾಡಿನಲ್ಲಿ ಈ ಹಾವಿಗೆ ಹಪ್ಪಟೆ, ರಕ್ತಗನ್ನಡಿ, ಹವಳದ…

Chikmagaluru News

ಘೋರ ದುರಂತ ; ಬಾವಿಗೆ ಬಿದ್ದು ಇಬ್ಬರು ಹೆಣ್ಣು ಮಕ್ಕಳು ಸಾವು !

KOPPA ; ಮನೆಯಂಗಳದಲ್ಲಿ ಆಟವಾಡುತ್ತಿದ್ದ ಇಬ್ಬರು ಹೆಣ್ಣು ಮಕ್ಕಳು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಅಮ್ಮಡಿ ಎಸ್ಟೇಟ್ ನಲ್ಲಿ ಮಂಗಳವಾರ ಸಂಜೆ ನಡೆದಿದೆ. ಮಧ್ಯಪ್ರದೇಶದ ನಝೀರಾಬಾದ್ ನಿವಾಸಿಗಳಾದ…

Chikkamagaluru

ಡಿ. 14ರಂದು ಶ್ರೀ ಸೋಮೇಶ್ವರ ಮಹಲ್ ವಾಣಿಜ್ಯ ಸಂಕೀರ್ಣ ಉದ್ಘಾಟನೆ

CHIKKAMAGALURU ;ಬಾಳೆಹೊನ್ನೂರು ಶ್ರೀಮದ್ರಂಭಾಪುರಿ ವೀರರುದ್ರಮುನಿ ಜಗದ್ಗುರುಗಳವರ ಜನ್ಮ ಶತಮಾನೋತ್ಸವದ ಸವಿನೆನಹಿಗಾಗಿ ನಗರದ ಮಹಾತ್ಮಾ ಗಾಂಧಿ ರಸ್ತೆಯಲ್ಲಿ ನಿರ್ಮಿಸಿರುವ “ಶ್ರೀ ಸೋಮೇಶ್ವರ ಮಹಲ್” ನೂತನ ವಾಣಿಜ್ಯ ಸಂಕೀರ್ಣದ ಉದ್ಘಾಟನೆ ಡಿಶಂಬರ್ 14ರಂದು ಬೆಳಿಗ್ಗೆ 11.15…