
Malenadu Rain | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಬಿದ್ದ ಟಾಪ್ 10 ಸ್ಥಳಗಳಿವು
SHIVAMOGGA / CHIKKAMAGALURU | Malenadu Rain ಮಲೆನಾಡಿನಲ್ಲಿ ಮತ್ತೆ ಮಳೆ ಅಬ್ಬರಿಸುತ್ತಿದ್ದು ಭಾನುವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರಿನಲ್ಲಿ ರಾಜ್ಯದಲ್ಲೇ ಅತ್ಯಧಿಕ 18.5 ಸೆಂ.ಮೀ. ಮಳೆ ಸುರಿದಿದೆ.…








