
ವೈದ್ಯ ನೀಡಿದ ಇಂಜೆಕ್ಷನ್ಗೆ 7 ವರ್ಷದ ಬಾಲಕ ಬ*ಲಿ ! ದಾಖಲಾಯ್ತು ದೂರು
AJJAMPURA ; ತೀವ್ರ ಜ್ವರದಿಂದ ಬಳಲುತ್ತಿದ್ದ 7 ವರ್ಷದ ಬಾಲಕನೋರ್ವನಿಗೆ ಖಾಸಗಿ ಕ್ಲಿನಿಕ್ನ ವೈದ್ಯನೊಬ್ಬ ಚುಚ್ಚುಮದ್ದು ನೀಡಿದ ಬಳಿಕ ತೀವ್ರ ಅಸ್ವಸ್ಥನಾಗಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ. ಅಜ್ಜಂಪುರ…









