ಅಪರಾಧ ಸುದ್ದಿ

crime news
ಅಪರಾಧ ಸುದ್ದಿ

ಬೊಮ್ಮನಕಟ್ಟೆಯಲ್ಲಿ ಎ*ಣ್ಣೆ ಪಾರ್ಟಿಯ ನಡುವೆ ನಡೆದ ಜಗಳ; ಯುವಕನ ಬರ್ಬರ ಹ*ತ್ಯೆ

ಶಿವಮೊಗ್ಗ– ನಗರದ ಹೊರವಲಯ ಬೊಮ್ಮನಕಟ್ಟೆ ಇ-ಬ್ಲಾಕ್ ನಲ್ಲಿ ಎಣ್ಣೆ ಪಾರ್ಟಿಯ ನಡುವೆ ನಡೆದ ಜಗಳವು ಯುವಕನ ಬರ್ಬರ ಹ*ತ್ಯೆಗೆ ಕಾರಣವಾಗಿರುವ ಭಯಾನಕ ಘಟನೆ ಗುರುವಾರ ರಾತ್ರಿ ನಡೆದಿದೆ. ಹ*ತ್ಯೆಯಾದ ವ್ಯಕ್ತಿಯನ್ನು ಬೊಮ್ಮನಕಟ್ಟೆ ಎ-ಬ್ಲಾಕ್…

crime news
ಅಪರಾಧ ಸುದ್ದಿ

ಕುಂಸಿ ; ಯುವಕನ ಭೀಕರ ಕೊ*ಲೆ!

ಶಿವಮೊಗ್ಗ : ತಾಲೂಕಿನ ಕುಂಸಿ ಸಮೀಪದ ಚಿಕ್ಕಮರಸ ಗ್ರಾಮದಲ್ಲಿ ಜೂನ್ 29ರ ರಾತ್ರಿ 9 ರಿಂದ 10 ಗಂಟೆಯ ಮಧ್ಯೆ ಭೀಕರ ಕೊ**ಲೆ ನಡೆದಿದೆ. ಮಚ್ಚಿನಿಂದ ಹೊಡೆದು ವ್ಯಕ್ತಿಯೋರ್ವನನ್ನು ನಿರ್ದಯವಾಗಿ ಕೊ**ಲೆ ಹಾಕಲಾಗಿದೆ.…

ಅಪರಾಧ ಸುದ್ದಿ

ಶಿವಮೊಗ್ಗ: ಎಣ್ಣೆ ಮತ್ತಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರ ದುರ್ಮರಣ

ಶಿವಮೊಗ್ಗ:ಶಿವಮೊಗ್ಗದ ಯಡವಾಲ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದ್ದು, ಇಬ್ಬರು ಯುವಕರು ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತರನ್ನು ಗೌತಮ್ ನಾಯ್ಕ್ (22) ಮತ್ತು ಕುಂಬರಗುಂಡಿ ನಿವಾಸಿ ಚಿರಂಜೀವಿ (22) ಎಂದು ಗುರುತಿಸಲಾಗಿದೆ. ಮಾಹಿತಿ ಪ್ರಕಾರ,…

ಅಪರಾಧ ಸುದ್ದಿ

ಹಾಡಹಗಲೇ ಮನೆ ಹಿಂಬಾಗಿಲು ಮುರಿದು ನಗ-ನಾಣ್ಯ ಕಳವು

ರಿಪ್ಪನ್‌ಪೇಟೆ ; ಅಮೃತ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶಿವಪುರ ಗ್ರಾಮದಲ್ಲಿ ಹಾಡಹಗಲೇ ಮನೆಯ ಹಿಂಬಾಗಲು ಮುರಿದು ಬಂಗಾರ ಮತ್ತು ನಗದನ್ನು ಕಳ್ಳತನ ಮಾಡಿಕೊಂಡು ಪರಾರಿಯಾದ ಘಟನೆ ನಡೆದಿದೆ. ಸುಮಾರು 20 ಗ್ರಾಂನ ಎರಡು…

ಅಪರಾಧ ಸುದ್ದಿ

ಹೊಸನಗರ ; 39 ಕೆ.ಜಿ. ಶ್ರೀಗಂಧ ಸಹಿತ ಓರ್ವನ ಬಂಧನ !

ಹೊಸನಗರ ; ಅಕ್ರಮವಾಗಿ ಶ್ರೀಗಂಧದ ಮರಗಳನ್ನು ಕಡಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಂಚಾರಿ ದಳದ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು ತಲೆಮರೆಸಿಕೊಂಡ ಮತ್ತೋರ್ವ ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ. ಅರಣ್ಯ ಸಂಚಾರಿ ದಳದ…

ಅಪರಾಧ ಸುದ್ದಿ

ಯುವಕನ ಜೊತೆ ಎರಡು ಮಕ್ಕಳ ಮಹಿಳೆ ಲವ್ವಿಡವ್ವಿ ; ಸಾವಿನಲ್ಲಿ ಅಂತ್ಯಕಂಡ ಪ್ರೇಮ್ ಕಹಾನಿ !

ರಿಪ್ಪನ್‌ಪೇಟೆ ; ವಿವಾಹಿತ ಮಹಿಳೆಯೊಬ್ಬರು ತನ್ನ ಪ್ರಿಯಕರನೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ತಮ್ಮಡಿಕೊಪ್ಪದಲ್ಲಿ ನಡೆದಿದೆ. ಸುಜಾತ (33) ಹಾಗೂ ಸಚಿನ್ (27)…

ಅಪರಾಧ ಸುದ್ದಿ

ಮದುವೆಯಾಗುವಂತೆ ಅಪ್ರಾಪ್ತೆಗೆ ಒತ್ತಾಯಿಸಿ ಜೀವಬೆದರಿಕೆ ; ಯುವಕನ ಬಂಧನ !

ರಿಪ್ಪನ್‌ಪೇಟೆ ; ಅಪ್ರಾಪ್ತೆಯನ್ನು ಮದುವೆಯಾಗುವಂತೆ ಪೀಡಿಸಿ ಜೀವಬೆದರಿಕೆ ಹಾಕಿ ಯುವಕನೋರ್ವ ಪೊಲೀಸರ ಅತಿಥಿಯಾದ ಘಟನೆ ರಿಪ್ಪನ್‌ಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮದುವೆಯಾಗುವಂತೆ ಬಾಲಕಿಯನ್ನು ಒತ್ತಾಯಿಸಿ ಮದುವೆಯಾಗಲು ಒಪ್ಪದಿದ್ದರೆ ನಾನು ವಿಷ ಸೇವಿಸುವುದಾಗಿ ಬೆದರಿಕೆ…

ಅಪರಾಧ ಸುದ್ದಿ

ಶಿಕಾರಿಗೆ ತೆರಳಿದ್ದಾಗ ಮಿಸ್ ಫೈರ್ ; ಯುವಕ ದುರ್ಮರಣ !

ತೀರ್ಥಹಳ್ಳಿ ; ಶಿಕಾರಿಗೆ ಹೋಗಿದ್ದ ವೇಳೆ ಮಿಸ್ ಫೈರಿಂಗ್ ಆಗಿ ಯುವಕ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಕಟ್ಟೆಹಕ್ಲು ಎಂಬಲ್ಲಿ ನಡೆದಿದೆ. ಮೃತನನ್ನು ಗೌತಮ್ (25) ಎಂದು ಗುರುತಿಸಲಾಗಿದೆ. ಬಸವಾನಿ…

ಅಪರಾಧ ಸುದ್ದಿ

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊಲೆ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು !

ಶಿವಮೊಗ್ಗ ; ಹೊಳೆಹೊನ್ನೂರು ಕೊಪ್ಪದಲ್ಲಿ ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು…

Chikmagaluru News

ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ಕಿಡಿಗೇಡಿಗಳು !

ಕಡೂರು ; ಹಸುವಿನ ಕೆಚ್ಚಲು ಕತ್ತರಿ ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗಡಿ ಗ್ರಾಮ ಚೌಳಹಿರಿಯೂರು ಸಮೀಪದ ತಮ್ಮಿಹಳ್ಳಿಯಲ್ಲಿ ನಡೆದಿದೆ. ಶೇಖರಪ್ಪ ಎಂಬ ರೈತನಿಗೆ ಸೇರಿದ 20…