
School Holiday | ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಶಾಲೆಗಳಿಗೆ ಶುಕ್ರವಾರ ರಜೆ ಘೋಷಣೆ !
CHIKKAMAGALURU | ಜಿಲ್ಲೆಯಾದ್ಯಂತ ಬಿರುಗಾಳಿಯೊಂದಿಗೆ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಮೂಡಿಗೆರೆ, ಚಿಕ್ಕಮಗಳೂರು, ಕಳಸ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ತಾಲೂಕಿನ ಅಂಗನವಾಡಿಗಳು, ಪ್ರಾಥಮಿಕ – ಪ್ರೌಢ ಶಾಲೆಗಳಿಗೆ ಜು.26ರ…








