
ಒಕ್ಕಲಿಗರ ಸಂಘದ ಬೆಳ್ಳಿ ಭವನ ಉದ್ಘಾಟನೆ ವೇಳೆ ಸಚಿವ ಕೆ.ಜೆ. ಜಾರ್ಜ್ ಭಾಷಣಕ್ಕೆ ಅಡ್ಡಿ, ಕ್ಷಮೆಯಾಚಿಸಿದ ಸಚಿವರು !
CHIKKAMAGALURU ; ಜಿಲ್ಲಾ ಒಕ್ಕಲಿಗರ ಸಂಘದಿಂದ ನಗರದ ಎಐಟಿ ವೃತ್ತದಲ್ಲಿ ನಿರ್ಮಾಸಿರುವ ನೂತನ ಬೆಳ್ಳಿ ಭವನ ಉದ್ಘಾಟನೆ ವೇಳೆ ಸಚಿವ ಕೆ.ಜೆ ಜಾರ್ಜ್ ಭಾಷಣದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದಕ್ಕೆ ಸಮಾರಂಭದಲ್ಲಿದ್ದ…









