ಹೊಸನಗರ

ಹೊಸನಗರ

ಕ್ರಿ.ಶ. 9ನೇ ಶತಮಾನದ ರಾಷ್ಟ್ರಕೂಟರ ಕಾಲದ ಗೋಸಾಸ ಶಾಸನ ಪತ್ತೆ !

HOSANAGARA ; ಇತ್ತೀಚಿಗೆ ಎಲ್.ಬಿ & ಎಸ್.ಬಿ.ಎಸ್. ಕಾಲೇಜಿನ ಇತಿಹಾಸ ಉಪನ್ಯಾಸಕರಾದ ನವೀನ ಜಿ ಆಚಾರ್ಯ ವರಕೋಡು ಇವರು ಕಳೂರು ಭಾಗದಲ್ಲಿ ಕ್ಷೇತ್ರಕಾರ್ಯ ಕೈಗೊಂಡಾಗ ಕ್ರಿ.ಶ. 9ನೇ ಶತಮಾನದ ರಾಷ್ಟ್ರಕೂಟರ ಕಾಲದ ಗೋಸಾಸ…

ಹೊಸನಗರ

ಕಡಸೂರು ಪದ್ಮನಾಭ ಇನ್ನಿಲ್ಲ !

HOSANAGARA ; ತಾಲೂಕಿನ ಹುಂಚ ಹೋಬಳಿ ಕಡಸೂರು ಗ್ರಾಮದ ವಾಸಿ, ಕೃಷಿಕ, ಬಿಜೆಪಿ ನಿಷ್ಠಾವಂತ ಕಾರ್ಯಕರ್ತ, ಆರ್.ಎಸ್.ಎಸ್ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ಕಡಸೂರು ಪದ್ಮನಾಭ (78) ತಡರಾತ್ರಿ ಬೆಂಗಳೂರಿನಲ್ಲಿ ನಿಧನ ಹೊಂದಿದರು. ಮೃತರು ಪತ್ನಿ,…

ಹೊಸನಗರ

ಬೇಡಿಕೆ ಈಡೇರಿಸದಿದ್ದರೆ ಸೆ.26 ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ನಿರ್ಧರಿಸಿದ ಗ್ರಾಮ ಆಡಳಿತಾಧಿಕಾರಿಗಳು  !

HOSANAGARA ; ತಾಲ್ಲೂಕಿನಲ್ಲಿರುವ ಗ್ರಾಮ ಆಡಳಿತಾಧಿಕಾರಿಗಳು ತಮಗೆ ಮೂಲಭೂತ ಸೌಲಭ್ಯವನ್ನು ಸರ್ಕಾರ ನೀಡುವವರೆಗೆ ಕೆಲವು ಕೆಲಸಗಳನ್ನು ಸ್ಥಗಿತಗೊಳ್ಳಿಸುವುದಾಗಿ ಹೊಸನಗರದ ತಹಶೀಲ್ದಾರ್ ರಶ್ಮಿ ಹಾಲೇಶ್‌ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ನಂತರ ಮಾತನಾಡಿದ…

ಹೊಸನಗರ

ಹೃದಯಾಘಾತ, ಹೆಚ್.ಆರ್. ಪ್ರಕಾಶ್ ನಿಧನ !

HOSANAGARA ; ಇಲ್ಲಿನ ಹಳೇ ಸಾಗರ ರಸ್ತೆಯ ನಿವಾಸಿ ಹೆಚ್.ಆರ್ ಪ್ರಕಾಶ್ (64) ಹೃದಯಘಾತದಿಂದ ತಮ್ಮ ಸ್ವಗೃಹದಲ್ಲಿ ಸೋಮವಾರ ಮಧ್ಯಾಹ್ನ ನಿಧನರಾದರು. ಇವರು ಹೊಸನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಹಿರಿಯ ಸದಸ್ಯ…

ಹೊಸನಗರ

ಆಟೋಟಗಳಲ್ಲಿ ಭಾಗವಹಿಸುವುದರಿಂದ ರೋಗಗಳು ದೂರ ; ಶಾಸಕ ಬೇಳೂರು ಗೋಪಾಲಕೃಷ್ಣ

HOSANAGARA ; ಮಕ್ಕಳು ಆಟೋಟಗಳಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ ಮನಸಿಕವಾಗಿ ನೆಮ್ಮದಿ ಸಿಗುವುದರ ಜೊತೆಗೆ ರೋಗಗಳು ಕಡಿಮೆಯಾಗುತ್ತದೆ ನಿರ್ಮೂಲನೆ ಮಾಡುವ ಶಕ್ತಿ ಆಟೋಟಕ್ಕೆ ಇದೆ ಎಂದು ಹೊಸನಗರ-ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣರವರು ಹೇಳಿದರು.…

ಹೊಸನಗರ

ಹೊಸನಗರದ ಕಳೂರು ರಾಮೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 14 ಲಕ್ಷ ಲಾಭಾಂಶ ; ವಿನಯ್ ಕುಮಾರ್

HOSANAGARA ; ಕಳೂರು ಶ್ರೀ ರಾಮೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 2023-2024ನೇ ಸಾಲಿನಲ್ಲಿ 14,27,019 ರೂ. ನಷ್ಟು ಲಾಭಾಂಶವಾಗಿದೆ ಎಂದು ಕಳೂರು ರಾಮೆಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಿನಯ್‌ಕುಮಾರ್‌ರವರು…

ಹೊಸನಗರ

HOSANAGARA ; ಬಂಟರು ಸಂಘಟಿತರಾಗುವಂತೆ ಕರೆ

HOSANAGARA ; ತಾಲೂಕಿನ ಬಂಟರ ಯಾನೆ ನಾಡವರ ಸಂಘ ಇತ್ತೀಚಿನ ಕೆಲ ದಿನಗಳಿಂದ ನಿಷ್ಕ್ರಿಯ ಸ್ಥಿತಿಯಲ್ಲಿದ್ದು ಯಾವುದೇ ಕಾರ್ಯ ಚಟುವಟಿಕೆ ಇಲ್ಲದೆ ನಮ್ಮ ಅಸ್ತಿತ್ವ ಗುರುತಿಸಿಕೊಳ್ಳುವುದು ಕಷ್ಟಕರವಾದುದರಿಂದ ಸಮಾಜ ಬಾಂಧವರು ಒಗ್ಗೂಡಿ ನಮ್ಮ…

ಹೊಸನಗರ

ಅರಣ್ಯ ಸಾಗುವಳಿ ಮಾಡುತ್ತಿರುವ ರೈತರ ತಂಟೆಗೆ ಬಂದರೆ ಹುಷಾರ್ ; ತೀ.ನಾ. ಶ್ರೀನಿವಾಸ್ ಎಚ್ಚರಿಕೆ

HOSANAGARA ; ಮಲೆನಾಡಿನಲ್ಲಿ ವಾಸಿಸುತ್ತಿರುವ ಜನರ ಸಮಸ್ಯೆಯನ್ನು ಬಗೆಹರಿಸದೇ ಬೆಂಗಳೂರಿನ ಅರಣ್ಯ ಭವನದಲ್ಲಿ ಕುಳಿತು ಹಿರಿಯ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡದೇ ಸ್ಥಳೀಯವಾಗಿ ವಾಸಿಸುತ್ತಿರುವ ಜನರ ಮನೆ, ಸಾಗುವಳಿ ಭೂಮಿಯನ್ನು ಸೇರಿಸಿ ಅರಣ್ಯ…

ಹೊಸನಗರ

ಹೊಸನಗರ ವಲಯ ಮಟ್ಟದ ಕ್ರೀಡಾಕೂಟ | ಪ್ರಶಸ್ತಿಗಳ ಸಿಂಹಪಾಲನ್ನು ಬಾಚಿದ ಮಲೆನಾಡು ಪ್ರೌಢಶಾಲೆ ವಿದ್ಯಾರ್ಥಿಗಳು

HOSANAGARA ; ತಾಲೂಕಿನ ಮಾರುತಿಪುರದಲ್ಲಿ ನಡೆದ 15 ಪ್ರೌಢಶಾಲೆಗಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಪಟ್ಟಣದ ಮಲೆನಾಡು ಪ್ರೌಢಶಾಲೆ ವಿದ್ಯಾರ್ಥಿಗಳು ಪ್ರಶಸ್ತಿಗಳ ಸಿಂಹಪಾಲನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ವಿಭಾಗದ ಗುಂಪು ಸ್ಪರ್ಧೆಗಳಲ್ಲಿ…

ಹೊಸನಗರ

49 ಲಕ್ಷ ರೂ. ಲಾಭದಲ್ಲಿ ಕೊಡಚಾದ್ರಿ ಅಡಿಕೆ ಸೌಹಾರ್ದ ಸಹಕಾರಿ ಸಂಘ

HOSANAGARA ; ಪ್ರಸಕ್ತ ಸಾಲಿನಲ್ಲಿ ಸಂಸ್ಥೆ 49,24,344 ರೂ‌. ನಿವ್ವಳ ಲಾಭಗಳಿಸಿದ್ದು, ಷೇರುದಾರರಿಗೆ ಶೇ. 8 ಲಾಭಾಂಶ ಘೋಷಿಸಿದೆ ಎಂದು ಕೊಡಚಾದ್ರಿ ಅಡಿಕೆ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಅವುಕ ಹೆಚ್.ಎಂ‌. ರಾಘವೇಂದ್ರ…