ಅಪರಾಧ ಸುದ್ದಿ

ಅಪರಾಧ ಸುದ್ದಿ

ಪ್ರಕರಣ ನಡೆದು ಕೆಲವೇ ಗಂಟೆಗಳಲ್ಲಿ ಎಟಿಎಂನಲ್ಲಿ ಕಳ್ಳತನ ನಡೆಸಲು ಯತ್ನಿಸಿದವನ ಬಂಧನ !

ಶಿವಮೊಗ್ಗ ; ಕಳ್ಳನೋರ್ವ ಎಟಿಎಂನಲ್ಲಿ ಹಣ ಕದಿಯಲು ಯತ್ನಿಸಿದ ಘಟನೆ ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ನಗರದ ನೆಹರು ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಸಮೀಪದಲ್ಲಿರುವ ಬ್ಯಾಂಕ್ ಒಂದರ ಎಟಿಎಂನಲ್ಲಿ ಕಳವು ಯತ್ನ…

Chikkamagaluru

ಕಡವೆ ಶಿಕಾರಿ ಮಾಡಿ ಮಾಂಸ ತಯಾರಿಸುತ್ತಿದ್ದವನ ಬಂಧನ

ಚಿಕ್ಕಮಗಳೂರು ; ಕಡವೆ ಶಿಕಾರಿ ಮಾಡಿದ್ದ ಆರೋಪಿಯನ್ನು ಬಂಧಿಸಿರುವ ಅರಣ್ಯ ಸಂಚಾರಿ ದಳ ವಾಹನ ಸಹಿತ ಎರಡು ಬಂದೂಕು ವಶಪಡಿಸಿಕೊಂಡಿದೆ. ಚಿಕ್ಕಮಗಳೂರು ವಲಯದ ಅತ್ತಿಗಿರಿ ಸೆಕ್ಷನ್, ತೋಗರಿಹಂಕಲ್ ಗ್ರಾಮದ ಕೂತನ್ಕುಲ್ ಎಸ್ಟೇಟ್ ನಲ್ಲಿ…

ಅಪರಾಧ ಸುದ್ದಿ

ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ !

SHIVAMOGGA ; ಅಣ್ಣನೇ ತಮ್ಮನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗದ ಅನುಪಿನಕಟ್ಟೆಯಲ್ಲಿ ಇಂದು ಬೆಳಗ್ಗೆ ಘಟನೆಯಾಗಿದೆ. ಗಿರೀಶ್‌ ನಾಯ್ಕ (30) ಕೊಲೆಯಾದ ದುರ್ದೈವಿ. ಇಲ್ಲಿನ ಲಂಬಾಣಿ ತಾಂಡಾದ ಮನೆಯೊಳಗೆ ಲೋಕೇಶ್‌ ನಾಯ್ಕ ಎಂಬಾತ…

ಅಪರಾಧ ಸುದ್ದಿ

ಲಕ್ಷಾಂತರ ರೂ. ಮೌಲ್ಯದ ಸಾಗುವಾನಿ ಮರಗಳ ಅಕ್ರಮ ಕಡಿತಲೆ, 11 ಆರೋಪಿಗಳ ವಿರುದ್ಧ ದೂರು ದಾಖಲು

RIPPONPETE ; ಮಸರೂರು ಮೀಸಲು ಅರಣ್ಯದಲ್ಲಿ ಲಕ್ಷಾಂತರ ರೂ. ಮೌಲ್ಯದ ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿತಲೆ ಮಾಡಿ ಸಾಗಾಣಿಕೆಗಾಗಿ ಸಿದ್ದತೆಯಲ್ಲಿದ್ದಾರೆಂಬ ಮಾಹಿತಿಯನ್ನಾದರಿಸಿ ಅರಸಾಳು ವಲಯ ಅರಣ್ಯಾಧಿಕಾರಿ ಶರಣಪ್ಪನವರ ನೇತೃತ್ವದಲ್ಲಿ ದಾಳಿ ನಡೆಸಿ ಸಾಗುವಾನಿ…

Chikmagaluru News

ಆಟೋ ರಿಕ್ಷಾದಲ್ಲಿ ಗಾಂಜಾ ಇಟ್ಟುಕೊಂಡಿದ್ದ ಇಬ್ಬರ ಬಂಧನ !

MUDIGERE ; ಆಟೋ ರಿಕ್ಷಾದಲ್ಲಿ ಗಾಂಜಾ ಇಟ್ಟುಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಾಸನಕುಡಿಗೆಯಲ್ಲಿ ಭಾನುವಾರ ನಡೆದಿದೆ. ಶಿವಮೊಗ್ಗದ ಮೊಹಮ್ಮದ್ ಪರ್ವೀಜ್ (40) ಹಾಗೂ ಶ್ರೀನಿವಾಸ (30)…

Chikmagaluru News

ಇಬ್ಬರು ಅಂತರ್ ಜಿಲ್ಲಾ ಕಳ್ಳರು ಅಂದರ್ !

N.R.PURA ; ತಾಲೂಕಿನ ಬಾಳೆಹೊನ್ನೂರು ಪಟ್ಟಣದಲ್ಲಿ ಡಿ. 18ರಂದು ರಾತ್ರಿ 4 ಅಂಗಡಿಗಳಲ್ಲಿ ಸರಣಿ ಕಳ್ಳತನ ನಡೆಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಓರ್ವ ಆರೋಪಿ ಪರಾರಿಯಾಗಿದ್ದು ಬಂಧಿತರಿಂದ 4,10,985 ಲಕ್ಷ ರೂ.…

ಅಪರಾಧ ಸುದ್ದಿ

ರೈಲಿನಲ್ಲಿ ಸರಗಳ್ಳತನ ಮಾಡುತ್ತಿದ್ದ ಆರೋಪಿಯ ಬಂಧನ

SHIVAMOGGA ; ರೈಲ್ವೆ ನಿಲ್ದಾಣದಲ್ಲಿ ಚಿನ್ನಾಭರಣ ಕಳವುಗೈದು ತಮ್ಮೂರಿಗೆ ಹೋಗಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಶಿವಮೊಗ್ಗ ರೈಲ್ವೆ ಪೊಲೀಸರು ಗುರುವಾರ ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆ ಹೂವಿನಹಡಗಲಿಯ ಬಿಟ್ಯಾನ ತಾಂಡಾ ನಿವಾಸಿ ಧರ್ಮನಾಯ್ಕ(45)ಬಂಧಿತ ಆರೋಪಿ.…

ಅಪರಾಧ ಸುದ್ದಿ

ಬಂಧನದಲ್ಲಿರಿಸಿದ್ದ ಗ್ರೇ ಲಂಗೂರ್ ರಕ್ಷಣೆ ; ಓರ್ವನ ಬಂಧನ

SAGARA ; ಬಂಧನದಲ್ಲಿರಿಸಿದ್ದ ಗ್ರೇ ಲಂಗೂರ್ ಅನ್ನು ರಕ್ಷಿಸಿ ಓರ್ವನನ್ನು ಬಂಧಿಸಿದ ಘಟನೆ ವರದಿಯಾಗಿದೆ. ಪೊಲೀಸ್ ಅರಣ್ಯ ಸಂಚಾರಿ ದಳ ಸಾಗರ ಇವರು ಗಡಿಕಟ್ಟೆಯಲ್ಲಿ ಅಕ್ರಮವಾಗಿ ಕಾಡಿನಿಂದ ಸೆರೆ ಹಿಡಿದು ಬಂಧನದಲ್ಲಿ ಇರಿಸಿದ್ದ…

ಅಪರಾಧ ಸುದ್ದಿ

ಮೈದುನನ ನೂತನ ಗೃಹಪ್ರವೇಶಕ್ಕೆಂದು ಹೈದರಾಬಾದ್‌‌ಗೆ ತೆರಳಿದ್ದ ಹೊಸನಗರದ ಮಹಿಳೆ ಹಿಂದಿರುಗಿ ಮನೆಗೆ ಬಂದಾಗ ಕಾದಿತ್ತು ಬಿಗ್ ಶಾಕ್ !

HOSANAGARA ; ತಮ್ಮ ಮೈದುನನ ನೂತನ ಗೃಹಪ್ರವೇಶ ಕಾರ್ಯಕ್ರಮಕ್ಕೆ ಹೈದರಾಬಾದ್‌‌ಗೆ ತಮ್ಮ ಗಂಡ ಹಾಗೂ ಮಗಳೊಂದಿಗೆ ಡಿ.18ರಂದು ತೆರಳಿದ್ದ ತಾಲೂಕಿನ ಗೋರಗೋಡು ವಾಸಿ ಪ್ರತಿಭಾ ಕೋಂ ಶೇಷಪವನ್ ಸತ್ಯವೋಲು ಎಂಬುವವರ ವಾಸದ ಮನೆಯ…

ಅಪರಾಧ ಸುದ್ದಿ

ಕೌಟುಂಬಿಕ ಕಲಹ ; ಪತ್ನಿಯನ್ನೇ ಹತ್ಯೆಗೈದ ಪತಿ !

SHIVAMOGGA ; ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಶಿವಮೊಗ್ಗದ ವಾದಿ ಎ ಹುದಾ ಎರಡನೇ ಮುಖ್ಯ ರಸ್ತೆ 5ನೇ ಕ್ರಾಸ್ ಮನೆಯಲ್ಲಿ ನಡೆದಿದೆ. ರುಕ್ಸಾನಾ (38)…