Crime News

Bhadravathi

ಅನೈತಿಕ ಸಂಬಂಧಕ್ಕೆ ಅಡ್ಡಿಪಡಿಸಿದ ಗಂಡನನ್ನು ಕೊಲೆ ಮಾಡಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರನಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್ !

ಶಿವಮೊಗ್ಗ ; ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಅತ್ಯಂತ ಕ್ರೂರವಾಗಿ ಕೊಲೆ ಮಾಡಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರನಿಗೆ ಭದ್ರಾವತಿಯ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿ ಗುರುವಾರ ಆದೇಶ ಹೊರಡಿಸಿದೆ. ಏನಿದು ಪ್ರಕರಣ…

Crime News

ದೂರು ದಾಖಲಾದ 24 ಗಂಟೆಯೊಳಗೆ ಕಳವು ಮಾಲು ಪತ್ತೆ ಮಾಡಿದ ಹೊಸನಗರ ಪೊಲೀಸರು ; ಎರಡು ಪಂಪ್‌ಸೆಟ್ ಸಹಿತ ಮೂವರ ಬಂಧನ !

ಹೊಸನಗರ ; ತಾಲೂಕಿನ ಕಸಬಾ ಹೋಬಳಿ ಮಸಗಲ್ಲಿ ಗ್ರಾಮದ ಸರ್ವೆ ನಂಬರ್ 16 ರಲ್ಲಿ ಇರುವ ತೋಟದ ಜಾಗದಲ್ಲಿ ಅಳವಡಿಸಿದ ಸುಮಾರು 30 ಸಾವಿರ ರೂ. ಮೌಲ್ಯದ ಎರಡು ಹೆಚ್.ಪಿ ವಿದ್ಯುತ್ ಪಂಪ್‌ಸೆಟ್…

Crime News

ಬಾಕಿ ಹಣ ಕೇಳಿದ್ದಕ್ಕೆ ಫ್ಯಾನ್ಸಿ ಸ್ಟೋರ್ ನೌಕರನ ಮೇಲೆ ಹಲ್ಲೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ ; ದೂರು ದಾಖಲು

ರಿಪ್ಪನ್‌ಪೇಟೆ ; ಸಾಲದ ಬಾಕಿ ಹಣ ಕೇಳಿದ್ದಕ್ಕೆ ಫ್ಯಾನ್ಸಿ ಸ್ಟೋರ್ ನೌಕರನೊಬ್ಬನ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಘಟನೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ನಡೆದಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ…

Crime News

ಪ್ರೀತಿ ವಿಚಾರಕ್ಕೆ ಗಲಾಟೆ ; ಅಪ್ರಾಪ್ತನ ತಲೆಯಲ್ಲೇ ಸಿಕ್ಕಿಕೊಂಡ ಮಚ್ಚು !

ಶಿವಮೊಗ್ಗ ; ಪ್ರೀತಿ ವಿಚಾರಕ್ಕೆ ಶುರುವಾದ ಜಗಳವೊಂದು ಕೊಲೆ ಯತ್ನದಲ್ಲಿ ಅಂತ್ಯವಾಗಿದ್ದು, 17 ವರ್ಷದ ಅಪ್ರಾಪ್ತ ಯುವಕನ ತಲೆಯನ್ನ ಮಚ್ಚಿನಿಂದ ಸೀಳಿ ವಿಕೃತಿ ಮೆರೆಯಲಾಗಿದ್ದು ಈ ಘಟನೆಯಲ್ಲಿ ತಲೆಯಲ್ಲೇ ಮಚ್ಚು ಸಿಲುಕಿಕೊಂಡ ಸ್ಥಿತಿಯಲ್ಲಿ…

Crime News

ಕಾಡು ಪ್ರಾಣಿಗಳ ಬೇಟೆಯಾಡಲು ಸಂಚು ; 45 ನಾಡಬಾಂಬ್‌ಗಳ ಸಹಿತ ಓರ್ವನ ಬಂಧನ

ಹೊಸನಗರ ; ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಾಡುಪ್ರಾಣಿಗಳ ಬೇಟೆಯಾಡಲು ಸಂಚು ರೂಪಿಸಿದ್ದ ತಂಡವೊಂದರ ಮೇಲೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದ ಘಟನೆ ಹರತಾಳು ಗ್ರಾಮದಲ್ಲಿ ನಡೆದಿದೆ. ಏಪ್ರಿಲ್ 19 ರಂದು…

Crime News

ನೇಣು ಬಿಗಿದುಕೊಂಡು 6ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ !

ಶಿವಮೊಗ್ಗ ; ಮನೆಯಲ್ಲೇ ನೇಣು ಬಿಗಿದುಕೊಂಡು 6ನೇ ತರಗತಿ ಓದುತ್ತಿದ್ದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬೊಮ್ಮಕಟ್ಟೆ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದ ಜೀವಿತಾ (12) ಮೃತ ಬಾಲಕಿ.…

Chikmagaluru News

ಸೇತುವೆ ಮೇಲಿಂದ ಹೊಳೆಗೆ ಹಾರಿ ನಾರಾಯಣ ಹೃದಯಾಲಯದ ನರ್ಸ್ ಆತ್ಮಹತ್ಯೆ !

ನ.ರಾ.ಪುರ : ಸೇತುವೆ ಮೇಲಿಂದ ಹೊಳೆಗೆ ಹಾರಿ ನರ್ಸ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಜಿಲ್ಲೆ ಎನ್.ಆರ್.ಪುರ ತಾಲೂಕಿನ ಮುಡುಬ ಸಮೀಪ ನಡೆದಿದೆ. ಮೃತರನ್ನು ಎನ್.ಆ‌ರ್.ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮದ…

Crime News

ರಿಪ್ಪನ್‌ಪೇಟೆ ; ಅಕ್ರಮ ಗೋಕಳ್ಳ ಸಾಗಾಣಿಕೆ, ವಾಹನ ಸಹಿತ ಆರೋಪಿ ಬಂಧನ

ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಟಾಟಾ ಏಸ್ ವಾಹನದಲ್ಲಿ ಅಕ್ರಮವಾಗಿ ಗೋವು ಕಳ್ಳ ಸಾಗಾಣಿಕೆ ಮಾಡಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಎರಡು ಗೋವುಗಳನ್ನು ರಕ್ಷಣೆ ಮಾಡಿ, ಆರೋಪಿಯನ್ನು ಬಂಧಿಸಿದ ಘಟನೆ ಗುರುವಾರ…

Crime News

ಹಣಕಾಸಿನ ವಿಚಾರಕ್ಕೆ ಕೆಫೆ ಮಾಲಿಕ ಹಾಗೂ ಕಾರ್ಮಿಕನ ನಡುವೆ ಗಲಾಟೆ ; ಕೊಲೆಯಲ್ಲಿ ಅಂತ್ಯ !

ಸಾಗರ : ಹಣಕಾಸಿನ ವಿಚಾರಕ್ಕೆ ಕೆಫೆ ಮಾಲಿಕ ಹಾಗೂ ಕಾರ್ಮಿಕನ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ. ಇಲ್ಲಿನ ಶಿವಮೊಗ್ಗ ರಸ್ತೆಯಲ್ಲಿರುವ ರೂಫ್ ಟಾಪ್ ಕೆಫೆಯಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ…

Bhadravathi

ಅಡಿಕೆ ತೋಟದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದ ರೀತಿಯಲ್ಲಿ ಪತ್ತೆಯಾಯ್ತು ಉಪನ್ಯಾಸಕನ ಮೃತದೇಹ !

ಭದ್ರಾವತಿ ; ಕಾಲೇಜು ಉಪನ್ಯಾಸಕನ ಮೃತದೇಹ ಅಡಿಕೆ ತೋಟದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಬಳಿಯ ಹನುಮಂತಾಪುರದಲ್ಲಿ ನಡೆದಿದೆ. ಸುರೇಶ್ (58) ಮೃತ…