Chikmagaluru News

Get the latest news from Chikmagaluru  and stay informed about the city’s News. Our website offers comprehensive coverage on various topics. Visit us today!

Balehonnuru

ಗುರು ದರ್ಶನದಿಂದ ಜೀವನ ಪಾವನ ; ಯದುವೀರ್ ಒಡೆಯರ್

ಬಾಳೆಹೊನ್ನೂರು ; ಬಹು ಜನ್ಮಗಳ ಪುಣ್ಯ ಫಲದಿಂದ ಮಾನವ ಜೀವನ ದೊರೆತಿದೆ. ಗುರುವಿನ ಕಾರುಣ್ಯ ಎಲ್ಲರಿಗೂ ಬೇಕು. ಗುರು ಪೀಠಗಳ ದರ್ಶನದಿಂದ ಜೀವನ ಪಾವನಗೊಳ್ಳುವುದೆಂದು ಮೈಸೂರು ರಾಜ ಮನೆತನದ ಯದುವೀರ್ ಕೃಷ್ಣದತ್ತ ಚಾಮರಾಜೇಂದ್ರ…

Chikmagaluru News

ವೈಭವದಿಂದ ಜರುಗಿದ ಹಳುವಳ್ಳಿ ಶ್ರೀ ಸುಬ್ರಹ್ಮಣೈಶ್ವರ ಸ್ವಾಮಿ ರಥೋತ್ಸವ

ಕಳಸ ; ಇತಿಹಾಸ ಪ್ರಸಿದ್ಧ ಹಳುವಳ್ಳಿ ಶ್ರೀಮಹಾಗಣೇಶ್ವರ ಸಮೇತ ಶ್ರೀ ಸುಬ್ರಹ್ಮಣೈಶ್ವರ ಸ್ವಾಮಿಯವರ ರಥೋತ್ಸವವು ಬುಧವಾರ ಅತ್ಯಂತ ಸಡಗರ ಸಂಭ್ರಮದಿಂದ ನೆರವೇರಿತು. ಮಧ್ಯಾಹ್ನ ಮಂಗಳಾರತಿ ಮುಗಿದ ಬಳಿಕ ಸುಬ್ರಹ್ಮಣ್ಯ ದೇವರ ವಿಗ್ರಹವನ್ನು ಹೊತ್ತುಕೊಂಡು…

Balehonnuru

ರಂಭಾಪುರಿ ಪೀಠಕ್ಕೆ ಯದುವೀರ್ ಒಡೆಯರ್, ಸಚಿವ ಸೋಮಣ್ಣ ನಾಳೆ ಭೇಟಿ

ಬಾಳೆಹೊನ್ನೂರು ; ಮೈಸೂರು ಮಹಾರಾಜ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇವರು ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಜರುಗಲಿರುವ ಲಿಂ. ಶ್ರೀ ರಂಭಾಪುರಿ ಶಿವಾನಂದ ಜಗದ್ಗುರುಗಳವರ ಪೀಠಾರೋಹಣದ ಶತಮಾನೋತ್ಸವ ಸಮಾರಂಭದಲ್ಲಿ…

Chikkamagaluru

ತಂದೆ ಎದುರೆ ಮಗುವನ್ನು ಹೊತ್ತೊಯ್ದ ಚಿರತೆ !

ತರೀಕೆರೆ ; ಆಟವಾಡುತ್ತಿದ್ದ ಮಗುವನ್ನು ಚಿರತೆಯೊಂದು ಹೊತ್ತೊಯ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಮುಂಡ್ರೆ ಸಮೀಪದ ನವಿಲೇಕಲ್ ಗುಡ್ಡ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ. ತೋಟದ ಮನೆಯ ಕೆಲಸಗಾರ ಬಸವರಾಜ ಮತ್ತು…

Balehonnuru

ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನಕ್ಕೆ ರಂಭಾಪುರಿ ಜಗದ್ಗುರುಗಳ ಸಂತಾಪ

ಬಾಳೆಹೊನ್ನೂರು ; ವೃಕ್ಷ ಮಾತೆಯೆಂದೇ ಖ್ಯಾತಿಯಾಗಿದ್ದ ಶತಾಯುಷಿ ಸಾಲುಮರದ ತಿಮ್ಮಕ್ಕ (114) ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ತಮ್ಮ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಿಡ, ಮರಗಳನ್ನೇ ತಮ್ಮ ಮಕ್ಕಳೆಂದು ಭಾವಿಸಿ…

Chikmagaluru News

ಆಸ್ತಿಗಾಗಿ ತಾಯಿಯನ್ನೇ ಹತ್ಯೆಗೈದ ಪುತ್ರಿ !

ಎನ್.ಆರ್.ಪುರ ; ಮಹಿಳೆಯೊಬ್ಬರನ್ನು ಆಕೆಯ ಪುತ್ರಿಯೇ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಂಡಿಮಠ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿರುವುದಾಗಿ ವರದಿಯಾಗಿದೆ. ಕುಸುಮಾ (62) ಹತ್ಯೆಯಾದ ಮಹಿಳೆ. ಸುಧಾ (35)…

Balehonnuru

ರಂಭಾಪುರಿ ಪೀಠಕ್ಕೆ ಸಚಿವ ಎನ್.ಚಲುವರಾಯಸ್ವಾಮಿ ಭೇಟಿ

ಬಾಳೆಹೊನ್ನೂರು ; ರಾಜ್ಯದ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಗುರುವಾರ ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ಪೀಠಕ್ಕೆ ಭೇಟಿ ನೀಡಿದರು. ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಹಾಗೂ ಯುಗಪುರುಷ ಶ್ರೀ ಜಗದ್ಗುರು ರೇಣುಕಾಚಾರ್ಯರಿಗೆ ಪೂಜೆ…

Chikkamagaluru

ಲಂಚ ಪಡೆಯುತ್ತಿದ್ದ ವೇಳೆ ಮೆಸ್ಕಾಂ ಜೆಇ ‘ಲೋಕಾ’ ಬಲೆಗೆ !

ಚಿಕ್ಕಮಗಳೂರು ; ಲಂಚ ಪಡೆಯುತ್ತಿದ್ದ ವೇಳೆ ಮೆಸ್ಕಾಂ ಇಲಾಖೆಯ ಕಿರಿಯ ಅಭಿಯಂತರ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಮಂಗಳವಾರ ನಗರದಲ್ಲಿ ನಡೆದಿದೆ. ಮೆಸ್ಕಾಂ ಕಿರಿಯ ಅಭಿಯಂತರ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ ಬಲೆ ಬಿದ್ದ…

Chikkamagaluru

ಕೌಟುಂಬಿಕ ಕಲಹ ; ವಿಷ ಸೇವಿಸಿದ್ದ ಮಹಿಳೆ ಸಾವು, ಸಾವಿನ ಸುತ್ತ ಅನುಮಾನದ ಹುತ್ತ

ಶಿವಮೊಗ್ಗ ; ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ವಿಷ ಸೇವಿಸಿದ್ದ ಮಹಿಳೆಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಪೂಜಾ (30) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಕಳೆದ ಮೂರು ವರ್ಷಗಳ ಹಿಂದೆ ತೀರ್ಥಹಳ್ಳಿ…

Chikmagaluru News

ಕಾಡಾನೆ ದಾಳಿಗೆ ಇಬ್ಬರು ರೈತರು ದುರ್ಮರಣ

ಶೃಂಗೇರಿ : ಚಿಕ್ಕಮಗಳೂರು ಜಿಲ್ಲೆಯ ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಶುಕ್ರವಾರ ಮುಂಜಾನೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಇಬ್ಬರು ರೈತರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ತಾಲೂಕಿನ ಕೆರೆಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಡುಬಾ…