ಅಪರಾಧ ಸುದ್ದಿ

Chikkamagaluru

ಲಂಚ ಪಡೆಯುತ್ತಿದ್ದ ವೇಳೆ ಮೆಸ್ಕಾಂ ಜೆಇ ‘ಲೋಕಾ’ ಬಲೆಗೆ !

ಚಿಕ್ಕಮಗಳೂರು ; ಲಂಚ ಪಡೆಯುತ್ತಿದ್ದ ವೇಳೆ ಮೆಸ್ಕಾಂ ಇಲಾಖೆಯ ಕಿರಿಯ ಅಭಿಯಂತರ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಮಂಗಳವಾರ ನಗರದಲ್ಲಿ ನಡೆದಿದೆ. ಮೆಸ್ಕಾಂ ಕಿರಿಯ ಅಭಿಯಂತರ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ ಬಲೆ ಬಿದ್ದ…

ಅಪರಾಧ ಸುದ್ದಿ

ಅಕ್ರಮವಾಗಿ ಸಂಗ್ರಹಿಸಿಟ್ಟ ಕಪ್ಪು ಆಮೆ ವಶಕ್ಕೆ ; ಆರೋಪಿ ಬಂಧನ

ಶಿವಮೊಗ್ಗ ; ಅಕ್ರಮವಾಗಿ ಕಪ್ಪು ಆಮೆ ಸಂಗ್ರಹಿಸಿಟ್ಟುಕೊಂಡಿದ್ದಾರೆಂಬ ಖಚಿತ ಮಾಹಿತಿಯನ್ನಾದರಿಸಿ ಅರಣ್ಯ ಸಂಚಾರಿ ದಳ ಸಾಗರದ ಪಿಎಸ್‌ಐ ವಿನಾಯಕ ನೇತೃತ್ವದಲ್ಲಿ ಸಿಬ್ಬಂದಿವರ್ಗ ದಿಢೀರ್ ದಾಳಿ ನಡೆಸಿ ಆಮೆಯನ್ನು ವಶಪಡಿಸಿಕೊಂಡ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.…

Chikkamagaluru

ಸರ್ಕಾರಿ ಶಾಲೆ ಅತಿಥಿ ಶಿಕ್ಷಕಿಯನ್ನು ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿ ಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ್ದ ಆರೋಪಿ ಬಂಧನ !

ಕೊಪ್ಪ ; ಸರ್ಕಾರಿ ಶಾಲೆ ಅತಿಥಿ ಶಿಕ್ಷಕಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿಹಾಕಿದ್ದ ಆರೋಪಿಯನ್ನು ತಾಲೂಕಿನ ಜಯಪುರ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ…

ಅಪರಾಧ ಸುದ್ದಿ

ಹಸೆಮಣೆ ಏರಿ ಆರು ತಿಂಗಳಲ್ಲೇ ಮಸಣ ಸೇರಿದ ನವ ವಿವಾಹಿತೆ !

ಶಿವಮೊಗ್ಗ ; ಪತಿ, ಮತ್ತು ಅತ್ತೆಯ ಕಿರುಕುಳ ತಾಳಲಾರದೆ ನವವಿವಾಹಿತೆಯೊಬ್ಬಳು ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಕೂರಂಬಳ್ಳಿಯ ಗೂಜಾನುಮಕ್ಕಿ ಎಂಬಲ್ಲಿ ನಡೆದಿದೆ. ಮಾಲಾಶ್ರೀ (22) ಮೃತ ಮಹಿಳೆ.…

ಅಪರಾಧ ಸುದ್ದಿ

ರಿಪ್ಪನ್‌ಪೇಟೆ ; ಗ್ರಾಮ ದೇವರ ಹಿತ್ತಾಳೆ, ಪಂಚಲೋಹದ ಮೂರ್ತಿಗಳ ಕಳವು, ದೂರು ದಾಖಲು

ರಿಪ್ಪನ್‌ಪೇಟೆ ; ಇಲ್ಲಿನ ಬೆನವಳ್ಳಿ ಗ್ರಾಮದ ಮಜರೆ ಬೈರಾಪುರ-ಮುಡುಬಾ ಗ್ರಾಮದ ಗ್ರಾಮದೇವರ ಹಿತ್ತಾಳೆ, ಪಂಚಲೋಹದ ಕುದುರೆ ಮತ್ತು ದೇವರ ಪ್ರಭಾವಳಿ, ಛತ್ರಿಗಳನ್ನು ಕಳವು ಮಾಡಲಾಗಿದೆ ಎಂದು ಗ್ರಾಮಸ್ಥರು ರಿಪ್ಪನ್‌ಪೇಟೆ ಠಾಣೆಗೆ ದೂರು ನೀಡಿರುವ…

ಅಪರಾಧ ಸುದ್ದಿ

ಅಕ್ರಮ ಗೋ ಸಾಗಾಟ ; ಮೂವರು ಆರೋಪಿಗಳ ಬಂಧನ !

ರಿಪ್ಪನ್‌ಪೇಟೆ : ಅಕ್ರಮವಾಗಿ ಗೋವುಗಳನ್ನು ತುಂಬಿಕೊೃಡು ಸಾಗಾಣಿಕೆ ಮಾಡುತ್ತಿದ್ದಾರೆಂಬ ಮಾಹಿತಿಯನ್ನಾದರಿಸಿ ಗ್ರಾಮಸ್ಥರ ಸಹಯೋಗದಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ನೇತೃತ್ವದ ಸಿಬ್ಬಂದಿವರ್ಗ ದಿಢೀರ್ ದಾಳಿ ನಡೆಸಿ ಜಾನುವಾರು ಸಹಿತ ಆರೋಪಿಗಳನ್ನು ಬಂಧಿಸಿದ್ದಾರೆ.…

ಅಪರಾಧ ಸುದ್ದಿ

11 ವರ್ಷದ ಮಗಳನ್ನು ಮಚ್ಚಿನಿಂದ ಹ*ತ್ಯೆಗೈದು ಆಕೆಯ ಶ*ವದ ಮೇಲೆ ನಿಂತು ನೇ*ಣಿಗೆ ಶರಣಾದ ತಾಯಿ !

ಶಿವಮೊಗ್ಗ ; ತೀವ್ರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ತಾಯಿಯೊಬ್ಬಳು ತನ್ನ ಚಿಕ್ಕ ವಯಸ್ಸಿನ ಮಗಳನ್ನೇ ಮಚ್ಚಿನಿಂದ ಕೊಲೆಗೈದು ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣಾದ ದುರ್ಘಟನೆ ತಡರಾತ್ರಿ ನಡೆದಿದೆ. ಜಿಲ್ಲಾಸ್ಪತ್ರೆಯ ನರ್ಸ್…

ಅಪರಾಧ ಸುದ್ದಿ

ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಹಾರಿದ ಗುಂಡು ; ವ್ಯಕ್ತಿ ಸ್ಥಳದಲ್ಲೇ ಸಾವು

ರಿಪ್ಪನ್‌ಪೇಟೆ ; ನಾಡಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮುಂಬಾರು ಸಮೀಪದ ಹಿರಿಯೋಗಿ ಗ್ರಾಮದಲ್ಲಿ ನಡೆದಿದೆ. ದೇವರಾಜ (47) ಮೃತ ದುರ್ದೈವಿ. ಹಿರಿಯೋಗಿ ಗ್ರಾಮದ…

ಅಪರಾಧ ಸುದ್ದಿ

ಅಪ್ರಾಪ್ತೆಯೊಂದಿಗೆ ವಿವಾಹ ; ಪೊಕ್ಸೋ ಕಾಯ್ದೆಯಡಿ ಯುವಕನ ಬಂಧನ

ರಿಪ್ಪನ್‌ಪೇಟೆ ; ಅಪ್ರಾಪ್ತೆಯೊಂದಿಗೆ ಯುವಕನೋರ್ವ ವಿವಾಹವಾದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ಬಾಲ್ಯ ವಿವಾಹ ಹಾಗೂ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಕದರಮಂಗಳ ಗ್ರಾಮದ ಮೋಹನ್‌ಕುಮಾರ್ ಎಂಬುವರು ರಿಪ್ಪನ್‌ಪೇಟೆ…

ಅಪರಾಧ ಸುದ್ದಿ

ಪ್ರಾಣಿ ಬೇಟೆಗೆ ಹೊಂಚು ; ಮೂವರು ಆರೋಪಿಗಳ ಬಂಧನ !

ರಿಪ್ಪನ್‌ಪೇಟೆ ; ಪ್ರಾಣಿ ಬೇಟೆಗೆ ಹೊಂಚು ಹಾಕುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮೂಗುಡ್ತಿ ವನ್ಯಜೀವಿ ವಲಯ ವ್ಯಾಪ್ತಿಯ ಕುಮದ್ವತಿ ಮೀಸಲು ಅರಣ್ಯದಲ್ಲಿ ಕಾಡು ಪ್ರಾಣಿಗಳ ಬೇಟೆಗೆ ಹೊಂಚು ಹಾಕುತ್ತಿದ್ದ ಐವರ ಗುಂಪನ್ನು ಅರಣ್ಯಾಧಿಕಾರಿ…