Chikmagaluru News

Get the latest news from Chikmagaluru  and stay informed about the city’s News. Our website offers comprehensive coverage on various topics. Visit us today!

Chikmagaluru News

ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ ; ಒಂದೂವರೆ ತಿಂಗಳ ಹಿಂದಷ್ಟೇ ಹಸೆಮಣೆ ಏರಿದ್ದ ಪವರ್ ಮ್ಯಾನ್ ಸಾ*ವು !

ಎನ್.ಆರ್.ಪುರ ; ವಿದ್ಯುತ್ ಸ್ಪರ್ಶಿಸಿ ಪವರ್ ಮ್ಯಾನ್ ಮೃ*ತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಹೊನ್ನೆಕೊಪ್ಪ ಗ್ರಾಮದಲ್ಲಿಂದು ನಡೆದಿದೆ. ಮೃ*ತನನ್ನು ಬಾಗಲಕೋಟೆ ಮೂಲದ ಪ್ರವೀಣ್ (26) ಎಂದು ಗುರುತಿಸಲಾಗಿದೆ. ಕಳೆದ ಒಂದೂವರೆ…

Chikkamagaluru

ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಟೆಕ್ಕಿ ಹೃದಯಾಘಾತದಿಂದ ಸಾ*ವು !

ಚಿಕ್ಕಮಗಳೂರು ; ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನಿಂದ ಬಂದಿದ್ದ ಟೆಕ್ಕಿಯೋರ್ವ ದಿಢೀರ್ ಕುಸಿದು ಬಿದ್ದು ಹೃದಯಾಘಾತದಿಂದ ಸಾ*ವನ್ನಪ್ಪಿರುವಂತ ಘಟನೆ ನಡೆದಿದೆ. ಮೃ*ತನನ್ನು ಬೆಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ರಾಹುಲ್ (29) ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರು…

Ajjampura

ನ. 23ರಂದು ಉಜ್ಜಯಿನಿ ಸಿದ್ಧಲಿಂಗ ಜಗದ್ಗುರುಗಳ ಶುಭಾಗಮನ ಶತಮಾನೋತ್ಸವ ; ರಂಭಾಪುರಿ ಜಗದ್ಗುರು

ಅಜ್ಜಂಪುರ ; ಕಾರಣಿಕ ಯುಗಪುರುಷ ಪರಮ ತಪಸ್ವಿ ಲಿಂ.ಶ್ರೀ ಉಜ್ಜಯಿನಿ ಸಿದ್ಧಲಿಂಗ ಜಗದ್ಗುರುಗಳು ಬುಕ್ಕಾಂಬುಧಿ ಬೆಟ್ಟಕ್ಕೆ ದಯಮಾಡಿಸಿ ನೂರು ವರುಷ ತುಂಬಿದ ಸವಿ ನೆನಪಿಗಾಗಿ ಬರಲಿರುವ ನವಂಬರ್ 23ರಂದು ಶುಭಾಗಮನ ಶತಮಾನೋತ್ಸವ ಸಮಾರಂಭ…

Chikkamagaluru

ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಅಂಗನವಾಡಿಗಳಿಗೆ ನಾಳೆಯೂ ರಜೆ !

ಚಿಕ್ಕಮಗಳೂರು ; ಜಿಲ್ಲೆಯಲ್ಲಿ ಮಲೆನಾಡು ಭಾಗದಲ್ಲಿ ಮಳೆಯಾರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ನಾಳೆ (ಜು.5 ಶನಿವಾರ) ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಾಳೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ…

Chikmagaluru News

ಭದ್ರಾ ಜಲಾಶಯದಿಂದ ನದಿಗೆ ಹೆಚ್ಚುವರಿ ನೀರು ಬಿಡುಗಡೆ: ಜನರಿಗೆ ಮುಂಜಾಗ್ರತಾ ಸೂಚನೆ

Bhadra dam: ಭದ್ರಾ ಜಲಾಶಯದಲ್ಲಿ ಮುಂಗಾರು ಮಳೆಯಿಂದಾಗಿ ಒಳಹರಿವಿನ ಪ್ರಮಾಣ 20,000 ರಿಂದ 25,000 ಕ್ಯೂಸೆಕ್ ಗೆ ಏರಿಕೆ ಕಂಡಿದ್ದು, ಯಾವಾಗ ಬೇಕಾದರೂ ಜಲಾಶಯ ಭರ್ತಿಯಾಗುವ ಸಾಧ್ಯತೆ ಇರುವುದರಿಂದ, ಸುರಕ್ಷಿತ Spill Way…

Chikkamagaluru

ಮುಂದುವರೆದ ವರ್ಷಧಾರೆ ; ಕಾಫಿನಾಡಿನ 6 ತಾಲೂಕಿನ ಶಾಲೆಗಳಿಗೆ ನಾಳೆಯೂ ರಜೆ !

ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದಲ್ಲಿ ವರ್ಷಧಾರೆ ಮುಂದುವರೆದಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ 6 ತಾಲೂಕಿನ ಶಾಲೆಗಳಿಗೆ ನಾಳೆ (ಜು.4) ರಜೆ ಘೋಷಣೆ ಮಾಡಲಾಗಿದೆ. ಕಳಸ, ಶೃಂಗೇರಿ, ಕೊಪ್ಪ, ಮೂಡಿಗೆರೆ,…

Chikkamagaluru

ಭಾರೀ ಮಳೆ ; ಚಿಕ್ಕಮಗಳೂರು ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ !

ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ 5 ತಾಲೂಕಿನ ಶಾಲೆಗಳಿಗೆ ನಾಳೆ (ಜು.3) ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ. ಜಿಲ್ಲೆಯ ಎನ್.ಆರ್.ಪುರ, ಕೊಪ್ಪ, ಶೃಂಗೇರಿ, ಕಳಸ,…

Chikmagaluru News

ಚಿಕ್ಕಮಗಳೂರು : ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕ ನಿಷೇಧ – ಪ್ರವಾಸಿಗರಿಗೆ ಅರಣ್ಯ ಇಲಾಖೆಯ ಸೂಚನೆ

ಚಿಕ್ಕಮಗಳೂರು: ಪ್ರವಾಸಿಗರ ಸುರಕ್ಷತೆಯ ಹಿನ್ನೆಲೆಯಲ್ಲಿ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನಲ್ಲಿ ನೆಲೆಸಿರುವ ಪ್ರಸಿದ್ಧ ಎತ್ತಿನಭುಜ ಚಾರಣ ಮಾರ್ಗವನ್ನು ಅರಣ್ಯ ಇಲಾಖೆ ತಾತ್ಕಾಲಿಕವಾಗಿ ನಿಷೇಧಿಸಿದೆ. ಈ ನಿಷೇಧ ಜುಲೈ 1ರಿಂದ ಜುಲೈ 31ರ ತನಕ…

Chikkamagaluru

ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು !

ಕೊಪ್ಪ ; ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನಡೆದಿದ್ದು, ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಕೊಪ್ಪ ತಾಲೂಕಿನ ಬೊಮ್ಲಾಪುರ ಗ್ರಾಮದ ಶಮಿತಾ (15) ಹಾಸ್ಟೆಲ್…

Chikmagaluru News

Bhadra Dam :ಜುಲೈ 1ರಿಂದ ಭಾರಿ ಪ್ರಮಾಣದ ನೀರು ಬಿಡುಗಡೆ: ನದಿ ತೀರದ ಜನತೆಗೆ ಎಚ್ಚರಿಕೆ

Bhadra Dam :ರಾಜ್ಯಕ್ಕೆ ಈ ವರ್ಷ ಮುಂಗಾರು ಮಳೆ ಉತ್ತಮವಾಗಿದ್ದು ಅದರ ಪರಿಣಾಮವಾಗಿ ಹಲವೆಡೆ ಭಾರೀ ಮಳೆಯಾಗಿದೆ. ಹಲವು ಕೆರೆ-ಕಟ್ಟೆಗಳು ತುಂಬಿ ಹರಿಯುತ್ತಿದ್ದು, ಕೆಲವು ಪ್ರಮುಖ ಜಲಾಶಯಗಳಿಗೂ ಸಹ ಈಗಾಗಲೇ ಉತ್ತಮ ಪ್ರಮಾಣದಲ್ಲಿ…