ಅಪರಾಧ ಸುದ್ದಿ

InShot 20260906 205935415
ಅಪರಾಧ ಸುದ್ದಿ

ಶಿವಮೊಗ್ಗದಲ್ಲಿ ಮತ್ತೆ ಹರಿದ ನೆತ್ತರು ; ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನ ಮರ್ಡರ್ !

ರಾಮೇನಕೊಪ್ಪ ಪ್ರದೇಶದಲ್ಲಿ ಸೀಗೆಹಟ್ಟಿ ನಿವಾಸಿ ಕುಳ್ಳಿ ಕಿರಣ್ (32) ಎಂಬ ಯುವಕನನ್ನು ಮಾರಕಾರಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಘಟನೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ನಿಖಿಲ್ ಬಿ. ಖಚಿತಪಡಿಸಿದ್ದಾರೆ.

InShot 20260905 095516028
ಅಪರಾಧ ಸುದ್ದಿ

ರಿಪ್ಪನ್‌ಪೇಟೆಯಲ್ಲಿ 21 ಕೆ.ಜಿ. ಜಿಂಕೆ ಮಾಂಸ ವಶ ; ಆರೋಪಿಗಳು ಪರಾರಿ

ಸುಮಾರು 21 ಕೆ.ಜಿ. ಜಿಂಕೆ ಮಾಂಸವನ್ನು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಶಬರೀಶ ನಗರದಲ್ಲಿ ನಡೆದಿದ್ದು ಕಾರ್ಯಾಚರಣೆ ವೇಳೆ ಆರೋಪಿಗಳು ಸ್ಥಳದಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

InShot 20260903 213414634
ಅಪರಾಧ ಸುದ್ದಿ

ವಿದ್ಯುತ್ ಹರಿಸಿ ಎರಡು ಜಿಂಕೆಗಳ ಬೇಟೆ ; ಮೂವರ ಬಂಧನ, ಆರು ಮಂದಿ ವಿರುದ್ಧ ಎಫ್‌ಐಆರ್ !

ಸಾಗರ : ತಾಲೂಕಿನ ನಾಗವಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಬಳಸಿ ಎರಡು ಚುಕ್ಕೆ ಜಿಂಕೆಗಳನ್ನು ಹತ್ಯೆಗೈದು, ಮಾಂಸ ಮಾಡಿ ತಿಂದಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು…

InShot 20260901 201315302
ಅಪರಾಧ ಸುದ್ದಿ

ಅಂಗವಿಕಲರ ಪಿಂಚಣಿಗೆ ಲಂಚ: ಉಪ ತಹಶೀಲ್ದಾರ್‌ಗೆ 4 ವರ್ಷ ಜೈಲು, ₹40 ಸಾವಿರ ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್ !

ಪಿಂಚಣಿ ಮಂಜೂರು ಮಾಡಲು ಲಂಚ ಸ್ವೀಕರಿಸುತ್ತಿದ್ದ ಭದ್ರಾವತಿ ತಾಲೂಕು ಕಲ್ಲಿಹಾಳ್ ನಾಡಕಚೇರಿಯ ಉಪ ತಹಶೀಲ್ದಾರ್ ಪುಷ್ಪಲತಾ ಅವರಿಗೆ ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಜೈಲು ಶಿಕ್ಷೆ ಹಾಗೂ ₹40,000 ದಂಡ ವಿಧಿಸಿದೆ.

InShot 20260816 182029671
ಅಪರಾಧ ಸುದ್ದಿ

ಗರ್ತಿಕೆರೆಯಲ್ಲಿ ಎಣ್ಣೆ ನಶೆಯಲ್ಲಿ ನಡು ರಸ್ತೆಯಲ್ಲೇ ಸ್ನೇಹಿತನಿಗೆ ರಾಡ್‌ನಿಂದ ಹೊಡೆದು, ತಲೆ ಮೇಲೆ ನಿಂತು ವಿಕೃತಿ

ಮಂಜುನಾಥ್ ಮತ್ತು ರಾಘವೇಂದ್ರ ಎಂಬ ಇಬ್ಬರು ಸ್ನೇಹಿತರ ನಡುವೆ ಜಗಳ ಉಂಟಾಗಿ ನಡು ರಸ್ತೆಯಲ್ಲೇ ರಾಡ್‌ನಿಂದ ಹೊಡೆದು, ತಲೆ ಮೇಲೆ ನಿಂತು ವಿಕೃತಿ ಮೆರೆಯಲಾಗಿದೆ.

ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ಈಗ ಪೊಲೀಸರ ಅತಿಥಿ ! – InShot 20260802 210217972
ಅಪರಾಧ ಸುದ್ದಿ

ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ಈಗ ಪೊಲೀಸರ ಅತಿಥಿ !

ಹೊಸನಗರ : 2019-20ರ ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ನೀಡಿದ್ದ ಆರೋಪಿಯನ್ನು ಜಿಲ್ಲಾ ಕಾರಾಗೃಹಕ್ಕೆ ಸಾಗಿಸುವ ವೇಳೆ ಮಾರ್ಗಮಧ್ಯೆ ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು…

ಹಿಂಡ್ಲೆಮನೆ ಶಾಲೆಯ ವಿದ್ಯುತ್ ಪಂಪ್‌ಸೆಟ್, ಕೇಬಲ್ ಕಳ್ಳತನ – InShot 20260801 163821872
ಅಪರಾಧ ಸುದ್ದಿ

ಹಿಂಡ್ಲೆಮನೆ ಶಾಲೆಯ ವಿದ್ಯುತ್ ಪಂಪ್‌ಸೆಟ್, ಕೇಬಲ್ ಕಳ್ಳತನ

ಹೊಸನಗರ : ತಾಲೂಕಿನ ಕೋಡೂರು ಗ್ರಾ.ಪಂ. ವ್ಯಾಪ್ತಿಯ ಹಿಂಡ್ಲೆಮನೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಬಾವಿಗೆ ಅಳವಡಿಸಲಾಗಿದ್ದ ವಿದ್ಯುತ್ ಪಂಪ್‌ಸೆಟ್ ಮತ್ತು ಕೇಬಲ್ ಕಳ್ಳತನವಾಗಿರುವ ಘಟನೆ ತಡರಾತ್ರಿ ನಡೆದಿದೆ. ಘಟನಾ ವಿವರ :…

InShot 20260731 072401751
ಅಪರಾಧ ಸುದ್ದಿ

37 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಡಕಾಯಿತಿ ಪ್ರಕರಣದ ಆರೋಪಿ ಅರೆಸ್ಟ್

ಶಿವಮೊಗ್ಗ : 1989ರಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಮೃಗವಧೆ ಗ್ರಾಮದ ಗುಡ್ಡೆಕೊಪ್ಪದಲ್ಲಿ ನಡೆದ ಡಕಾಯಿತಿ ಪ್ರಕರಣದ ಆರೋಪಿಯನ್ನು ಮಾಳೂರು ಪೊಲೀಸ್ ಠಾಣೆ ಸಿಬ್ಬಂದಿಗಳು ಕೇರಳದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 1989ರಲ್ಲಿ ನಡೆದ ಈ ಡಕಾಯಿತಿ ಪ್ರಕರಣದ…

ಮನೆ ಬೀಗ ಮುರಿದು ₹70 ಸಾವಿರ ಮೌಲ್ಯದ ಅಡಿಕೆ ಕಳ್ಳತನ ! – InShot 20260720 074843534
ಅಪರಾಧ ಸುದ್ದಿ

ಮನೆ ಬೀಗ ಮುರಿದು ₹70 ಸಾವಿರ ಮೌಲ್ಯದ ಅಡಿಕೆ ಕಳ್ಳತನ !

ಹೊಸನಗರ : ತಾಲ್ಲೂಕಿನ ಮಣಸಟ್ಟೆ ಗ್ರಾಮದ ಮೂಡುಗಲ್ಲುವಿನಲ್ಲಿ ಮನೆ ಬೀಗ ಮುರಿದು ಸುಮಾರು ₹70 ಸಾವಿರ ಮೌಲ್ಯದ ಸಿಪ್ಪೆಗೋಟು ಅಡಿಕೆ ಕಳ್ಳತನವಾಗಿರುವ ಘಟನೆ ನಡೆದಿದ್ದು, ಮೂಡುಗಲ್ಲಿನ ನಿವಾಸಿ ಕೃಷ್ಣಮೂರ್ತಿ ಟಿ.ಎಂ. ಅವರು ಹೊಸನಗರ…

ಸಹೋದ್ಯೋಗಿಯ ಸಂಸಾರದ ವಿಚಾರವಾಗಿ ಬುದ್ದಿವಾದ ಹೇಳಿದಕ್ಕೆ ಹೊಸನಗರದಲ್ಲಿ ಬಿತ್ತು ಹೆಣ ! – InShot 20260719 131009135
ಅಪರಾಧ ಸುದ್ದಿ

ಸಹೋದ್ಯೋಗಿಯ ಸಂಸಾರದ ವಿಚಾರವಾಗಿ ಬುದ್ದಿವಾದ ಹೇಳಿದಕ್ಕೆ ಹೊಸನಗರದಲ್ಲಿ ಬಿತ್ತು ಹೆಣ !

ಹೊಸನಗರ : ಸಹೋದ್ಯೋಗಿಯ ಸಂಸಾರದ ವಿಚಾರವಾಗಿ ಬುದ್ದಿವಾದ ಹೇಳಿದಕ್ಕೆ ಕೊಲೆ ನಡೆದ ಘಟನೆ ತಾಲ್ಲೂಕಿನ ಸೊನಲೆ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ಮೃತನನ್ನು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಇಚನಹಳ್ಳಿ ತಾಂಡದ ಟಿಂಬರ್…