ಅಪರಾಧ ಸುದ್ದಿ

ಅಪರಾಧ ಸುದ್ದಿ

ರಿಪ್ಪನ್‌ಪೇಟೆಯಲ್ಲಿ ಐಷಾರಾಮಿ ಕಾರಲ್ಲಿ ಬಂದು ಜಾನುವಾರು ಕಳವು ; ಇಬ್ಬರು ಆರೋಪಿಗಳು ಅಂದರ್

ರಿಪ್ಪನ್‌ಪೇಟೆ ; ಐಷಾರಾಮಿ ಕಾರನ್ನು ಬಳಸಿ ಜಾನುವಾರುಗಳ ಕಳ್ಳತನ ಮಾಡುವ ಜಾಲವನ್ನು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ರಾಜು ರೆಡ್ಡಿ ನೇತೃತ್ವದ ತಂಡ 15 ದಿನಗಳಲ್ಲಿ ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

ಅಪರಾಧ ಸುದ್ದಿ

ಹೊಸನಗರ : ಕಾರಾಗೃಹಕ್ಕೆ ಕರೆದೊಯ್ಯುವಾಗ ಸಿನಿಮೀಯ ರೀತಿಯಲ್ಲಿ ಆರೋಪಿ ಎಸ್ಕೇಪ್ !

ಹೊಸನಗರ ; ಇಲ್ಲಿನ ನ್ಯಾಯಾಲಯದಿಂದ ಕಾರಾಗೃಹಕ್ಕೆ ಕರೆದುಕೊಂಡು ಹೋಗುತ್ತಿದ್ದ ಆರೋಪಿಯೊಬ್ಬ ಅರಣ್ಯ ಇಲಾಖೆ ಸಿಬ್ಬಂದಿ ಕಣ್ತಪ್ಪಿಸಿ ಪರಾರಿಯಾದ ಘಟನೆ ಬುಧವಾರ ನಡೆದಿದೆ. ಕಳ್ಳಬೇಟೆ ಆರೋಪದಡಿ ತಾಲೂಕಿನ ಅಡುಗೋಡಿ ಗ್ರಾಮದ ವೆಂಕಟೇಶ (36) ಎಂಬಾತನನ್ನು…

ಅಪರಾಧ ಸುದ್ದಿ

ಇಬ್ಬರು ಅಂತರ್ ಜಿಲ್ಲಾ ಸರಗಳ್ಳರ ಬಂಧನ ; ಪ್ರಕರಣ ನಡೆದು 6 ಗಂಟೆಯಲ್ಲೇ ಪತ್ತೆ ಮಾಡಿದ ಹೊಸನಗರ ಪೊಲೀಸರು !

ಹೊಸನಗರ : ತಾಲ್ಲೂಕಿನ ಸೊನಲೆ ಗ್ರಾಮದಲ್ಲಿ ಇಬ್ಬರು ಅಂತರ್ ಜಿಲ್ಲಾ ಖದೀಮರು ಇಂದು ಬೆಳಿಗ್ಗೆ 7 ಗಂಟೆಯ ಸಂದರ್ಭದಲ್ಲಿ ಮಹಿಳೆಯ ಕುತ್ತಿಗೆಗೆ ಕೈ ಹಾಕಿ ಚಿನ್ನದ ಸರ ಹರಿದುಕೊಂಡು ಹೋಗಿದ್ದು ಪ್ರಕರಣ ನಡೆದ…

ಅಪರಾಧ ಸುದ್ದಿ

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ : ರಿಪ್ಪನ್‌ಪೇಟೆ ಠಾಣೆಯಲ್ಲಿ ದಂಪತಿಗಳ ವಿರುದ್ಧ ಪೋಕ್ಸೋ ಕೇಸ್ ದಾಖಲು

ರಿಪ್ಪನ್‌ಪೇಟೆ : ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ದಾಖಲಾಗಿದ್ದು, ದಂಪತಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ…

ಅಪರಾಧ ಸುದ್ದಿ

ನಕಲಿ ಚಿನ್ನ ಅಡ ಇಟ್ಟು ₹ 28 ಲಕ್ಷಕ್ಕೂ ಹೆಚ್ಚು ವಂಚನೆ : ಶಿವಮೊಗ್ಗದಲ್ಲಿ ಆರೋಪಿ ಬಂಧನ

ಶಿವಮೊಗ್ಗ: ನಕಲಿ ಬಂಗಾರದ ಆಭರಣಗಳನ್ನು ವಿವಿಧ ಬ್ಯಾಂಕುಗಳಲ್ಲಿ ಜಮಾ ಮಾಡಿ ಸುಮಾರು 28,87,237 ರೂ. ಸಾಲ ಪಡೆದು ವಂಚನೆ ನಡೆಸಿದ ಪ್ರಕರಣದಲ್ಲಿ ಶಿವಮೊಗ್ಗದ ದೊಡ್ಡಪೇಟೆ ಠಾಣೆಯ ಪೊಲೀಸರು ಯಶಸ್ವಿಯಾಗಿ ಆರೋಪಿಯನ್ನು ಬಂಧಿಸಿದ್ದಾರೆ. ಪಂಜಾಬ್…

ಅಪರಾಧ ಸುದ್ದಿ

ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮತ್ತು ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳು ಜೈಲುಪಾಲು !

ತೀರ್ಥಹಳ್ಳಿ : ಕೋಣಂದೂರಿನ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಹಾಗೂ ಬೆದರಿಕೆಯ ಆರೋಪದ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಶಿವಮೊಗ್ಗ ಜೈಲಿಗೆ ಕಳುಹಿಸಿದ್ದಾರೆ. ಘಟನಾ ವಿವರ : ಆಸಿಫ್…

ಅಪರಾಧ ಸುದ್ದಿ

ಶಿವಮೊಗ್ಗ ಎಸಿಎಫ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ !

ಶಿವಮೊಗ್ಗ : ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಕಿರಣ್ ಅಂಗಡಿ ಅವರ ನಿವಾಸ ಮತ್ತು ಕಾರ್ಯಾಲಯದ…

ಅಪರಾಧ ಸುದ್ದಿ

ಪಟಗುಪ್ಪ ಸೇತುವೆ ಬಳಿ ನಡೆದ ಗೋಹತ್ಯೆ ಪ್ರಕರಣದ ನಾಲ್ವರು ಆರೋಪಿಗಳು ಅರೆಸ್ಟ್ !

ಹೊಸನಗರ : ಪೊಲೀಸ್ ಠಾಣಾ ವ್ಯಾಪ್ತಿಯ ಪಟಗುಪ್ಪ ಸೇತುವೆ ಬಳಿ ನಡೆದ ಗೋಹತ್ಯೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಜೂನ್ 19ರಂದು ಹೊಸಕೊಪ್ಪ ಗ್ರಾಮದ ಪಟಗುಪ್ಪ ಸೇತುವೆ ಸಮೀಪದಲ್ಲಿ ದುಷ್ಕರ್ಮಿಗಳು ಮಾಂಸ ಮಾಡುವ…

ಅಪರಾಧ ಸುದ್ದಿ

ಐದು ವರ್ಷಗಳ ಹಿಂದಿನ ದರೋಡೆ ಪ್ರಕರಣದ ಆರೋಪಿಗೆ 7 ವರ್ಷ ಜೈಲು ಶಿಕ್ಷೆ

ಶಿವಮೊಗ್ಗ : ಐದು ವರ್ಷಗಳ ಹಿಂದೆ ಶಿವಮೊಗ್ಗ ನಗರದ ಹೊನ್ನಾಳಿ ರಸ್ತೆಯ ರಾಘವೇಂದ್ರ ಕ್ಲಾತ್ ಹತ್ತಿರ ನಡೆದ ದರೋಡೆ ಪ್ರಕರಣದಲ್ಲಿ ಒಬ್ಬ ಆರೋಪಿಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10,000…

ಅಪರಾಧ ಸುದ್ದಿ

ಅಜ್ಜಿ ಹತ್ಯೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು !

ಶಿವಮೊಗ್ಗ : ಗಾಂಜಾ ಮಾರಾಟ ವಿರೋಧಿಸಿದ್ದಕ್ಕೆ ತನ್ನ ಅಜ್ಜಿಯನ್ನು ಹತ್ಯೆ ಮಾಡಿದ್ದ ಆರೋಪಿಯ ಮೇಲೆ ಪೊಲೀಸರು ಗುಂಡೇಟು ನೀಡಿ ಬಂಧಿಸಿದ್ದಾರೆ. ಕಿಶೋರ್ (28) ಮೇಲೆ ವಾಜಪೇಯಿ ಲೇಔಟ್ ಪ್ರದೇಶದಲ್ಲಿ ಪೊಲೀಸರು ಈ ಘಟನೆ…