ಹೊಸನಗರ

ಹೊಸನಗರ

ಕ್ರೀಡಾಕೂಟ ; ಹೊಸನಗರ ಕೊಡಚಾದ್ರಿ ಕಾಲೇಜಿಗೆ 2 ಚಿನ್ನ, 4 ರಜತ, 2 ಕಂಚಿನ ಪದಕ

HOSANAGARA ; ಶಿವಮೊಗ್ಗ ಡಿವಿಎಸ್ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಕುವೆಂಪು ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿ ಎರಡು ಚಿನ್ನ, ನಾಲ್ಕು…

ಹೊಸನಗರ

ಪ್ರಸ್ತುತ ರಾಜ್ಯದಲ್ಲಿರುವುದು ಅಭಿವೃದ್ದಿ ಶೂನ್ಯ ಸರ್ಕಾರ ; ಶಾಸಕ ಆರಗ ಜ್ಞಾನೇಂದ್ರ ಲೇವಡಿ

HOSANAGARA ; ರಾಜ್ಯ ಸರ್ಕಾರವು ಕಟ್ಟಡ ಗುತ್ತಿಗೆದಾರರಿಂದ ಸಂಗ್ರಹಿಸಿದ್ದ ಶೇ. 1ರಷ್ಟು ಸೆಸ್ ಹಣ, ಒಟ್ಟಾರೆ 5 ಸಾವಿರ ಕೋಟಿ ರೂ. ಕಾರ್ಮಿಕ ಇಲಾಖೆಯಲ್ಲಿ ಸಂಗ್ರಹವಾಗಿತ್ತು. ಈ ಅನುದಾನವನ್ನು ಸೂಕ್ತವಾಗಿ ಬಳಕೆ ಮಾಡಿಕೊಂಡ…

ಹೊಸನಗರ

ಜೆಜೆಎಂ ಯೋಜನೆಗೆ ಶಾಸಕ ಆರಗ ಜ್ಞಾನೇಂದ್ರ ಶಂಕುಸ್ಥಾಪನೆ | ಹೊಸನಗರ ದುರ್ಗಾಂಬ ದೇವಸ್ಥಾನದಲ್ಲಿ ಷಷ್ಠಿ ದೀಪೋತ್ಸವ | ಆಂಬುಲೆನ್ಸ್ ಲೋಕಾರ್ಪಣೆ

HOSANAGARA ; ದೇಶದ ಪ್ರತಿ ಗ್ರಾಮದ ಮನೆಗೂ ಶುದ್ದ ಕುಡಿಯುವ ನೀರನ್ನು ನಲ್ಲಿಗಳ ಮೂಲಕ ಸರಬರಾಜು ಮಾಡುವ ಕೇಂದ್ರ ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಜಲಜೀವನ್ ಮೀಷನಿನ (ಜೆಜೆಎಂ) 45 ಲಕ್ಷ ರೂ.…

ಹೊಸನಗರ

Hosanagara ; ಶಾಸಕ ಯತ್ನಾಳ್ ಟೀಕೆಗೆ ವೀರಶೈವ ಲಿಂಗಾಯತ ಯುವ ಘಟಕದ ತಾಲೂಕು ಅಧ್ಯಕ್ಷ ತೀರ್ಥೆಶ್ ವ್ಯಾಪಕ ಖಂಡನೆ

HOSANAGARA ; ಕರ್ನಾಟಕದ ಸಾಂಸ್ಕೃತಿಕ ನಾಯಕ ಜಗಜ್ಯೋತಿ  ಕ್ರಾಂತಿಯೋಗಿ ಬಸವಣ್ಣ ಅವರನ್ನು ಕುರಿತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ಹೇಳಿಕೆ ತೀವ್ರ ಖಂಡನೀಯ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಯುವ ಘಟಕದ…

ಹೊಸನಗರ

ಜೆಜೆಎಂ ಕಾಮಗಾರಿ ಅನುಷ್ಠಾನದಲ್ಲಿ ಮೀನಾ-ಮೇಷ ಎಣಿಸಿದರೆ ಅಧಿಕಾರಿಗಳೇ ಹೊಣೆ ; ಜಿ.ಪಂ. ಸಿಇಒ ಎನ್. ಹೇಮಂತ್ ಎಚ್ಚರಿಕೆ

HOSANAGARA ; ಇತ್ತೀಚಿನ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ತಾಲೂಕಿನಲ್ಲಿ ಜೆಜೆಎಂ ಕುಡಿಯುವ ನೀರಿನ ಯೋಜನೆಯ ಅನುಷ್ಠಾನದಲ್ಲಿ ವ್ಯಾಪಕ ಹಿನ್ನಡೆಯಾಗಿದೆ ಎಂಬ ವಿಷಯ ಭಾರೀ ಚರ್ಚೆಗೆ ಗ್ರಾಸವಾದ ಹಿನ್ನಲೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣ…

ಹೊಸನಗರ

ಚುಕ್ಕಿ ಎಂ ಬ್ಯಾಣದ್’ಗೆ ಕಲಾಶ್ರೀ ಪ್ರಶಸ್ತಿ ; ಶಾಸಕ ಬೇಳೂರಿಂದ ಸನ್ಮಾನ

HOSANAGARA ; ವಾಲ್ಮೀಕಿ ರಾಮಾಯಣವನ್ನು ಕೇವಲ ಮೂರು ನಿಮಿಷದಲ್ಲಿ ಯಕ್ಷಗಾನದ ಮೂಲಕ ಅಭಿನಯಿಸಿ 2024ರ ಕಲಾಶ್ರೀ ಪ್ರಶಸ್ತಿಗೆ ಪಾತ್ರಳಾದ ಬಟ್ಟೆಮಲ್ಲಪ್ಪ ಗ್ರಾಮದ ಕು. ಚುಕ್ಕಿ ಎಂ ಬ್ಯಾಣದ ವಿದ್ಯಾರ್ಥಿನಿಯನ್ನು ತ್ರೈಮಾಸಿಕ ಕೆಡಿಪಿ ಸಭೆ…

ಹೊಸನಗರ

HOSANAGARA ; ಮಳಲಿ ಅಂಗನವಾಡಿ ಕಾರ್ಯಕರ್ತೆ ವರ್ಗಾವಣೆಗೆ ಆಗ್ರಹಿಸಿ ಬಾಗಿಲಿಗೆ ಬೀಗ ಜಡಿದ ಗ್ರಾಮಸ್ಥರು !

HOSANAGARA ; ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಳಲಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಮಕ್ಕಳಿಗೆ ಪೋಷ್ಠಿಕಾಂಶ ಪದಾರ್ಥ ನೀಡುವುದಿಲ್ಲ ಎಂದು ಅಲ್ಲಿನ ಗ್ರಾಮಸ್ಥರು ಪ್ರತಿಭಟಿಸಿ ಅಂಗನವಾಡಿ ಕೊಠಡಿಗೆ…

ಹೊಸನಗರ

ಎರಡು ಪ್ರತ್ಯೇಕ ಪ್ರಕರಣ ; ಹಾಡಹಗಲೇ ಮನೆ ಬೀಗ ಮುರಿದು ನಗ-ನಾಣ್ಯ ದೋಚಿ ಪರಾರಿ

RIPPONPETE ; ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ತಳಲೆ ಸಮೀಪದ ಕಗ್ಗಲಿ ಗ್ರಾಮದ ಅಶೋಕ ಎನ್.ಎಂಬುವರ ಮನೆಯ ಬೀಗ ಮುರಿದು ಬೀರುವಿನಲ್ಲಿದ್ದ 24 ಗ್ರಾಂ ಚಿನ್ನಾಭರರಣ, 15 ಸಾವಿರ ನಗದು, 85 ಗ್ರಾಂ…

power
ಹೊಸನಗರ

ಹೊಸನಗರ ಪಟ್ಟಣ ಸೇರಿದಂತೆ ಈ ಗ್ರಾ.ಪಂ. ವ್ಯಾಪ್ತಿಗಳಲ್ಲಿ ಇಂದು ಕರೆಂಟ್ ಇರಲ್ಲ !

HOSANAGARA ; ಇಂದು (ಡಿ.04) ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ 33 ಕೆ.ವಿ ಸಾಗರ-ಹೊಸನಗರ ಮಾರ್ಗ ನಿರ್ವಹಣೆ ಪ್ರಯುಕ್ತ ಸಾಗರದಿಂದ ಹೊಸನಗರಕ್ಕೆ ಬಂದಿರುವ ಸಾಗರ-ಹೊಸನಗರ ವಿದ್ಯುತ್ ಮಾರ್ಗದ ಎಂ.ಗುಡ್ಡೆಕೊಪ್ಪ, ಜೇನಿ,…

ಹೊಸನಗರ

HOSANAGARA ; ಶಾಲೆಗೆ ಹೋಗಿದ್ದ SSLC ವಿದ್ಯಾರ್ಥಿ ನಾಪತ್ತೆ !

HOSANAGARA ; ತಾಲೂಕಿನ ಸೊನಲೆ ಸರ್ಕಾರಿ ಪ್ರೌಢ ಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಎನ್.ಆರ್. ಮನೋಜ್ ಅಲಿಯಾಸ್ ಮನು ಸೋಮವಾರ ಶಾಲೆಗೆ ತೆರಳಿದ್ದು ಮಧ್ಯಾಹ್ನ 12:45 ರ ವೇಳೆಗೆ ಶಾಲೆಯಿಂದ ಹೊರ ಬಂದಿದ್ದು ಶಾಲಾ…