ಶಿವಮೊಗ್ಗ, ಸೆಪ್ಟೆಂಬರ್ 26 (ಕರ್ನಾಟಕ ವಾರ್ತೆ):ಸಾಧನೆಗೆ ಮನಸ್ಸು ಮತ್ತು ದೇಹದ ನಿಯಂತ್ರಣ ಅತ್ಯಗತ್ಯ. ನಮ್ಮ ವಶದಲ್ಲಿದ್ದರೆ ಮಾತ್ರ ನೆಮ್ಮದಿಯ ಬದುಕು ಸಾಧ್ಯ. ಮನಸ್ಸು-ದೇಹ ವಶದಲ್ಲಿಲ್ಲದಿದ್ದರೆ ಯಾವುದೇ ಸಾಧನೆಯೂ ಸಾಧ್ಯವಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ…
ಶಿವಮೊಗ್ಗ: ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ಆಯುಷ್ ಸಚಿವರಾದ ಪ್ರತಾಪ್ ರಾವ್ ಗಣಪತ ರಾವ್ ಜಾದವ್ ಅವರನ್ನು ನವದೆಹಲಿನಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಅವರು, ಶಿವಮೊಗ್ಗ…
ಶಿವಮೊಗ್ಗ :ಆನೆ ಸಂರಕ್ಷಣೆ, ಮಾನವ–ಆನೆ ಸಂಘರ್ಷ ನಿರ್ವಹಣೆ ಹಾಗೂ ಸಹಬಾಳ್ವೆಯ ಸಂದೇಶವನ್ನು ಸಾರುವ ವಿಶ್ವ ಆನೆಗಳ ದಿನಾಚರಣೆಯನ್ನು 2025 ಆಗಸ್ಟ್ 12 ರಂದು ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಆನೆ ಶಿಬಿರದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.…
ಶಿಕಾರಿಪುರ ವಲಯದ (ಸಾಗರ ವಿಭಾಗ) ಕೆಂಗಟ್ಟೆ ಶ್ರೀಗಂಧ ಮೀಸಲು ಪ್ರದೇಶದಲ್ಲಿ ಮರ ಕಳ್ಳತನಕ್ಕೆ ಯತ್ನಿಸಿದ ಆರೋಪಿಗಳ ಪತ್ತೆ ಹಚ್ಚಿ, ಒಬ್ಬನನ್ನು ಬಂಧಿಸುವಲ್ಲಿ RFO ರೇವಣಸಿದ್ಧಯ್ಯ ಬಿ. ಹಿರೇಮಠ್ ಹಾಗೂ ಅವರ ತಂಡ ಯಶಸ್ವಿಯಾಗಿದ್ದಾರೆ.…
ಸಾಗರ :ಜಿಲ್ಲೆಯಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಸೇತುವೆ-ವಿಮಾನ ನಿಲ್ದಾಣಗಳ ನಿರ್ಮಾಣವಾಗುತ್ತಿದ್ದರೂ, ಮಲೆನಾಡಿನ ಹಳ್ಳಿಗಳ ಮೂಲಸೌಕರ್ಯ ಸಮಸ್ಯೆಗಳು ಇನ್ನೂ ಬಗೆಹರಿಯುತ್ತಿಲ್ಲ. ಇದಕ್ಕೆ ಉದಾಹರಣೆಯೇ ತುಮರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಂಗಲಗಲ್ಲು–ಚದರವಳ್ಳಿ ಸಂಪರ್ಕ ರಸ್ತೆ. ಶಾಸಕರು ಇತ್ತ…
ಜೋಗ್ ಫಾಲ್ಸ್: ಪ್ರಕೃತಿ ಸೌಂದರ್ಯದ ಅದ್ಭುತ ತಾಣವಾಗಿ ಪ್ರಖ್ಯಾತಿಯಲ್ಲಿರುವ ಜೋಗ್ ಫಾಲ್ಸ್ ಇದೀಗ ಮತ್ತೊಮ್ಮೆ ಸುದ್ದಿಯಾಗಿದೆ. ಬೆಂಗಳೂರಿನ ಯೂಟ್ಯೂಬರ್ ಹಾಗೂ ಸ್ಥಳೀಯ ಗೈಡ್ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ…
ಹೊಸನಗರ ; ಪುರಾತನ ಭಾರತೀಯ ಸಂಸ್ಕೃತಿಯಲ್ಲಿ ಕುಟುಂಬಗಳ ವಿಘಟನೆ ಮತ್ತು ವಿಚ್ಛೇದನ ಪ್ರಕರಣಗಳನ್ನು ಕಾಣಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಆಧುನಿಕ ಜೀವನಕ್ಕೆ ಮತ್ತು ಪಾಶ್ಚಾತ್ಯ ಸಂಸ್ಕೃತಿಯನ್ನು ಈಗಿನ ಪೀಳಿಗೆ ಅನುಸರಿಸಲು ಹೋಗಿ ಕುಟುಂಬದ ಸಾಮರಸ್ಯ…
ಶಿವಮೊಗ್ಗ:ಶಿವಮೊಗ್ಗದ ಬಾಲರಾಜ ಅರಸ್ ರಸ್ತೆಯಲ್ಲಿರುವ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಯು.ಪಿ.ಎಸ್ ಘಟಕದಿಂದ ಒಟ್ಟು 24 ಬ್ಯಾಟರಿಗಳು ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ನ್ಯಾಯಾಲಯದ ಪ್ರಭಾರ ಮುಖ್ಯ ಆಡಳಿತಾಧಿಕಾರಿ ಜಯನಗರ…
ತೀರ್ಥಹಳ್ಳಿ: ಪ್ರಗತಿಪರ ಚಿಂತಕ, ಬರಹಗಾರ, ಕೃಷಿಕರಾಗಿದ್ದ ಹಾದಿಗಲ್ಲು ರಾಘವೇಂದ್ರ (62) ಅನಾರೋಗ್ಯದಿಂದ ತಾಲೂಕಿನ ಕೋಣಂದೂರು ಸಮೀಪದ ಹಾದಿಗಲ್ಲಿನ ಸ್ವಗೃಹದಲ್ಲಿ ಮಂಗಳವಾರ ನಿಧನರಾದರು. ಅಪ್ಪಟ ಸಾಹಿತ್ಯಾಭಿಮಾನಿಯಾಗಿದ್ದ ಇವರು “ತೀರ್ಥಹಳ್ಳಿ ಸುತ್ತಮುತ್ತ” ಎಂಬ ಪುಸ್ತಕದ ಸಂಪಾದಕರಾಗಿದ್ದರು,…
ಶಿವಮೊಗ್ಗ :ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್–17 ಮತ್ತು 18ರ ಮಾರ್ಗಗಳಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ, ಜುಲೈ 23 ರಂದು ಬೆಳಗ್ಗೆ 10.00ರಿಂದ ಸಂಜೆ 6.00ರವರೆಗೆ ಶಿವಮೊಗ್ಗ ಜಿಲ್ಲೆಯ ಕೆಲವು…