ಹೊಸನಗರ

ಹೊಸನಗರ

ಶಾಸಕ ಬೇಳೂರು ಗೋಪಾಲಕೃಷ್ಣರ ದಿಟ್ಟ ನಿರ್ಧಾರಕ್ಕೆ ಸಾರ್ವಜನಿಕರ ಪ್ರಶಂಸೆಗಳ ಸುರಿಮಳೆ

RIPPONPETE ; ಸಾಗರ-ತೀರ್ಥಹಳ್ಳಿ ರಾಜ್ಯ ಹೆದ್ದಾರಿ ಸಂಪರ್ಕದ ರಿಪ್ಪನ್‌ಪೇಟೆಯ ತಲಾ ಒಂದು ಕಿ.ಮೀ.ರಸ್ತೆಯನ್ನು ದ್ವಿಪಥ ರಸ್ತೆಯನ್ನಾಗಿ ಮಾಡುವ ಮೂಲಕ ರಿಪ್ಪನ್‌ಪೇಟೆಯನ್ನು ಸಿಂಗಾಪುರ ಮಾಡುವ ಕನಸು ಹೊಂದಿದ್ದ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ…

ಹೊಸನಗರ

ಪ್ರಧಾನಮಂತ್ರಿಯಾಗಿ ವಾಜಪೇಯಿ ಜನಹಿತ ಕೆಲಸ ಮಾಡಿದ್ದಾರೆ ; ಹರತಾಳು ಹಾಲಪ್ಪ

HOSANAGARA ; 65 ವರ್ಷಗಳ ರಾಜಕೀಯ ಜೀವನ ಆರಂಭಿಸಿ ಜನಪರ ಕೆಲಸ ಮಾಡಿ ದೇಶದ ಶ್ರೇಷ್ಠ ನಾಯಕರುಗಳಲ್ಲಿ ಒಬ್ಬರಾಗಿದ್ದರೂ ಪ್ರಧಾನ ಮಂತ್ರಿಯಾಗಿ ಕೇವಲ 9 ವರ್ಷ ಆಡಳಿತ ನಡೆಸಿದ್ದರೂ 9 ವರ್ಷಗಳಲ್ಲಿ ದೇಶದಲ್ಲಿ…

ಹೊಸನಗರ

ಅರ್ಹರಿಗೆ ಗ್ಯಾರಂಟಿ ಯೋಜನೆಯ ಫಲ ದೊರೆಯಲಿ ; ಹೆಚ್.ಬಿ. ಚಿದಂಬರ

HOSANAGARA ; ತಾಲೂಕಿನಲ್ಲಿ ಅರ್ಹರಿಗೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಗ್ಯಾರಂಟಿ ಯೋಜನೆಗಳ ಫಲ ದೊರೆಯಬೇಕು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಮರೋಪಾದಿ ಕಾರ್ಯ ನಿರ್ವಹಿಸಬೇಕು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ…

ಹೊಸನಗರ

ರಂಗೇರಿದ ಕಳೂರು ಸೊಸೈಟಿ ಚುನಾವಣಾ ಕಣ ; ದುಮ್ಮ ವಿನಯ್ ಗೌಡ ನೇತೃತ್ವದಲ್ಲಿ 08 ಮಂದಿ ಅವಿರೋಧ ಆಯ್ಕೆ !

HOSANAGARA ; ಇದೇ ಡಿಸೆಂಬರ್ 29ರ ಭಾನುವಾರ ಬೆಳಗ್ಗೆ 9ರಿಂದ ಸಂಜೆ 4 ರವರೆಗೆ ಪಟ್ಟಣದ ಮಲೆನಾಡು ಪ್ರೌಢಶಾಲಾ ಆವರಣದಲ್ಲಿ ನಡೆಯುಲಿರುವ ಇಲ್ಲಿನ ಪ್ರತಿಷ್ಠಿತ ಕಳೂರು ಶ್ರೀ ರಾಮೇಶ್ವರ ಕೃಷಿ ಪತ್ತಿನ ಸಹಕಾರ…

ಹೊಸನಗರ

ಹೊಸನಗರ ; ಚಾಮುಂಡೇಶ್ವರಿ ಕಾಫಿ ವರ್ಕ್ಸ್ ಮಾಲೀಕ ಕೆ.ಎಂ.ನಟರಾಜ್ ನಿಧನ

HOSANAGARA ; ಇಲ್ಲಿನ ಬಸ್ ನಿಲ್ದಾಣ ಎದುರಿನಲ್ಲಿರುವ ಚಾಮುಂಡೇಶ್ವರಿ ಕಾಫಿವರ್ಕ್ಸ್ ಮಾಲೀಕರಾದ ಕೆ.ಎಂ. ನಟರಾಜ್ (78) ರವರು ಅನಾರೋಗ್ಯದ ಕಾರಣ ನಿಧನರಾಗಿದ್ದಾರೆ. ಇವರು ಪಟ್ಟಣ ಪಂಚಾಯತಿ ಸದಸ್ಯರಾಗಿ ಜನಹಿತ ಕೆಲಸವನ್ನು ಮಾಡುವುದರ ಜೊತೆಗೆ…

ಹೊಸನಗರ

ಕಳೂರು ಸೊಸೈಟಿಗೆ ಅವಿರೋಧ ಆಯ್ಕೆ

HOSANAGARA ; ಪಟ್ಟಣದ ಪ್ರತಿಷ್ಠಿತ ಕಳೂರು ಶ್ರೀ ರಾಮೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ., ಇದರ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಡಿ.29ರ ಭಾನುವಾರ ನಡೆಬೇಕಿದ್ದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ…

ಹೊಸನಗರ

ರೈತರು ಬ್ಯಾಂಕ್ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಿ ; ಶ್ರೀನಾಥ್ ರೆಡ್ಡಿ

HOSANAGARA ; ಅರ್ಹ ರೈತರ ವಿವಿಧ ಕೃಷಿ ಚಟುವಟಿಕೆಗಳಿಗೆ ಅಗತ್ಯ ಸಾಲ ಸೌಲಭ್ಯ ಕಲ್ಪಿಸುವ ಮೂಲಕ ಅವರು ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಲು ಬ್ಯಾಂಕ್ ಕಟಿಬದ್ದವಾಗಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಾದೇಶಿಕ…

ಹೊಸನಗರ

ಸಿ.ಟಿ ರವಿ ಪ್ರಕರಣ ನ್ಯಾಯಾಂಗ ತನಿಖೆಗೆ ಒಪ್ಪಿಸಿ ; ಆರಗ ಜ್ಞಾನೇಂದ್ರ

HOSANAGARA ; ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿಯವರನ್ನು ಹತ್ಯೆ ಮಾಡುವ ಉದ್ದೇಶದಿಂದ ಬಂಧಿಸಿ ಖಾನಪುರ ಠಾಣೆಗೂ ಹೋಗದೇ ಎರಡ್ಮೂರು ಜಿಲ್ಲೆ, ತಾಲ್ಲೂಕುಗಳಿಗೆ ಸುತ್ತಿಸಿ ರಾತ್ರಿಯಿಡಿ ಹಿಂಸೆ ನೀಡುವ ಉದ್ದೆಶವೇನಿತ್ತು? ಎಂದು ಮಾಜಿ…

ಹೊಸನಗರ

ಹೊಸನಗರದಲ್ಲಿ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ ; ಸಿ.ಟಿ.ರವಿ ಹಾಗೂ ಅಮಿತ್ ಶಾರನ್ನ ಬಿಜೆಪಿ ಸದಸ್ಯತ್ವದಿಂದ ವಜಾಗೊಳಿಸುವಂತೆ ಆಗ್ರಹ

HOSANAGARA ; ವಿಧಾನ ಪರಿಷತ್ ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ರವರ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಅಸಭ್ಯ ಭಾಷೆ ಪ್ರಯೋಗ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾರವರು ಅಂಬೇಡ್ಕರ್‌ರವರ ಬಗ್ಗೆ…

ಹೊಸನಗರ

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಹಲ್ಲೆ ಪ್ರಕರಣ ; ವಿಶ್ವನಾಥ್ ಬೆಂಬಲಕ್ಕೆ ನಿಂತ ಗ್ರಾಪಂ ಸದಸ್ಯರ ಒಕ್ಕೂಟ

HOSANAGARA ; ಇತ್ತೀಚಿನ ಸಹಕಾರಿ ಸಂಘದ ಚುನಾವಣೆಗೆ ಸಂಬಂಧಿಸಿದ ಹಳೇ ವೈಷಮ್ಯಕ್ಕೆ ಗ್ರಾಮ ಪಂಚಾಯತಿ ಚುನಾಯಿತ ಸದಸ್ಯನ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿರುವುದನ್ನು ಖಂಡಿಸಿ ತಾಲೂಕು ಗ್ರಾಮ ಪಂಚಾಯತಿ ಸದಸ್ಯರ ಒಕ್ಕೂಟವು ಆರೋಪಿ…