ಹೊಸನಗರ

ಹೊಸನಗರ

ಜೆಜೆಎಂ ಯೋಜನೆ ಅನುಷ್ಠಾನ ಕುಂಠಿತ ; ಕೆಡಿಪಿ ಸಭೆಯಲ್ಲಿ ಶಾಸಕ ಬೇಳೂರು ಅಸಮಾದಾನ

HOSANAGARA ; ಪ್ರತಿ ಮನೆಗೂ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಜಲಜೀವನ್ ಮಿಷನ್ ಯೋಜನೆ ತಾಲೂಕು ವ್ಯಾಪ್ತಿಯಲ್ಲಿ ಕುಂಠಿತಗೊಂಡಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಅಸಮದಾನ ವ್ಯಕ್ತಪಡಿಸಿದರು. ಇಲ್ಲಿನ ತಾಪಂ ಸಭಾಂಗಣದಲ್ಲಿ…

ಹೊಸನಗರ

ಹೊಸನಗರ ಪ.ಪಂ. ಮುಖ್ಯಾಧಿಕಾರಿ ಉಮೇಶ್ ಎಸ್ ಗುಡ್ಡದ್ ಅವರಿಗೆ ಆತ್ಮೀಯ ಬೀಳ್ಕೊಡುಗೆ

HOSANAGARA ; ಸರ್ಕಾರಿ ನೌಕರರಿಗೆ ವರ್ಗಾವಣೆ ಸಾಮಾನ್ಯ ಹಾಗು ಅನಿವಾರ್ಯ. ಇದು ವ್ಯಕ್ತಿತ್ವ ವಿಕಸನ ಮತ್ತು ಸ್ಥಳೀಯ ಪರಿಸರ ಅರಿಯಲು ಸಹಕಾರಿಯಾಗಿದ್ದು ವ್ಯಕ್ತಿಯನ್ನು ಪರಿಪೂರ್ಣತೆಯತ್ತ ಒಯ್ಯುತ್ತದೆ ಎಂದು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಉಮೇಶ್…

ಹೊಸನಗರ

ಗುಳ್ಳೆಕೊಪ್ಪ ಎಸ್. ರವಿಕುಮಾರ್ ರವರಿಗೆ ಕಲಾ ಕೌಸ್ತುಭ ಕನ್ನಡ ಸಂಘದಿಂದ ಸನ್ಮಾನ  | ಚುಕ್ಕಿ ಎಂ ಬ್ಯಾಣದ್’ಗೆ ಕಲಾಶ್ರೀ ಪ್ರಶಸ್ತಿ

HOSANAGARA ; ತಾಲೂಕಿನ ರಿಪ್ಪನ್‌ಪೇಟೆಯ ಕಲಾ ಕೌಸ್ತುಭ ಕನ್ನಡ ಸಂಘದ 31ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣಾ ಕಾರ್ಯಕ್ರಮದಲ್ಲಿ ಹೊಸನಗರ ಮೂಲದ ಬೆಂಗಳೂರಿನ ಅಭಿವೃದ್ಧಿ ಎಲೆಟ್ರಿಕಲ್ ಕಂಟ್ರೋಲ್ ಪ್ಯಾನಲ್ ತಯಾರಿಕಾ ಸಂಸ್ಥೆಯ ಸಿಇಒ ಎಸ್. ರವಿಕುಮಾರ್…

ಅಪರಾಧ ಸುದ್ದಿ

ಹೊಸನಗರ ; ಲಂಚ ಪಡೆಯುತ್ತಿದ್ದಾಗ ಸಹಾಯಕ ಸರ್ಕಾರಿ ಅಭಿಯೋಜಕ ಲೋಕಾಯುಕ್ತ ವಶಕ್ಕೆ !

HOSANAGARA ; ನ್ಯಾಯಾಲಯದಲ್ಲಿರುವ ಕ್ರಿಮಿನಲ್ ವ್ಯಾಜ್ಯವನ್ನು ತ್ವರಿತವಾಗಿ ಇತ್ಯರ್ಥಗೊಳಿಸುವುದಾಗಿ ತಿಳಿಸಿ ಪ್ರಕರಣದ ಆರೋಪಿಯಿಂದ ಲಂಚ ಸ್ವೀಕಾರ ಮಾಡುತ್ತಿದ್ದ ಸಹಾಯಕ ಸರ್ಕಾರಿ ಅಭಿಯೋಜಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ಶುಕ್ರವಾರ ನಡೆದಿದೆ. ಸಹಾಯಕ…

ಹೊಸನಗರ

ಮೂಲಭೂತ ಸೌಕರ್ಯ ಒದಗಿಸಲು ಹೊಸನಗರ ತಾಲೂಕು ಶರಾವತಿ ಕೃಷಿ ಸಖಿ ಒಕ್ಕೂಟ ಆಗ್ರಹ

HOSANAGAR ; ಕರ್ನಾಟಕ ರಾಜ್ಯ ರಾಷ್ಟ್ರೀಯ ಜೀವನೋಪಾಯ ಅಭಿಯಾನ ಸಂಜೀವಿನಿ ಯೋಜನೆಯಡಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ತರಬೇತಿ ಪಡೆದು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೃಷಿ ಸಖಿಯರಾಗಿ ಕಳೆದ ಎರಡ್ಮೂರು ವರ್ಷಗಳಿಂದ ಕನಿಷ್ಠ ಗೌರವಧನದಲ್ಲಿ…

ಹೊಸನಗರ

ಮನುಷ್ಯನ ತಲೆಬುರುಡೆ ವಿನ್ಯಾಸದ ಅಪರೂಪದ ಚಿಟ್ಟೆ ಪತ್ತೆ !

HOSANAGAR ; ಮಲೆನಾಡಿನ ಹೊಸನಗರದಲ್ಲಿ ಅಪರೂಪದ ಚಿಟ್ಟೆಯೊಂದು ಕಾಣಿಸಿಕೊಂಡಿದ್ದು ಮನುಷ್ಯನ ತಲೆಬುರುಡೆಯ (DEATHHEAD HAWK MOTH) ವಿನ್ಯಾಸ ಹೊಂದಿರುವ ಚಿಟ್ಟೆ ಇದಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸೊನಲೆ ಗ್ರಾಮದಲ್ಲಿ ವನಿತಾ ಎಂಬುವವರ…

ಹೊಸನಗರ

ಲವಣಾಂಶ ಕೊರತೆಯೇ ಭತ್ತದ ಇಳುವರಿ ಕುಂಠಿತಕ್ಕೆ ಕಾರಣ ; ಕೃಷಿ ಕೀಟತಜ್ಞ ಡಾ. ಗಿರೀಶ್

HOSANAGAR ; ದಿನದಿಂದ ದಿನಕ್ಕೆ ಭತ್ತ ನಾಟಿ ಮಾಡುವ ಪ್ರದೇಶವು ಕುಂಠಿತಗೊಳ್ಳುತ್ತಿದೆ. ಮುಂಬರುವ ದಿನಗಳಲ್ಲಿ ಇದು ಅನ್ನದ ಸಮಸ್ಯೆಗೆ ಕಾರಣ ಆಗಲೂ ಬಹುದು. ನಷ್ಟವಾದರೂ ಹೆಚ್ಚಿನ ರೈತಾಪಿವರ್ಗ ಭತ್ತದ ಕೃಷಿಯತ್ತ ಮನಸ್ಸು ಮಾಡುತ್ತಿರುವುದು…

ಹೊಸನಗರ

ಮೇಲಿನಬೆಸಿಗೆ ಗ್ರಾ.ಪಂ. ವಾಣಿಜ್ಯ ಮಳಿಗೆ ಹರಾಜಿನಲ್ಲಿ ಅಧಿಕಾರಿಗಳಿಂದ ನಿಯಮ ಉಲ್ಲಂಘನೆ ಆರೋಪ ; ದೂರು

HOSANAGARA ; ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ಆಡಳಿತ ಸೋಮವಾರ ನಡೆಸಿದ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆಗೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ. ಸ್ಥಳೀಯ ಗ್ರಾಮಸ್ಥರು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗೆ ಬುಧವಾರ ದೂರು ಸಲ್ಲಿಸಿದ್ದು,…

ಹೊಸನಗರ

ಸ್ವಾತಂತ್ರ್ಯ ಭಾರತಕ್ಕೆ ಶ್ರೇಷ್ಠ ಸಂವಿಧಾನ ರಚಿಸಿದ ಕೀರ್ತಿ ಡಾ|| ಬಿ.ಆರ್. ಅಂಬೇಡ್ಕರ್‌ರವರಿಗೆ ಸಲ್ಲುತ್ತದೆ ; ನಿಟ್ಟೂರು ಸುಬ್ರಹ್ಮಣ್ಯ | ಪ್ರತಿಭಾ ಕಾರಂಜಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

HOSANAGARA ; ಸ್ವಾತಂತ್ರ್ಯ ಭಾರತಕ್ಕೆ ಸಂವಿಧಾನ ರಚಿಸಿ ಅದನ್ನು ಅಂಗೀಕರಿಸಿ ವ್ಯವಸ್ಥಿತವಾಗಿ ಜಾರಿಗೊಳಿಸಿ ಅತ್ಯಂತ ಶಕ್ತಿ ಶಾಲಿ ಪ್ರಜಾಪ್ರಭುತ್ವ ವ್ಯವಸ್ಥೆಯ ಕೀರ್ತಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್‌ರವರಿಗೆ ಸಲ್ಲುತ್ತದೆ ಎಂದು ಹೊಸನಗರ ತಾಲ್ಲೂಕು…

ಅಪರಾಧ ಸುದ್ದಿ

ಶ್ರೀಗಂಧ ಕಳ್ಳ ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ !

HOSANAGARA ; ಶ್ರೀಗಂಧದ ಮರಗಳನ್ನು ಅಕ್ರಮವಾಗಿ ಕಡಿದು ತುಂಡುಗಳಾಗಿ ತಯಾರಿಸಿ ಸಾಗಾಟ ಮಾಡುವಾಗ ಮಾಲು ಸಮೇತ ಆರೋಪಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಸಬಾ ಹೋಬಳಿ ಕಚ್ಚಿಗೆಬೈಲು ಗ್ರಾಮದಿಂದ…