
ಹೊಸನಗರ ; ಮೂವರು ಶ್ರೀಗಂಧ ಚೋರರ ಬಂಧನ !
ಹೊಸನಗರ ; ಅಕ್ರಮವಾಗಿ ಶ್ರೀಗಂಧ ಮರಗಳನ್ನು ಕಡಿದು ಬೈಕ್‌ನಲ್ಲಿ ಸಾಗಾಣಿಕೆ ಮಾಡುತ್ತಿದ್ದ ಮೂವರು ಶ್ರೀಗಂಧ ಚೋರರನ್ನು ಅರಣ್ಯಾಧಿಕಾರಿಗಳು ಬಂಧಿಸಿರುವ ಘಟನೆ ತಾಲೂಕಿನ ಹರಿದ್ರಾವತಿ ಮೀಸಲು ಅರಣ್ಯ ಪ್ರದೇಶದಲ್ಲಿ ನಡೆದಿದೆ. ಹರಿದ್ರಾವತಿ ಮೀಸಲು ಅರಣ್ಯದಲ್ಲಿ…

ಹೊಸನಗರ ; ಅಕ್ರಮವಾಗಿ ಶ್ರೀಗಂಧ ಮರಗಳನ್ನು ಕಡಿದು ಬೈಕ್‌ನಲ್ಲಿ ಸಾಗಾಣಿಕೆ ಮಾಡುತ್ತಿದ್ದ ಮೂವರು ಶ್ರೀಗಂಧ ಚೋರರನ್ನು ಅರಣ್ಯಾಧಿಕಾರಿಗಳು ಬಂಧಿಸಿರುವ ಘಟನೆ ತಾಲೂಕಿನ ಹರಿದ್ರಾವತಿ ಮೀಸಲು ಅರಣ್ಯ ಪ್ರದೇಶದಲ್ಲಿ ನಡೆದಿದೆ. ಹರಿದ್ರಾವತಿ ಮೀಸಲು ಅರಣ್ಯದಲ್ಲಿ…

ಹೊಸನಗರ ; ನಾಲ್ವರು ಅಂತರ್ ಜಿಲ್ಲಾ ಮನೆಗಳ್ಳರನ್ನು ಬಂಧಿಸುವಲ್ಲಿ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಸುಮಾರು 7.90 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ಪಡೆಯಲಾಗಿದೆ.…

ಸಾಗರ ; ತಾಲೂಕಿನ ಕಾನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಂಕೇರಿ ಗ್ರಾಮದಲ್ಲಿ ಹಾಡಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಹಣ ದೋಚಿ ಪರಾರಿಯಾಗಲು ಯತ್ನಿಸಿದ ಕಳ್ಳನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ…

ಸಾಗರ ; ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಕಾನೂನು ಬಾಹಿರವಾಗಿ ಭ್ರೂಣ ಹತ್ಯೆ ನಡೆಸಿದ ಆರೋಪ ಎದುರಿಸುತ್ತಿದ್ದ ಸರ್ಕಾರಿ ವೈದ್ಯೆ ಡಾ. ಪ್ರತಿಮಾರನ್ನು ಸೇವೆಯಿಂದ ಅಮಾನತುಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ…

ರಿಪ್ಪನ್‌ಪೇಟೆ ; ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಯುವಕನೋರ್ವ ಏಕಾಏಕಿ ನುಗ್ಗಿ ವಾರ್ಡ್‌ನಲ್ಲಿನ ಪೀಠೋಪಕರಣಗಳನ್ನು ಧ್ವಂಸಗೊಳಿಸಿರುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಇತ್ತೀಚೆಗೆ ತನ್ನ ಅಣ್ಣ ಆರೋಗ್ಯ ಕೇಂದ್ರಕ್ಕೆ ದಾಖಲಾಗಿ ಸಾವನ್ನಪ್ಪಿರುವ ವಿಷಯದಿಂದಾಗಿ…

ಚಿಕ್ಕಮಗಳೂರು ; ಬಾರ್‌ನಲ್ಲಿ ನಡೆದ ಗಲಾಟೆಯು ಕೊಲೆಯಲ್ಲಿ ಅಂತ್ಯವಾದ ಘಟನೆ ನಗರದ ಮಾರ್ಕೆಟ್ ರಸ್ತೆಯಲ್ಲಿರುವ ಹಳೆಯ ಪ್ರೀತಂ ಬಾರ್‌ನಲ್ಲಿ ನಡೆದಿದೆ. ತೇಜು (40) ಮೃತ ದುರ್ದೈವಿ. ಇಲ್ಲಿನ ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದ ವಲಸೆ…

ತೀರ್ಥಹಳ್ಳಿ ; ಡಿ. 27 ರಂದು ಬೆಳಿಗ್ಗೆ ಸುಮಾರು 09.00 ರಿಂದ ಮಧ್ಯಾಹ್ನ 02.00 ಗಂಟೆಯ ಅವಧಿಯಲ್ಲಿ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ತಲ್ಲೂರು ಗ್ರಾಮದ ಕೌರಿಹಕ್ಲು ನಿವಾಸಿ ಜೀವನ್ ಕೆ.ಆರ್ ಎಂಬುವರ ಮನೆಯ…

ಹೊಸನಗರ ; ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಿನ್ನಾಭರಣ ಹಾಗೂ ನಗದು ಅಪಹರಿಸಿರುವ ಘಟನೆ ತಾಲೂಕಿನ ನಿಟ್ಟೂರು ಸಮೀಪ ನಡೆದಿದೆ. ಗೌರಿಕೆರೆ ನಿವಾಸಿ ರಾಜೇಂದ್ರ ಶೆಟ್ಟಿ ಎಂಬುವವರು ಕಾರ್ಯನಿಮಿತ್ತ ಬೆಂಗಳೂರಿಗೆ ತೆರಳಿದ್ದು, ಅವರ…

ಶಿವಮೊಗ್ಗ ; ಮೊಬೈಲ್ ಅಂಗಡಿಗೆ ನುಗ್ಗಿದ ಕಿಡಿಗೇಡಿಗಳು ಯುವಕನಿಗೆ ಚಾಕುವಿನಿಂದ ಇರಿದಿರುವ ಘಟನೆ ನಗರದ ಎಎ ಸರ್ಕಲ್ ಬಳಿ ಸೋಮವಾರ ನಡೆದಿದೆ. ಲಷ್ಕರ್ ಮೊಹಲ್ಲಾ ನಿವಾಸಿ ಸಯ್ಯದ್ ಬರ್ಕತ್ (32) ಚಾಕು ಇರಿತಕ್ಕೊಳಗಾದ…

ಹೊಸನಗರ ; ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಾಲೇಜು ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ವಸವೆ ಗ್ರಾಮದಲ್ಲಿ ನಡೆದಿದೆ. ವಸವೆ ಗ್ರಾಮದ ನಿವಾಸಿ ರಚನಾ…