
ಅರಣ್ಯ ಸಿಬ್ಬಂದಿ ಜಮೀನಿನಲ್ಲಿ ಅಕ್ರಮ ನಾಟ ಪತ್ತೆ ; ಡಿಆರ್‌ಎಫ್‌ಒ ಭಾಗಿ ಶಂಕೆ
ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಂಗ್ರಹಿಸಿರುವ ಪ್ರಕರಣ ಅರಣ್ಯ ಇಲಾಖೆಯ ಸಂಚಾರಿ ದಳದ ಪರಿಶೀಲನೆಯ ವೇಳೆ ಬೆಳಕಿಗೆ ಬಂದಿದೆ.

ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಂಗ್ರಹಿಸಿರುವ ಪ್ರಕರಣ ಅರಣ್ಯ ಇಲಾಖೆಯ ಸಂಚಾರಿ ದಳದ ಪರಿಶೀಲನೆಯ ವೇಳೆ ಬೆಳಕಿಗೆ ಬಂದಿದೆ.

ಶಾಲಾ ಕಟ್ಟಡಕ್ಕೆ ಬೆಂಕಿ ಸುರಕ್ಷತಾ ಪ್ರಮಾಣಪತ್ರ (NOC) ನೀಡಲು ₹1 ಲಕ್ಷ ಲಂಚ ಪಡೆಯುತ್ತಿದ್ದಾಗ ಶಿವಮೊಗ್ಗ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಬಿ.ಆರ್. ಅಶೋಕ್‌ಕುಮಾರ್ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರುವ ನೆವಟೂರು ಆನೆಕೆರೆ ಸಮೀಪ ಅಕ್ರಮವಾಗಿ ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಪೊಲೀಸ್ ಅರಣ್ಯ ಸಂಚಾರಿ ದಳ ಯಶಸ್ವಿಯಾಗಿದೆ.

ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪ ಎದುರಿಸುತ್ತಿದ್ದ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕನಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ಒದಗಿಸಿದೆ.

ರಾಮೇನಕೊಪ್ಪ ಪ್ರದೇಶದಲ್ಲಿ ಸೀಗೆಹಟ್ಟಿ ನಿವಾಸಿ ಕುಳ್ಳಿ ಕಿರಣ್ (32) ಎಂಬ ಯುವಕನನ್ನು ಮಾರಕಾರಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಘಟನೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ನಿಖಿಲ್ ಬಿ. ಖಚಿತಪಡಿಸಿದ್ದಾರೆ.

ಸುಮಾರು 21 ಕೆ.ಜಿ. ಜಿಂಕೆ ಮಾಂಸವನ್ನು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಶಬರೀಶ ನಗರದಲ್ಲಿ ನಡೆದಿದ್ದು ಕಾರ್ಯಾಚರಣೆ ವೇಳೆ ಆರೋಪಿಗಳು ಸ್ಥಳದಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಸಾಗರ : ತಾಲೂಕಿನ ನಾಗವಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಬಳಸಿ ಎರಡು ಚುಕ್ಕೆ ಜಿಂಕೆಗಳನ್ನು ಹತ್ಯೆಗೈದು, ಮಾಂಸ ಮಾಡಿ ತಿಂದಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು…

ಪಿಂಚಣಿ ಮಂಜೂರು ಮಾಡಲು ಲಂಚ ಸ್ವೀಕರಿಸುತ್ತಿದ್ದ ಭದ್ರಾವತಿ ತಾಲೂಕು ಕಲ್ಲಿಹಾಳ್ ನಾಡಕಚೇರಿಯ ಉಪ ತಹಶೀಲ್ದಾರ್ ಪುಷ್ಪಲತಾ ಅವರಿಗೆ ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಜೈಲು ಶಿಕ್ಷೆ ಹಾಗೂ ₹40,000 ದಂಡ ವಿಧಿಸಿದೆ.

ಮಂಜುನಾಥ್ ಮತ್ತು ರಾಘವೇಂದ್ರ ಎಂಬ ಇಬ್ಬರು ಸ್ನೇಹಿತರ ನಡುವೆ ಜಗಳ ಉಂಟಾಗಿ ನಡು ರಸ್ತೆಯಲ್ಲೇ ರಾಡ್‌ನಿಂದ ಹೊಡೆದು, ತಲೆ ಮೇಲೆ ನಿಂತು ವಿಕೃತಿ ಮೆರೆಯಲಾಗಿದೆ.

ಹೊಸನಗರ : 2019-20ರ ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ನೀಡಿದ್ದ ಆರೋಪಿಯನ್ನು ಜಿಲ್ಲಾ ಕಾರಾಗೃಹಕ್ಕೆ ಸಾಗಿಸುವ ವೇಳೆ ಮಾರ್ಗಮಧ್ಯೆ ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು…