Featured

ಶಿವಮೊಗ್ಗ ದಸರಾಗೆ ಸಿದ್ಧತೆ: 11 ದಿನಗಳ ಸಂಭ್ರಮ, ಅ.20ಕ್ಕೆ ಯುವ ದಸರೆಯಲ್ಲಿ ರವಿಚಂದ್ರನ್ – dasra
Featured

ಶಿವಮೊಗ್ಗ ದಸರಾಗೆ ಸಿದ್ಧತೆ: 11 ದಿನಗಳ ಸಂಭ್ರಮ, ಅ.20ಕ್ಕೆ ಯುವ ದಸರೆಯಲ್ಲಿ ರವಿಚಂದ್ರನ್

ಶಿವಮೊಗ್ಗದಲ್ಲಿ 11 ದಿನಗಳ ದಸರಾ ಸಂಭ್ರಮಕ್ಕೆ ಸಿದ್ಧತೆ ನಡೆಯುತ್ತಿದೆ. ಅ.11ಕ್ಕೆ ಚಾಮುಂಡೇಶ್ವರಿ ಮೆರವಣಿಗೆ ನಡೆಯಲಿದ್ದು, ಅ.20ರ ಯುವ ದಸರೆಯಲ್ಲಿ ನಟ ರವಿಚಂದ್ರನ್ ಭಾಗವಹಿಸಲಿದ್ದಾರೆ.

ರಸ್ತೆ ಅಪಘಾತಕ್ಕೆ ಯುವ ರಂಗಕರ್ಮಿ ಸಾವು Accident
Accident

ರಸ್ತೆ ಅಪಘಾತಕ್ಕೆ ಯುವ ರಂಗಕರ್ಮಿ, ಯೋಗಪಟು ಹರ್ಷ ದುರ್ಮರಣ

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಯುವ ರಂಗ ಕಲಾವಿದ, ಯೋಗಪಟು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭದ್ರಾವತಿ ತಾಲೂಕಿನ ಹೊನ್ನಟ್ಟಿ ಹೊಸೂರು ಬಳಿ ನಡೆದಿದೆ.

ರಾಜ್ಯದಲ್ಲಿ ಅಡಿಕೆ ಇಳುವರಿ ಕುಸಿತ: ಮಾಮ್‌ಕೋಸ್ ಸಭೆಯಲ್ಲಿ ಬಿ.ವೈ. ರಾಘವೇಂದ್ರ ಹೇಳಿದ್ದೇನು? – mpbyr
Featured

ರಾಜ್ಯದಲ್ಲಿ ಅಡಿಕೆ ಇಳುವರಿ ಕುಸಿತ: ಮಾಮ್‌ಕೋಸ್ ಸಭೆಯಲ್ಲಿ ಬಿ.ವೈ. ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗ: ರಾಜ್ಯದಲ್ಲಿ ಅಡಿಕೆ ಇಳುವರಿ ಇತ್ತೀಚಿನ ವರ್ಷಗಳಲ್ಲಿ ಕುಸಿತ ಕಂಡಿದ್ದು, ಶೇಕಡಾ 34ರಷ್ಟು ಇಳಿಕೆಯಾಗಿರುವುದು ಆತಂಕಕಾರಿ ಸಂಗತಿ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ನಗರದ ಪೆಸಿಟ್ ಕಾಲೇಜಿನ ಪ್ರೇರಣ ಸಭಾಂಗಣದಲ್ಲಿ ಮಾಮ್‌ಕೋಸ್…

ಬಿಡದಿ ಟೌನ್‌ಶಿಪ್‌ ವಿರೋಧಿಸಿ ಆ.25ರಂದು ವಿಧಾನಸೌಧ ಚಲೋ: ರೈತ ಸಂಘ ಘೋಷಣೆ – raitha DSA
Featured

ಬಿಡದಿ ಟೌನ್‌ಶಿಪ್‌ ವಿರೋಧಿಸಿ ಆ.25ರಂದು ವಿಧಾನಸೌಧ ಚಲೋ: ರೈತ ಸಂಘ ಘೋಷಣೆ

ಶಿವಮೊಗ್ಗ: ಬಿಡದಿ ಟೌನ್‌ಶಿಪ್‌ ಯೋಜನೆ ಕೈಬಿಡುವಂತೆ ಒತ್ತಾಯಿಸಿ ಆಗಸ್ಟ್ 25ರಂದು ವಿಧಾನಸೌಧ ಚಲೋ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

ಸಚಿವ ಸ್ಥಾನ ಕೈತಪ್ಪಿದ ಅಸಮಾಧಾನ: ರಾಜೀನಾಮೆ ನೀಡುವುದಾಗಿ ಭದ್ರಾವತಿ ಶಾಸಕ ಸಂಗಮೇಶ್ವರ ಘೋಷಣೆ – sangamesh
Featured

ಸಚಿವ ಸ್ಥಾನ ಕೈತಪ್ಪಿದ ಅಸಮಾಧಾನ: ರಾಜೀನಾಮೆ ನೀಡುವುದಾಗಿ ಭದ್ರಾವತಿ ಶಾಸಕ ಸಂಗಮೇಶ್ವರ ಘೋಷಣೆ

ಸಚಿವ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಸಿಗದಿರುವುದಕ್ಕೆ ಭದ್ರಾವತಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ವರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದ ಮತದಾರರು ಮತ್ತು ಬೆಂಬಲಿಗರೊಂದಿಗೆ ಚರ್ಚಿಸಿದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ…

Featured

ವಸತಿ ಶಾಲೆಗಳಲ್ಲಿ ಮಹಿಳಾ ಕೇರ್‌ಟೇಕರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ಆಶ್ರಮ ವಸತಿ ಶಾಲೆಗಳಲ್ಲಿ ಖಾಲಿ ಇರುವ ಮಹಿಳಾ ಕೇರ್‌ಟೇಕರ್ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2026–27ನೇ…

Featured

ಹೊಸನಗರ ; ಸುಟ್ಟು ಕರಕಲಾದ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿ !

ಹೊಸನಗರ : ತಾಲ್ಲೂಕಿನ ನಿಟ್ಟೂರು ಸಮೀಪದ ಬೇಳೂರು ಗ್ರಾಮದಲ್ಲಿ ತಡರಾತ್ರಿ ಶಿಕಾರಿಪುರದಿಂದ ಮಂಗಳೂರಿಗೆ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿಯೊಂದರಲ್ಲಿ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು, ಮುಂಭಾಗ ಸಂಪೂರ್ಣವಾಗಿ ಸುಟ್ಟ ಕರಕಲಾದ ಘಟನೆ ನಡೆದಿದೆ. ಈ ಘಟನೆ…

Featured

ಮಳೆಗಾಲ ಪ್ರಾರಂಭ ; ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಲು ಹೊಸನಗರ ತಹಸೀಲ್ದಾರ್ ಭರತ್‌ರಾಜ್ ಸೂಚನೆ

ಹೊಸನಗರ ; ರಾಜ್ಯದಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಮುಂದಿನ ದಿನಗಳಲ್ಲಿ ಭಾರಿ ಮಳೆಯಿಂದ ನದಿಯಲ್ಲಿ ಹೆಚ್ಚಿನ ನೀರು ಬಂದು ಪ್ರವಾಹದ ಭೀತಿ ಇರುವ ಹಿನ್ನೆಲೆಯಲ್ಲಿ, ಅದು ಅಲ್ಲದೇ ಶಾಲೆ-ಕಾಲೇಜು ಮಕ್ಕಳು ಗ್ರಾಮಾಂತರ ಪ್ರದೇಶದಿಂದ…

Featured

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲ ಗ್ರಾ.ಪಂ. ವ್ಯಾಪ್ತಿಯಲ್ಲಿ ನಾಳೆ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ ; ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ಡಿ. 03 ರಂದು ಬೆಳಿಗ್ಗೆ 9.30 ರಿಂದ ಸಂಜೆ 6.00 ಗಂಟೆವರೆಗೆ 110/11 ಕೆ.ವಿ ರಿಪ್ಪನ್‌ಪೇಟೆ ವಿದ್ಯುತ್ ವಿತರಣಾ ಕೇಂದ್ರ ಇದರ ತುರ್ತು ನಿರ್ವಹಣಾ…

Featured

ನವೋದಯ ಶಾಲೆ ಉಚಿತ ತರಬೇತಿ ಶಿಬಿರದ ಮಕ್ಕಳ ಶೈಕ್ಷಣಿಕ ಪ್ರವಾಸ ಮತ್ತು ಸಂವಾದ

ರಿಪ್ಪನ್‌ಪೇಟೆ ; ಶಿವಮೊಗ್ಗ ಜಿಲ್ಲಾ ಮಟ್ಟದ ವಿವಿಧ ತಾಲ್ಲೂಕಿನ ಗ್ರಾಮೀಣ ಭಾಗದ 5ನೇ ತರಗತಿಯ 150 ವಿದ್ಯಾರ್ಥಿಗಳು ಪಿಎಂಶ್ರೀ ನವೋದಯ ವಿದ್ಯಾಲಯಕ್ಕೆ ಭಾನುವಾರ ಪ್ರವಾಸ ಕೈಗೊಂಡರು. ಪಿಎಂಶ್ರೀ ನವೋದಯ ಶಿವಮೊಗ್ಗ ಹಾಗೂ ಹಳೆ…

error: Content is protected !!