Crime News

Crime News

ಫಾರ್ಚೂನರ್ ಕಾರಲ್ಲಿ ಬಂದು ಹಸು ಕದ್ದೊಯ್ದ ಖದೀಮರು !

SORABA ; ಫಾರ್ಚೂನರ್ ಕಾರಿನಲ್ಲಿ ಬಂದ ಖದೀಮರು ಹಸುವನ್ನು (Cow) ಕದ್ದು ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ (Soraba) ನಡೆದಿದೆ. ಹಸು ಕಳವು ಮಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. KA…

Crime News

ಇಸ್ಪೀಟ್ ಅಡ್ಡೆ ಮೇಲೆ ಹೊಸನಗರ ಪೊಲೀಸರ ದಾಳಿ, ನಗದು ಸಹಿತ 11 ಮಂದಿ ವಶಕ್ಕೆ !

HOSANAGARA ; ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿಯ ಹಳೆಬಾಣೆಗ ರಸ್ತೆಯ ಪೊದೆಯೊಂದರ ಬಳಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಬಗ್ಗೆ ಮಾಹಿತಿ ದೊರೆತ ಹೊಸನಗರ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ ತಮ್ಮ…

Ajjampura

5 ವರ್ಷದ ಬಾಲಕಿ ಅನುಮಾನಾಸ್ಪದ ಸಾವಿಗೆ ಬಿಗ್ ಟ್ವಿಸ್ಟ್ ! ತಂದೆಯೇ ಕೊಲೆ ಮಾಡಿ ಕಥೆ ಕಟ್ಟಿದ್ಯಾಕೆ ಗೊತ್ತಾ ?

AJJAMPURA ; ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕಿನ ಶಿವನಿ ಆರ್.ಎಸ್. ನಲ್ಲಿ ಸೆ. 19ರಂದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಬಾಲಕಿ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮಗಳನ್ನು ತಾನೇ ಕೊಲೆ ಮಾಡಿರುವುದಾಗಿ ಮೃತಳ ತಂದೆ ಮಂಜುನಾಥ್…

Chikmagaluru News

ಕಟಿಂಗ್ ಶಾಪ್‌ನಲ್ಲಿ 08 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ !

KADURU ; ಕಟಿಂಗ್ ಶಾಪೊಂದರಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ. ಕಡೂರು ಪಟ್ಟಣದ ಕಟಿಂಗ್ ಶಾಪೊಂದಕ್ಕೆ 8 ವರ್ಷದ ಮಗುವನ್ನ ಆಕೆಯ ತಾಯಿ ಕಟ್ಟಿಂಗ್…

Ajjampura

5 ವರ್ಷದ ಬಾಲಕಿ ಅನುಮಾನಾಸ್ಪದ ಸಾವು, ಕಿವಿ ಓಲೆ, ಕಾಲ್ಗೆಜ್ಜೆ ನಾಪತ್ತೆ !

AJJAMPURA ; ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯಲ್ಲಿದ್ದ 5 ವರ್ಷದ ಬಾಲಕಿ ಅನುಮಾನಾಸ್ಪದವಾಗಿ ಸಾವನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಶಿವನಿ ಗ್ರಾಮದ ರೈಲ್ವೇ ಸ್ಟೇಷನ್ ಬಳಿ ನಡೆದಿದೆ. ಬಾಲಕಿಯ…

Crime News

ಅನೈತಿಕ ಸಂಬಂಧ ಪ್ರಶ್ನಿಸಿದಕ್ಕೆ ವ್ಯಕ್ತಿಯನ್ನು ಕೊಚ್ಚಿ ತುಂಡುತುಂಡಾಗಿ ಮಾಡಿ ನದಿಗೆ ಎಸೆದ ದುಷ್ಕರ್ಮಿಗಳು !

SHIKARIPURA ; ವ್ಯಕ್ತಿಯೊರ್ವನನ್ನ ದುಷ್ಕರ್ಮಿಗಳು ಮನಸೋಇಚ್ಛೆ ಕೊಚ್ಚಿ ಕೊಲೆ ಮಾಡಿ ನದಿಗೆ ಎಸೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ನಾಗೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೃಷ್ಣಪ್ಪ (33) ಎಂಬುವವರು ಕೊಲೆಯಾದ ದುರ್ದೈವಿ. ಮದ್ಯ…

Crime News

ಇಸ್ಪೀಟ್ ಅಡ್ಡೆ ಮೇಲೆ ದಾಳಿ, 7 ಮಂದಿ ವಿರುದ್ಧ ಪ್ರಕರಣ ದಾಖಲು

HOSANAGARA ; ಇಸ್ಪೀಟ್ ಜೂಜಾಟದಲ್ಲಿ ಭಾಗಿಯಾಗಿದ್ದ ಆರೋಪಿಗಳ ವಿರುದ್ಧ ಇಲ್ಲಿನ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ತಾಲೂಕಿನ ಮಾರುತಿಪುರ ಸಮೀಪದ ನೀರೇರಿಯಲ್ಲಿ ಅಕೇಶಿಯಾ ಪ್ಲಾಂಟೇಶನ್‌ನಲ್ಲಿ ಕೆಲ ವ್ಯಕ್ತಿಗಳು ಜೂಜಾಟದಲ್ಲಿ ತೊಡಗಿರುವ ಬಗ್ಗೆ ಖಚಿತ ಮಾಹಿತಿ…

Chikkamagaluru

ವರ್ಗಾವಣೆ ಮಾಡಿದಕ್ಕೆ KSRTC ಡಿಸಿ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ ಸಿಬ್ಬಂದಿ !

CHIKKAMAGALURU ; ಕೆಎಸ್.ಆರ್.ಟಿ.ಸಿ ನೌಕರ ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ವರ್ಗಾವಣೆ ಸಂಬಂಧ ತಮ್ಮ ಕುಟುಂಬಸ್ಥರನ್ನು ಕರೆಸಿ ಬುದ್ದಿ ಹೇಳಿದ್ದಕ್ಕೆ ಕುಪಿತನಾದ ನೌಕರನೊಬ್ಬ ಕೆ.ಎಸ್‌.ಆ‌ರ್.ಟಿ.ಸಿ ಡಿಸಿಗೆ ಚಾಕು ಇರಿದಿದ್ದಾನೆ…

Crime News

ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿ ಮನೆಯಲ್ಲಿ ಸರ್ಕಾರದ ಇಲಾಖೆಯ ನಕಲಿ 48 ಸೀಲ್, ನೂರಾರು ಹಕ್ಕುಪತ್ರಗಳು ಪತ್ತೆ !

HOSANAGARA ; ನಕಲಿ ಹಕ್ಕುಪತ್ರ ತಯಾರಿಸಿ, ಜನರನ್ನು ವಂಚಿಸುತ್ತಿದ್ದ ಪ್ರಕರಣವೊಂದನ್ನು ತಹಸೀಲ್ದಾರ್ ರಶ್ಮಿ ಹಾಲೇಶ್ ಬೇಧಿಸಿದ್ದಾರೆ. ಹೌದು, ಇಲ್ಲಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್.ಗುಡ್ಡೆಕೊಪ್ಪದ ರಾಜೇಂದ್ರ ಎಂಬಾತ ನಕಲಿ ಹಕ್ಕುಪತ್ರ ಹಾಗು…

Bhadravathi

ಗಣೇಶೋತ್ಸವ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ, ಪೊಲೀಸ್ ಸೇರಿ ಹಲವರಿಗೆ ಗಾಯ !

BHADRAVATHI ; ಗಣೇಶೋತ್ಸವ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಪೊಲೀಸ್ ಸೇರಿದಂತೆ ಐವರು ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ ನಲ್ಲಿ…