Chikmagaluru News

Get the latest news from Chikmagaluru  and stay informed about the city’s News. Our website offers comprehensive coverage on various topics. Visit us today!

Ajjampura

ನಾಳೆ ಹಸೆಮಣೆ ಏರಬೇಕಿದ್ದ ವಧು ಹೃದಯಾಘಾತಕ್ಕೆ ಬಲಿ ; ಶೋಕದಲ್ಲಿ ಮುಳುಗಿದ ಸಂಭ್ರಮದ ಮನೆ

ಅಜ್ಜಂಪುರ ; ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಸೊಲ್ಲಾಪುರ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ನಾಳೆ ಹಸೆಮಣೆ ಏರಬೇಕಿದ್ದ ಯುವತಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ.  ಶೃತಿ (24) ಮೃತ ಮದುಮಗಳು. ಶೃತಿ ನಾಳೆ…

Chikkamagaluru

ಸರ್ಕಾರಿ ಶಾಲೆ ಅತಿಥಿ ಶಿಕ್ಷಕಿಯನ್ನು ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿ ಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ್ದ ಆರೋಪಿ ಬಂಧನ !

ಕೊಪ್ಪ ; ಸರ್ಕಾರಿ ಶಾಲೆ ಅತಿಥಿ ಶಿಕ್ಷಕಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿಹಾಕಿದ್ದ ಆರೋಪಿಯನ್ನು ತಾಲೂಕಿನ ಜಯಪುರ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ…

Balehonnuru

ನ. 27ರಂದು ರಂಭಾಪುರಿ ಪೀಠಕ್ಕೆ ಮೈಸೂರು ಮಹಾರಾಜರ ಆಗಮನ

ಬಾಳೆಹೊನ್ನೂರು ; ಶ್ರೀ ಜಗದ್ಗುರು ರೇಣುಕಾಚಾರ್ಯರಿಂದ ಸಂಸ್ಥಾಪಿತಗೊಂಡ ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠಕ್ಕೆ ಮೈಸೂರು ರಾಜ ಮನೆತನದ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ (ಮೈಸೂರು ಲೋಕಸಭಾ ಸದಸ್ಯರು)…

Balehonnuru

ಬಸವಕಲ್ಯಾಣದಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳವರ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನ

ಬಾಳೆಹೊನ್ನೂರು ; ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳವರ 34ನೇ ವರ್ಷದ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನ ಬೀದರ ಜಿಲ್ಲೆ ಬಸವಕಲ್ಯಾಣದ ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯದ ಆವರಣದಲ್ಲಿ ನಿರ್ಮಿಸಿರುವ ಮಾನವ ಧರ್ಮ ಮಂಟಪದಲ್ಲಿ ಸಪ್ಟಂಬರ್…

Chikmagaluru News

ನೇ*ಣಿಗೆ ಶರಣಾದ ಪಿಯುಸಿ ವಿದ್ಯಾರ್ಥಿ !

ಕೊಪ್ಪ ; ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ನಿಲುವಾಗಿಲು ಗ್ರಾಮದಲ್ಲಿ ನಡೆದಿದೆ. ಸುಶಾಂತ್ (17) ಆತ್ಮಹ*ತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಹರಿಹರಪುರ…

Accident

ಸರಣಿ ಅಪಘಾತದಲ್ಲಿ ಸರ್ಕಾರಿ ಬಸ್ ಚಾಲಕನ ಸ್ಥಿತಿ ಗಂಭೀರ !

ಮೂಡಿಗೆರೆ ; ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಸರ್ಕಾರಿ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಘಾಟಿಯ ಎರಡನೇ ತಿರುವಿನ ಬಳಿ ಈ…

Balehonnuru

ಶಿಕ್ಷಕರು ಮಕ್ಕಳ ಭವಿಷ್ಯವನ್ನು ನಿರ್ಮಿಸುವ ಶಿಲ್ಪಿಗಳು ; ರಂಭಾಪುರಿ ಜಗದ್ಗುರುಗಳು

ಬಾಳೆಹೊನ್ನೂರು ; ಶಿಕ್ಷಣ ಎಂಬುದು ಭರವಸೆಯ ಬಹು ದೊಡ್ಡ ಶಕ್ತಿ. ಆದರ್ಶ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ದೊಡ್ಡದು. ಬೆಳೆಯುವ ಮಕ್ಕಳಲ್ಲಿ ರಾಷ್ಟ್ರಭಕ್ತಿ, ಪ್ರಾಮಾಣಿಕತೆ, ದಕ್ಷತೆ, ಕ್ರಿಯಾಶೀಲತೆ ಮತ್ತು ನೈತಿಕ ಶಕ್ತಿಯನ್ನು ಬೆಳೆಸುವ…

Balehonnuru

ಧರ್ಮಸ್ಥಳ ಪ್ರಕರಣ ಕುರಿತು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪಂಚಪೀಠಗಳ ಅಸಮಾಧಾನ | ನೈಜ ಆರೋಪಿಗಳ ಪತ್ತೆಗೆ ಆಗ್ರಹ

ಬಾಳೆಹೊನ್ನೂರು ; ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಪಂಚಪೀಠಗಳ ಜಗದ್ಗುರುಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶನಿವಾರ ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಶ್ರೀರಂಭಾಪುರಿ ಡಾ.ವೀರಸೋಮೇಶ್ವರ…

Chikmagaluru News

ಮಲೆನಾಡಿನಲ್ಲಿ ವರುಣಾರ್ಭಟ – ಶಿವಮೊಗ್ಗ ಮತ್ತು ಚಿಕ್ಕಮಗಳೂರಿನ ಮಳೆ ಪ್ರಮಾಣ ವರದಿ

Rain fall:ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ವಿಶೇಷವಾಗಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ (29 ಆಗಸ್ಟ್ ಬೆಳಗ್ಗೆ 8:30ರಿಂದ 30 ಆಗಸ್ಟ್ ಬೆಳಗ್ಗೆ 8:30ರವರೆಗೂ) ಭಾರೀ ಮಳೆಯಾದ್ದರಿಂದ…

Chikkamagaluru

ಮುಂದುವರೆದ ಮಳೆ ; ನಾಳೆಯೂ ಚಿಕ್ಕಮಗಳೂರು ಜಿಲ್ಲೆಯ ಈ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಚಿಕ್ಕಮಗಳೂರು ; ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿದ್ದು ನಾಳೆಯೂ (ಆಗಸ್ಟ್ 19)  ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ. ಎಲ್ಲೆಲ್ಲಿ ರಜೆ ? ಕೊಪ್ಪ,…