ಹೊಸನಗರ

ಹೊಸನಗರ

ಹೊಸನಗರದಲ್ಲಿ ಕೆಡಿಪಿ ಸಭೆ | ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು ಆರೋಗ್ಯ ಇಲಾಖೆಯವರು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಿ ; ಶಾಸಕ ಬೇಳೂರು

HOSANAGARA | ರಾಜ್ಯದಲ್ಲಿ ಡೆಂಗ್ಯೂ (Dengue) ಪ್ರಕರಣಗಳು ವಿಪರೀತವಾಗಿ ಹಬ್ಬುತ್ತಿದ್ದು ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿಗಳು ಜಾಗೃತಿಯಿಂದ ಕೆಲಸ ಮಾಡಬೇಕು ಮತ್ತು ಡೆಂಗ್ಯೂ ಕಾಯಿಲೆ ಹೋಗುವವರೆಗೆ ಒಂದು ದಿನವೂ ರಜೆ ಹಾಕದೆ ಆಸ್ಪತ್ರೆ ಸಿಬ್ಬಂದಿಗಳು…

ಹೊಸನಗರ

Hosanagara Rain | ಮತ್ತೆ ಕ್ಷೀಣಿಸಿದ ಮಳೆ, ಎಲ್ಲೆಲ್ಲಿ ಎಷ್ಟು ಪ್ರಮಾಣದ ಮಳೆ ಸುರಿದಿದೆ ?

HOSANAGARA | ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆ ಕ್ಷೀಣಿಸಿದ್ದು, ಅಣೆಕಟ್ಟೆಗೆ ಕಳೆದ 24 ಗಂಟೆಗಳಲ್ಲಿ ಮೂರೂವರೆ ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಶುಕ್ರವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಹೊಸನಗರ…

ಹೊಸನಗರ

ಕಾಲುಸಂಕ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋಗಿ ಮಹಿಳೆ ಸಾವು !

HOSANAGARA | ಕಾಲುಸಂಕ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋಗಿ ಮಹಿಳೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ ತಾಲೂಕಿನ ಬೈಸೆ ಎಂಬಲ್ಲಿ ನಡೆದಿದೆ. ಬೈಸೆ ಗ್ರಾಮದ ಚೀಕಳಿ ನಿವಾಸಿ ಶಶಿಕಲಾ (43)…

ಹೊಸನಗರ

HOSANAGARA RAIN | ಮಾಸ್ತಿಕಟ್ಟೆಯಲ್ಲಿ ರಾಜ್ಯದಲ್ಲೇ ಅತ್ಯಧಿಕ 300 ಮಿ‌.ಮೀ.ದಾಖಲೆ ಮಳೆ !

HOSANAGARA | ಮಲೆನಾಡಿನ ತವರೂರು ರಾಜ್ಯದ ಪ್ರಮುಖ ಜಲಾಶಯ ಲಿಂಗನಮಕ್ಕಿಗೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನಾದ್ಯಂತ ಕಳೆದ 24 ಗಂಟೆಗಳಲ್ಲಿ ದಾಖಲೆ ಮಳೆಯಾಗಿದ್ದು ಜಲಾಶಯಕ್ಕೆ ಒಂದೇ ದಿನ ದಾಖಲೆಯ 5…

ಹೊಸನಗರ

HOSANAGARA | ಹಿಡ್ಲುಮನೆ ಜಲಪಾತ ಪ್ರವೇಶ ನಿರ್ಬಂಧ !

HOSANAGARA | ಮಲೆನಾಡು ಭಾಗದಲ್ಲಿ ವ್ಯಾಪಾಕ ಮಳೆ ಹಿನ್ನೆಲೆಯಲ್ಲಿ, ಪ್ರವಾಸಿಗರ ಸುರಕ್ಷತಾ ದೃಷ್ಟಿಯಿಂದ ನಿಟ್ಟೂರು ಸಮೀಪದ ಹಿಡ್ಲುಮನೆ ಫಾಲ್ಸ್ ಸೇರಿದಂತೆ ವನ್ಯಜೀವಿ ಇಲಾಖೆ ವ್ಯಾಪ್ತಿಗೆ ಒಳಪಟ್ಟ ಎಲ್ಲಾ ಜಲಪಾತಗಳಿಗೆ ಗುರುವಾರದಿಂದ ಮುಂದಿನ ಆದೇಶದವರೆಗೆ…

ಹೊಸನಗರ

HOSANAGARA | ಭಾರಿ ಮಳೆಗೆ ರಾ.ಹೆ.ಯಲ್ಲಿ ಗುಡ್ಡ ಕುಸಿತ, ಸಂಚಾರ ಅಸ್ತವ್ಯಸ್ತ !

HOSANAGARA | ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಾದ್ಯಂತ ಇಂದು ಬೆಳಗ್ಗೆಯಿಂದ ಬಿಟ್ಟು ಬಿಡದೆ ಭಾರಿ ಮಳೆ (Heavy Rain) ಸುರಿಯುತ್ತಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಇನ್ನೂ ಭಾರೀ ಮಳೆಗೆ ತಾಲೂಕಿನ ನಗರ ಹೋಬಳಿಯ…

ಹೊಸನಗರ

SHIVAMOGGA ಮಲೆನಾಡಿನಾದ್ಯಂತ ಭಾರಿ ಮಳೆ, ಜನಜೀವನ ಅಸ್ತವ್ಯಸ್ತ !

SHIVAMOGGA | ಹೊಸನಗರ, ತೀರ್ಥಹಳ್ಳಿ, ಸಾಗರ, ಸೊರಬ ತಾಲ್ಲೂಕಿನಾದ್ಯಂತ ಹಲವೆಡೆ ಇಂದು ಬೆಳಗ್ಗೆಯಿಂದ ಭಾರಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ಥವಾಗಿದೆ‌. ಸೊರಬ ತಾಲೂಕಿನಾದ್ಯಂತ ಕಳೆದೊಂದು ವಾರದಿಂದ ಜಿಟಿ ಜಿಟಿ ಸುರಿಯುತ್ತಿದ್ದ ಮಳೆಯಿಂದಾಗಿ ರೈತರು ಕೃಷಿ…

ಹೊಸನಗರ

ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆ, ಮರ ಬಿದ್ದು ಹಾನಿ !

HOSANAGARA | ಕಳೆದ ಮೂರು ದಿನಗಳಿಂದ ತಾಲ್ಲೂಕಿನದ್ಯಾಂತ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು ಗ್ರಾಮ ಪಂಚಾಯತಿ ಮಟ್ಟದಲ್ಲಿ ಗಾಳಿ ಮಳೆಗೆ ಅಲ್ಲಲ್ಲಿ ಮರಗಳು ಬಿದ್ದ ಪರಿಣಾಮ ಸಣ್ಣ-ಪುಟ್ಟ ಅನಾಹುತಗಳು ನಡೆದ ಬಗ್ಗೆ ವರದಿಯಾಗಿದೆ. ಪಟ್ಟಣದ…

ಹೊಸನಗರ

HOSANAGARA RAIN | ಕಳೆದ 24 ಗಂಟೆಗಳಲ್ಲಿ ಹುಲಿಕಲ್ಲಿನಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ !

HOSANAGARA | ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹಾಗೂ ಮಲೆನಾಡಿನ ಹೃದಯ ಭಾಗವಾದ ಹೊಸನಗರ ತಾಲೂಕಿನಾದ್ಯಂತ ಆರಿದ್ರಾ ಮಳೆ ಹರ್ಷದಾಯಕವಾಗಿ ಸುರಿಯುತ್ತಿದ್ದು ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ರಾಜ್ಯದ ಪ್ರಮುಖ…

ಹೊಸನಗರ

ಹೊಸನಗರ ತಾಲೂಕಿನ ಎಲ್ಲ ಶಾಲೆಯ ಮುಖ್ಯ ಶಿಕ್ಷಕರಿಗೆ ಬಿಇಒ ಸೂಚನೆ ನೀಡಿದ್ದಾರೆ ಏನದು ?

HOSANAGARA | ತಾಲೂಕಿನಾದ್ಯಂತ ಗಾಳಿ-ಮಳೆ ಸುರಿಯುತ್ತಿದ್ದು, ಈ ಬಗ್ಗೆ ತಾಲ್ಲೂಕಿನ ತಹಶೀಲ್ದಾರ್ ರವರೊಂದಿಗೆ ಚರ್ಚಿಸಲಾಗಿದ್ದು ಅವರ ಸೂಚನೆಯಂತೆ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಅಪಾಯದ ಸನ್ನಿವೇಶವುಂಟಾದಲ್ಲಿ ಶಾಲಾ ಹಂತದಲ್ಲಿಯೇ ಎಸ್.ಡಿ.ಎಂ.ಸಿ ಜೊತೆ ಸಮಾಲೋಚಿಸಿ ರಜೆ…