Chikmagaluru News

Get the latest news from Chikmagaluru  and stay informed about the city’s News. Our website offers comprehensive coverage on various topics. Visit us today!

Chikmagaluru News

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅಗಲಿಕೆಗೆ ರಂಭಾಪುರಿ ಜಗದ್ಗುರುಗಳ ಸಂತಾಪ

N.R.PURA ; ರಾಜ್ಯದ ಮುಖ್ಯ ಮಂತ್ರಿಯಾಗಿ ಕೇಂದ್ರದ ವಿದೇಶಾಂಗ ಸಚಿವರಾಗಿ ಮಹಾರಾಷ್ಟ್ರದ ರಾಜ್ಯಪಾಲರಾಗಿ, ರಾಜ್ಯ ವಿಧಾನಸಭಾ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ ಪದ್ಮಭೂಷಣ ಎಸ್.ಎಂ.ಕೃಷ್ಣ ಇವರ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ…

Chikmagaluru News

ಪತಿ ಇದ್ದರೂ ಬೇರೊಬ್ಬನ ಜೊತೆ ಲವ್ವಿಡವ್ವಿ ; ಮಕ್ಕಳೆದುರೆ ಗೃಹಿಣಿಯನ್ನು ಹತ್ಯೆಗೈದ ಪಾಗಲ್ ಪ್ರೇಮಿ !

N.R.PURA ; ತನ್ನ ಬಿಟ್ಟು ಪತಿಯ ಜತೆ ತೆರಳಿದ್ದಕ್ಕೆ ಮಕ್ಕಳ ಎದುರಲ್ಲೇ ಮಹಿಳೆಯ ಪ್ರಿಯಕರ ಹತ್ಯೆಗೈದಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕಿಚ್ಚಬ್ಬಿ ಗ್ರಾಮದಲ್ಲಿ ನಡೆದಿತ್ತು. ಈಗ ಈ ಘಟನೆಗೆ…

Chikkamagaluru

ದಲಿತರು ದೇವಸ್ಥಾನ ಪ್ರವೇಶಿಸಿದಕ್ಕೆ ಪೂಜೆ ಸ್ಥಗಿತಗೊಳಿಸಿದ ಗ್ರಾಮಸ್ಥರು ; ದೇವಾಲಯಕ್ಕೆ ಬೀಗ ಹಾಕಿದ ತಹಶೀಲ್ದಾರ್

CHIKKAMAGALURU ; ದಲಿತ ಯುವಕರು ದೇವಸ್ಥಾನ ಪ್ರವೇಶಿಸಿದ ಕಾರಣಕ್ಕೆ ಗ್ರಾಮಸ್ಥರು ದೇವಾಲಯದಲ್ಲಿ ಪೂಜೆ ಸಲ್ಲಿಸದೆ ಹಿಂದಿರುಗಿದ ಘಟನೆ ಬೆಳವಾಡಿ ಸಮೀಪದ ನರಸೀಪುರ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಹಿನ್ನೆಲೆಯಿಂದ ಸ್ಥಳಕ್ಕೆ ತಹಶೀಲ್ದಾರ್ ಡಾ.ಸುಮಂತ್,…

Chikkamagaluru

ದತ್ತ ಜಯಂತಿ ಹಿನ್ನೆಲೆ ; ವಾಹನಗಳ ನಿಲುಗಡೆ ನಿಷೇಧ, ಸಂಚಾರಕ್ಕೆ ಬದಲಿ ಮಾರ್ಗ

CHIKKAMAGALURU ; ಡಿಸೆಂಬರ್ 12 ರಿಂದ ಡಿಸೆಂಬರ್ 14 ರವರೆಗೆ ಚಿಕ್ಕಮಗಳೂರು ತಾಲ್ಲೂಕು ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ದತ್ತ ಜಯಂತಿ, ಅನುಸೂಯ ಜಯಂತಿ ಹಾಗೂ ಬೃಹತ್ ಶೋಭಾಯಾತ್ರೆ ಕಾರ್ಯಕ್ರಮ …

Chikmagaluru News

ಕಾಲುಜಾರಿ 60 ಅಡಿ ಆಳದ ಬಾವಿಗೆ ಬಿದ್ದಿದ್ದ ವೃದ್ಧೆಯ ರಕ್ಷಣೆ

KOPPA ; ನೀರು ಸೇದುವಾಗ ಆಯತಪ್ಪಿ 60 ಅಡಿ ಆಳದ ಬಾವಿಗೆ ಬಿದ್ದ ವೃದ್ದೆಯನ್ನು ಅಗ್ನಿಶಾಮಕ ದಳ ಸಿಬ್ಬಂದಿಗಳು ರಕ್ಷಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮರಕಟ್ಟೆ ಗ್ರಾಮದಲ್ಲಿ ಸೋಮವಾರ ನಡೆದಿದೆ.…

Chikkamagaluru

ಭಾರಿ ಮಳೆ ಹಿನ್ನೆಲೆ ; ಚಿಕ್ಕಮಗಳೂರು ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ

CHIKKAMAGALURU ; ಫೆಂಗಲ್ ಚಂಡಮಾರುತದ ಪರಿಣಾಮವಾಗಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಮತ್ತು ಬುಧವಾರ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರೀ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಕಂಟ್ರೋಲ್…

Chikmagaluru News

ಕಾಡಾನೆ ದಾಳಿಗೆ ವ್ಯಕ್ತಿ ಬಲಿ !

N.R.PURA ; ಕಾಡಾನೆ ದಾಳಿಯಿಂದ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ಶನಿವಾರ ಸಂಭವಿಸಿದೆ. ಕೆರೆಗದ್ದೆ ಉಮೇಶ್ (56) ಮೃತ ದುರ್ದೈವಿ. ಉಮೇಶ್ ಹೊಲದಲ್ಲಿ ಕೆಲಸ ಮಾಡುವಾಗ…

Chikkamagaluru

ಕರ್ತವ್ಯ ಲೋಪ ಆರೋಪ ; ಪೊಲೀಸ್ ಇನ್ಸ್‌ಪೆಕ್ಟರ್ ಸಸ್ಪೆಂಡ್ !

CHIKKAMAGALURU ; ಕರ್ತವ್ಯಲೋಪ ಎಸಗಿರುವ ಆರೋಪ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ರೇಣುಕಾ ಪ್ರಸಾದ್ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಮೂಲತಃ ಚನ್ನಪಟ್ಟಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಓಓಡಿಯಲ್ಲಿ ಇನ್ಸ್‌ಪೆಕ್ಟರ್ ಆಗಿ ರೇಣುಕಾ…

Chikmagaluru News

ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸಿ ಪರಿಹಾರ ಒದಗಿಸಿ ; ಸಚಿವ ಕೆ.ಜೆ. ಜಾರ್ಜ್

CHIKKAMAGALURU ; ಅಧಿಕಾರಿಗಳು ನಿರಂತರವಾಗಿ ಜನರೊಂದಿಗೆ ಸಂಪರ್ಕದಲ್ಲಿದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಒದಗಿಸಿ ಕೊಡುವುದರೊಂದಿಗೆ ಉತ್ತಮ ಸೇವೆ ನೀಡಬೇಕು ಎಂದು ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್…

Chikmagaluru News

ಸಮಾಜದ ಉನ್ನತ ಸ್ಥಾನ ತಲುಪಲು ಶಿಕ್ಷಣ ಅವಶ್ಯಕ ; ಸಚಿವ ಕೆ.ಜೆ. ಜಾರ್ಜ್

CHIKKAMAGALURU ; ಸಮಾಜದ ಉನ್ನತ ಸ್ಥಾನ ತಲುಪಲು ಶಿಕ್ಷಣ ಅವಶ್ಯಕವಾಗಿದೆ. ಪ್ರತಿಯೊಂದು ಮಗುವಿಗೂ ಉತ್ತಮ ಶಿಕ್ಷಣ ಒದಗಿಸಿಕೊಡುವುದು ನಮ್ಮೆಲ್ಲರ ಕರ್ತವ್ಯ ಎಂದು ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್…