Crime News

ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ !

ಮತದಾನದ ವೇಳೆ ಬಿಜೆಪಿ ಕಾರ್ಯಕರ್ತರ ನಡುವೆಯೇ ಮಾರಾಮಾರಿ ನಡೆದ ಬಗ್ಗೆ ವರದಿಯಾಗಿದೆ. ಚಿಕ್ಕಮಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ರಾಜ್ಯದಲ್ಲಿ ನಡೆದ ಮೊದಲ ಹಂತದ ಮತದಾನ…

2 days ago

ಅಬ್ಬಲಗೆರೆ ಗ್ರಾ.ಪಂ. ಗ್ರೇಡ್-2 ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಜಮೀನಿನ ಖಾತೆ ಮಾಡಿಕೊಡಲು 15 ಸಾವಿರ ರೂ. ಲಂಚ ಪಡೆಯುತ್ತಿದ್ದ ಅಬ್ಬಲಗೆರೆ ಗ್ರಾಮ ಪಂಚಾಯಿತಿಯ ಗ್ರೇಡ್-2 ಕಾರ್ಯದರ್ಶಿ ಟಿ.ಯೋಗೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹಣ ವಶಕ್ಕೆ…

4 days ago

ಕೆ.ಎಸ್.ಈಶ್ವರಪ್ಪನವರಿಗೆ ಅಪೂರ್ವ ಬೆಂಬಲ ; ರಾಷ್ಟ್ರಭಕ್ತ ಬಳಗದ ವಾಟಗೋಡು ಸುರೇಶ್

ಹೊಸನಗರ : ಕ್ಷೇತ್ರದಲ್ಲಿ ಈವರೆಗೆ ನಡೆಸಿದ ಪ್ರವಾಸ ಬಳಿಕ ಕೆ.ಎಸ್‌. ಈಶ್ವರಪ್ಪನವರಿಗೆ ನಿರೀಕ್ಷೆಗೂ ಮೀರಿ ಜನ ಬೆಂಬಲ ವ್ಯಕ್ತವಾಗಿರುವುದು ಗಮನಕ್ಕೆ ಬಂದಿದೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ…

5 days ago

ಹುಲಿ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳು ಅಂದರ್ !

ಹುಲಿ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳು ಅಂದರ್ ! ಮೂಡಿಗೆರೆ : ತಾಲೂಕಿನ ತತ್ಕೊಳ ಮೀಸಲು ಅರಣ್ಯ ಪ್ರದೇಶದಲ್ಲಿ ಹುಲಿಯೊಂದನ್ನು ಹತ್ಯೆ ಮಾಡಿರುವ ಆರೋಪದ ಮೇಲೆ ಇಬ್ಬರನ್ನು…

7 days ago

ಅಕ್ರಮವಾಗಿ ಮರಳು, ಕಲ್ಲು ಸಾಗಿಸುತ್ತಿದ್ದ ಮೂರು ಲಾರಿಗಳು ವಶಕ್ಕೆ

ರಿಪ್ಪನ್‌ಪೇಟೆ: ಸ್ಥಳೀಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಎರಡು ಟಿಪ್ಪರ್ ಲಾರಿಗಳು ಹಾಗೂ ಕಲ್ಲು ಸಾಗಿಸುತ್ತಿದ್ದ ಒಂದು ಟಿಪ್ಪರ್ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ. ಪಟ್ಟಣದ…

2 weeks ago

ಅಕ್ರಮ ಮರ ಕಡಿತಲೆ ಮಾಡಿ ನಾಟಾ ಸಾಗಾಟ, ಪ್ರಕರಣ ದಾಖಲು

ಅಕ್ರಮ ಮರ ಕಡಿತಲೆ ಮಾಡಿ ನಾಟಾ ಸಾಗಾಟ, ಪ್ರಕರಣ ದಾಖಲು ಹೊಸನಗರ : ಅಕ್ರಮವಾಗಿ ಮರ ಕಡಿತಲೆ ಮಾಡಿ ನಾಟಾ ಮಾಡಿ ಸಾಗಿಸಿದ್ದ ಪ್ರಕರಣವನ್ನು ಅರಣ್ಯ ಇಲಾಖೆ…

2 weeks ago

ಒಂಟಿ ಮಹಿಳೆಯ ಕತ್ತು ಸೀಳಿ ಬರ್ಬರ ಹತ್ಯೆ !

ಚಿಕ್ಕಮಗಳೂರು : ಒಂಟಿಯಾಗಿ ವಾಸವಾಗಿದ್ದ ಮಹಿಳೆಯೊಬ್ಬರ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಆಲ್ದೂರು ಹೋಬಳಿ ವ್ಯಾಪ್ತಿಯ ಹುಣಸೇಮಕ್ಕಿಯಲ್ಲಿ ಗುರುವಾರ ವರದಿಯಾಗಿದೆ. ಹುಣಸೇಮಕ್ಕಿ ಗ್ರಾಮದ…

2 weeks ago

Pocso Act | ಅಪ್ರಾಪ್ತೆಯನ್ನು ಪುಸಲಾಯಿಸಿ ಅತ್ಯಾಚಾರ ಯತ್ನ, ಪೋಕ್ಸೋ ಕಾಯ್ದೆಯಡಿ ಇಬ್ಬರ ವಿರುದ್ಧ ದೂರು ದಾಖಲು

ರಿಪ್ಪನ್‌ಪೇಟೆ: ಕೋಡೂರು ಗ್ರಾಪಂ ವ್ಯಾಪ್ತಿಯ ಗ್ರಾಮವೊಂದರ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಇಬ್ಬರ ಮೇಲೆ ದೂರು ದಾಖಲಾದ ಘಟನೆ ಯುಗಾದಿ…

3 weeks ago

ಕುಡಿಯುವ ನೀರಿನ ಬಾವಿಗೆ ವಿಷ ಹಾಕಿ ವಿಕೃತಿ ಮೆರೆದ ದುರುಳರು ! ದೂರು ದಾಖಲು

ರಿಪ್ಪನ್‌ಪೇಟೆ: ಕೋಡೂರು ಗ್ರಾ.ಪಂ. ವ್ಯಾಪ್ತಿಯ ಕೆ.ಕುನ್ನೂರು ಗ್ರಾಮದ ನಾಗಪ್ಪ ಎಂಬುವರ ಮನೆಯ ಕುಡಿಯುವ ನೀರಿನ ತೆರೆದ ಬಾವಿಗೆ ದುರುಳರು ಕಳೆನಾಶಕ ಹಾಕಿದ ಪ್ರಸಂಗವೊಂದು ನಡೆದಿದ್ದು ಈ ಸಂಬಂಧ…

3 weeks ago

Hosanagara | ಇಸ್ಪೀಟ್ ಜೂಜಾಟ ಅಡ್ಡೆ ಮೇಲೆ ಪೊಲೀಸರ ದಾಳಿ, ಆರೋಪಿಗಳು ಸಹಿತ ₹ 26 ಸಾವಿರ ನಗದು ವಶಕ್ಕೆ

ಹೊಸನಗರ : ಇಲ್ಲಿನ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಆದೇಶದ ಮೇರೆಗೆ ತಾಲ್ಲೂಕಿನ ಗೇರುಪುರ ಗ್ರಾಮದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಿದ ಪಿಎಸ್ಐ ರಾಜುರೆಡ್ಡಿ…

3 weeks ago