Hombuja

ಹೊಂಬುಜದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ Hombuja
Hombuja

ಹೊಂಬುಜದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ | ಶೀಘ್ರದಲ್ಲೇ AI ಮೂಲಕ ಕ್ಷೇತ್ರದ ಇತಿಹಾಸ ಮರುಸೃಷ್ಟಿ ; ಶ್ರೀಗಳು

ಇತಿಹಾಸ-ಸಂಸ್ಕೃತಿಯ ಪರಿಚಯವಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಭಕ್ತರು ಧಾರ್ಮಿಕ ತಾಣಗಳ ದರ್ಶನದ ಜೊತೆಗೆ ಪ್ರಕೃತಿ ಸೌಂದರ್ಯದ ತಾಣಗಳಿಗೂ ಭೇಟಿ ನೀಡುವ ಪ್ರವೃತ್ತಿ ಹೆಚ್ಚುತ್ತಿದೆ ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಪೀಠಾಧೀಶ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ನುಡಿದರು.

ಸಾಮರಸ್ಯದ ಬದುಕಿಗೆ ಕ್ಷಮಾವಳಿ ಪರ್ವವೇ ದಾರಿದೀಪ Hombuja
Hombuja

ಸಾಮರಸ್ಯದ ಬದುಕಿಗೆ ಕ್ಷಮಾವಳಿ ಪರ್ವವೇ ದಾರಿದೀಪ ; ಹೊಂಬುಜ ಶ್ರೀ

ಮನುಷ್ಯ ಸಹಜವಾದ ಕೋಪ, ಅಸೂಯೆ ಹಾಗೂ ದ್ವೇಷಗಳನ್ನು ಬದಿಗಿಟ್ಟು, ಪ್ರತಿಯೊಬ್ಬರೂ ಪರಸ್ಪರ ಪ್ರೀತಿ ಮತ್ತು ವಾತ್ಸಲ್ಯದಿಂದ ಬದುಕುವ ಮೂಲಕ ಸಮಾಜದ ಒಳಿತಿಗೆ ಶ್ರಮಿಸಬೇಕೆಂದು ಹೊಂಬುಜ ಶ್ರೀ ಹೇಳಿದರು.

Hombuja

ಹೊಂಬುಜದಲ್ಲಿ ಶ್ರುತ ಪಂಚಮಿ ಪರ್ವ ಆಚರಣೆ | ಜ್ಞಾನವಂತರಾಗಿ ಸಮ್ಯಕ್ತ್ವರಾಗಲು ಜಿನವಾಣಿ ಸತ್ಪ್ರೇರಣೆ ; ಶ್ರೀಗಳು

ಹೊಂಬುಜ : “ಜೈನ ಧರ್ಮದ ಉಪದೇಶಾಮೃತವು ಲಿಪಿಬದ್ಧವಾದ ಸುದಿನವನ್ನು ಶ್ರುತಪಂಚಮಿ ಎಂಬ ಪರ್ವವಾಗಿ ಆಚರಿಸಲಾಗುವುದು. ಶ್ರೀ ಮಹಾವೀರ ತೀರ್ಥಂಕರರ ದಿವ್ಯಧ್ವನಿಯಿಂದ ಪ್ರಸಾರ ಮಾಡಿದ ಜೈನಮೂಲ ಸಿದ್ಧಾಂತಗಳನ್ನು ಧವಳ-ಜಯಧವಳ-ಮಹಾಧವಳ ಗ್ರಂಥಗಳಾಗಿ ಇಂದಿಗೂ ಧರ್ಮಪರಂಪರೆಯಲ್ಲಿ ಮಾರ್ಗದರ್ಶಕಗಳಾಗಿವೆ”…

Hombuja

ಸಚಿವ ಡಿ. ಸುಧಾಕರ ನಿಧನ ; ಹೊಂಬುಜ ಶ್ರೀ ಸಂತಾಪ

ಹೊಂಬುಜ ; ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ ನಿಧನಕ್ಕೆ ಹೊಂಬುಜ ಜೈನ ಮಠದ ಪರಮಪೂಜ್ಯ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಶಾಸಕರಾಗಿ ಅವಿರತ…

Hombuja

ಹೊಂಬುಜ ; ಶ್ರೀ ಕುಂದಕುಂದ ವಿದ್ಯಾಪೀಠ ಗುರುಕುಲ ಕಟ್ಟಡಕ್ಕೆ ಭೂಮಿಪೂಜೆ-ಶಿಲಾನ್ಯಾಸ

ಹೊಂಬುಜ ; ಪ್ರಾಚೀನ ಜೈನತೀರ್ಥಕ್ಷೇತ್ರ ಅತಿಶಯ ಶ್ರೀಕ್ಷೇತ್ರ ಎಂದು ಜನಮಾಸನದಲ್ಲಿ ಪ್ರಸಿದ್ಧಿಯಾಗಿರುವ ಹೊಂಬುಜ ಶ್ರೀ 1008 ಪಾರ್ಶ್ವನಾಥ ತೀರ್ಥಂಕರ ಹಾಗೂ ಅಭೀಷ್ಠವರಪ್ರದಾಯಿನಿ ವಿಶ್ವಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ 7 ದಶಕಗಳ…

Hombuja

ಹೊಸನಗರ ವಿಧಾನಸಭಾ ಕ್ಷೇತ್ರಕ್ಕಾಗಿ ಹೊಂಬುಜ ಶ್ರೀಗಳ ಆಗ್ರಹ

ಹೊಂಬುಜ ; ಹೊಸನಗರ ವಿಧಾನಸಭಾ ಕ್ಷೇತ್ರ ಪುನರ್‌ಸ್ಥಾಪನೆಗಾಗಿ ಬೃಹತ್ ಹೋರಾಟ ನಡೆಯುತ್ತಿದ್ದು, ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೋಸ್ಕರ ಪುನರ್‌ಸ್ಥಾಪನೆ ತುಂಬಾ ಅವಶ್ಯವಾಗಿದೆ ಎಂದು ಹೊಂಬುಜ ಮಠದ ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ತಿಳಿಸಿದ್ದಾರೆ. ಈ…

Hombuja

ಹೊಂಬುಜದಲ್ಲಿ ಮಹಾವೀರ ಜಯಂತಿ ಆಚರಣೆ | ಯುದ್ಧೋನ್ಮಾದ ಜಗತ್ತಿಗೆ ಶಾಂತಿ ಸಂದೇಶ ಸಹಬಾಳ್ವೆ-ಸಾಮರಸ್ಯ-ಪರಿಸರ ರಕ್ಷಣೆಗೆ ಆದ್ಯತೆ ; ಶ್ರೀಗಳು

ಹೊಂಬುಜ : ಜೈನಧರ್ಮದ 24ನೇ ತೀರ್ಥಂಕರರಾದ ಶ್ರೀ ಮಹಾವೀರ ತೀರ್ಥಂಕರರ 2625ನೇ ಜನ್ಮಕಲ್ಯಾಣ ಸುದಿನವನ್ನು ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಭಕ್ತಿಭಾವಗಳಿಂದ ಆಚರಿಸಲಾಯಿತು. ಪ್ರಾತಃಕಾಲ ಶ್ರೀ ಮಹಾವೀರ ತೀರ್ಥಂಕರರ ಜಿನಬಿಂಬವನ್ನು ಸ್ವರ್ಣ ಪಲ್ಲಕ್ಕಿಯಲ್ಲಿ ಪ್ರದಕ್ಷಿಣಾ…

Hombuja

ಹೊಂಬುಜದಲ್ಲಿ ಸಂಭ್ರಮದ ಯುಗಾದಿ ಆಚರಣೆ | ಯಶಸ್ಸಿನತ್ತ ಸದೀಚ್ಛೆ ಪರಾಭವ ಸಂವತ್ಸರ ಫಲ ನೀಡಲಿ ; ಶ್ರೀಗಳು

ಹೊಂಬುಜ ; ನವಸಂವತ್ಸರ ಫಲಗಳನ್ನು ಪಂಚಾಂಗ ಶ್ರವಣ ಮಾಡುವ ಮೂಲಕ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಮಹಾಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಶ್ರೀ ಪರಾಭವ ಸಂವತ್ಸರ…

Hombuja

ಹೊಂಬುಜ ವಾರ್ಷಿಕ ಮಹಾರಥಯಾತ್ರಾ ಮಹೋತ್ಸವ ಸಂಪನ್ನ | ಕುಂಕುಮೋತ್ಸವ ಭಕ್ತಿ ಸಿಂಚನ ; ಶ್ರೀಗಳು

ಹೊಂಬುಜ ; ಪಾರಂಪರಿಕ ಜಿನಾಗಮೋಕ್ತ ಶಾಸ್ತ್ರದನ್ವಯ ಧ್ವಜಾರೋಹಣ ಮಾಡಿ, ಆರು ದಿವಸಗಳ ವಾರ್ಷಿಕ ಮಹಾರಥಯಾತ್ರಾ ಮಹೋತ್ಸವವು ಇಂದು ಧ್ವಜಾವರೋಹಣ ಮಾಡುವ ಮೂಲಕ ಸಂಪನ್ನಗೊಂಡಿತ್ತು. ಶ್ರೀ ಜೈನಮಠದ ಪೀಠಾಧೀಶರಾಗಿರುವ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ.…

error: Content is protected !!