Chikmagaluru News

Get the latest news from Chikmagaluru  and stay informed about the city’s News. Our website offers comprehensive coverage on various topics. Visit us today!

Chikkamagaluru

ಕಾಡಾನೆಗಳ ಉಪಟಳ, 11 ಗ್ರಾಮಗಳಲ್ಲಿ ನಿಷೇಧಾಜ್ಞೆ, ಶಾಲೆ – ಕಾಲೇಜುಗಳಿಗೆ ರಜೆ ಘೋಷಣೆ

CHIKKAMAGALURU | ಜಿಲ್ಲೆಯ ಹಲವು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಆದೇಶವನ್ನು ಜಿಲ್ಲಾಡಳಿತ ಹೊರಡಿಸಿದ್ದು ಕೆಲವು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲಾ –…

Chikmagaluru News

ಜಲಪಾತದಲ್ಲಿ ಈಜಲು ಹೋಗಿ ಪ್ರವಾಸಿಗ ನೀರುಪಾಲು !

THARIKERE | ಸ್ನೇಹಿತರ ಜೊತೆ ಹೆಬ್ಬೆ ಜಲಪಾತಕ್ಕೆ ಬಂದಿದ್ದ ಪ್ರವಾಸಿಗನೋರ್ವ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ಜಲಪಾತದಲ್ಲಿ ಭಾನುವಾರ ಸಂಭವಿಸಿದೆ. ಛತ್ತಿಸಘಡದ ಮೂಲದ…

Accident

ದೇವರ ದರ್ಶನಕ್ಕೆ ಹೊರಟಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು, ಮಹಿಳೆ ಸಾವು !

CHIKKAMAGALURU ; ಹಾಸನಾಂಬೆ ದರ್ಶನಕ್ಕೆ ಹೊರಟಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು, ಮಹಿಳೆ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ಅ.30ರ ಬುಧವಾರ ನಡೆದಿದೆ. ಚಿಕ್ಕಮಗಳೂರು…

Ajjampura

ಬೈಕ್ ಕಳ್ಳನ ಬಂಧನ, 9 ಬೈಕ್‍ಗಳು ವಶಕ್ಕೆ !

AJJAMPURA ; ಬೈಕ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು, ಬಂಧಿತನಿಂದ 2.55 ಲಕ್ಷ ರೂ. ಮೌಲ್ಯದ 9 ಬೈಕ್‍ಗಳನ್ನು ವಶಕ್ಕೆ ಪಡೆದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ…

Chikmagaluru News

ಸುಖಾಂತ್ಯ ಕಂಡ ಮಗು ಕಿಡ್ನ್ಯಾಪ್ ಪ್ರಕರಣ

KADURU ; 2 ವರ್ಷದ ಮಗುವನ್ನು ಮಹಿಳೆಯೊಬ್ಬರು ಕಿಡ್ನ್ಯಾಪ್ ಮಾಡಿದ ಪ್ರಕರಣವೊಂದು ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಸಮೀಪ ಶುಕ್ರವಾರ ನಡೆದಿದ್ದು ಕೊನೆಗೂ ಈ ಪ್ರಕರಣ ಸುಖಾಂತ್ಯ ಕಂಡಿದೆ.…

Accident

ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ | ಟಿಟಿ ವಾಹನ ಪಲ್ಟಿ ಪ್ರಯಾಣಿಕರಿಗೆ ಗಾಯ

MUDIGERE ; ಚಾಲಕ ನಿಯಂತ್ರಣ ತಪ್ಪಿ ಜೀಪೊಂದು ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್‌ನ ಕೋಗಿಲೆ ಗ್ರಾಮದಲ್ಲಿ ನಡೆದಿದೆ. ಈ ಘಟನೆಯಲ್ಲಿ ಜೀಪಿನಲ್ಲಿದ್ದ 3 ರಿಂದ 4 ಜನರಿಗೆ ಸಣ್ಣ-ಪುಟ್ಟ…

Accident

ಚಾಲಕನ ನಿಯಂತ್ರಣ ತಪ್ಪಿ 250 ಅಡಿ ಪ್ರಪಾತಕ್ಕೆ ಬಿದ್ದ ಕಾರು !

CHIKKAMAGALURU ; ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು 250 ಅಡಿ ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ಮುಳ್ಳಯ್ಯನಗಿರಿ ಸಮೀಪದ ಕವಿಕಲ್ ಗಂಡಿ ಬಳಿ ಶುಕ್ರವಾರ ನಡೆದಿದೆ. ಘಟನೆಯಿಂದ ಕಾರಿನಲ್ಲಿದ್ದ ಐವರು ಗಂಭೀರ ಗಾಯಗೊಂಡಿದ್ದು…

Chikkamagaluru

ಲಂಚ ಪಡೆಯುವಾಗ ಸಮಾಜ ಕಲ್ಯಾಣ ಇಲಾಖೆಯ ಎಸ್.ಡಿ.ಎ. ಲೋಕಾಯುಕ್ತ ಬಲೆಗೆ !

CHIKKAMAGALURU ; ಇಲ್ಲಿನ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕಿರುಸಾಲಕ್ಕೆ ಲಂಚ ಪಡೆದಿರುವ ಘಟನೆ ಬೆಳಕಿಗೆ ಬಂದಿದೆ. ಸಮಾಜ ಕಲ್ಯಾಣ ಇಲಾಖೆಯ ಎಸ್.ಡಿ.ಎ. ಕಾಂತರಾಜ್ ಲೋಕಾಯುಕ್ತ ಬಲೆಗೆ ಬಿದ್ದವರು. ಲೋಕಾಯುಕ್ತ ಡಿವೈಎಸ್ಪಿ ಹಾಗೂ ಇನ್ಸ್‌ಪೆಕ್ಟರ್…

Chikkamagaluru

ಮಲೆನಾಡು ಭಾಗದಲ್ಲಿ ಸುರಿದ ಭಾರಿ ಮಳೆ,  ಜಮೀನುಗಳು ಜಲಾವೃತ, ಹಲವೆಡೆ ಸಂಪರ್ಕ ಕಟ್ !

CHIKKAMAGALURU / SHIVAMOGGA ; ಶಿವಮೊಗ್ಗ ಮತ್ತು ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಸೋಮವಾರ ಸಂಜೆ ದಿಢೀರ್ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಆಲಿಕಲ್ಲು, ಗುಡುಗು-ಮಿಂಚು ಸಹಿತ ಆರ್ಭಟಿಸಿದ ಮಳೆಗೆ ಗ್ರಾಮೀಣ ಭಾಗದ…

Accident

ಆಂಬುಲೆನ್ಸ್ ಡಿಕ್ಕಿ, ಹೊಸನಗರದ ಬೈಕ್ ಸವಾರ ಸಾವು !

KOPPA ; ಆಂಬುಲೆನ್ಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಿಲುವಾಗಿಲು ಬಳಿ ನಡೆದಿದೆ. ಮೃತನನ್ನು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ…