
ಹಿಂಡ್ಲೆಮನೆ ಶಾಲೆಯ ವಿದ್ಯುತ್ ಪಂಪ್‌ಸೆಟ್, ಕೇಬಲ್ ಕಳ್ಳತನ
ಹೊಸನಗರ : ತಾಲೂಕಿನ ಕೋಡೂರು ಗ್ರಾ.ಪಂ. ವ್ಯಾಪ್ತಿಯ ಹಿಂಡ್ಲೆಮನೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಬಾವಿಗೆ ಅಳವಡಿಸಲಾಗಿದ್ದ ವಿದ್ಯುತ್ ಪಂಪ್‌ಸೆಟ್ ಮತ್ತು ಕೇಬಲ್ ಕಳ್ಳತನವಾಗಿರುವ ಘಟನೆ ತಡರಾತ್ರಿ ನಡೆದಿದೆ. ಘಟನಾ ವಿವರ :…

ಹೊಸನಗರ : ತಾಲೂಕಿನ ಕೋಡೂರು ಗ್ರಾ.ಪಂ. ವ್ಯಾಪ್ತಿಯ ಹಿಂಡ್ಲೆಮನೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಬಾವಿಗೆ ಅಳವಡಿಸಲಾಗಿದ್ದ ವಿದ್ಯುತ್ ಪಂಪ್‌ಸೆಟ್ ಮತ್ತು ಕೇಬಲ್ ಕಳ್ಳತನವಾಗಿರುವ ಘಟನೆ ತಡರಾತ್ರಿ ನಡೆದಿದೆ. ಘಟನಾ ವಿವರ :…

ಹೊಸನಗರ : ಸುಮಾರು 36 ವರ್ಷಗಳ ಸುದೀರ್ಘ ಕಾಲ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ಹೊಸನಗರದ ಸರ್ಕಾರಿ ಪ್ರಾಥಮಿಕ ಬಾಲಕರ ಪಾಠ ಶಾಲೆಯ ಮುಖ್ಯ ಶಿಕ್ಷಕಿ ಲಿಲ್ಲಿ ಡಿಸೋಜರನ್ನು ಅದ್ದೂರಿಯಾಗಿ ಆತ್ಮ ಸಂತೋಷದಿಂದ ಸೇವಾ…

ಹೊಸನಗರ : ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ನಿಂತರೂ ಮೂರು ವರ್ಷಗಳಿಂದ ಪಟ್ಲ ಫೌಂಡೇಶನ್ ಅಡಿಯಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುತ್ತಿರುವ ಯಕ್ಷಗಾನ ತರಬೇತಿ ನಿಲ್ಲುವುದಿಲ್ಲ ಎಂದು ಹೊಸನಗರ ತಾಲ್ಲೂಕು ಕಾರ್ಯನಿರತ…

ಹೊಸನಗರ (ರಿಪ್ಪನ್‌ಪೇಟೆ) : ಸಾಗರ-ತೀರ್ಥಹಳ್ಳಿ ಮಾರ್ಗಕ್ಕೆ ಇಂದು ಎರಡು ಸರ್ಕಾರಿ ಬಸ್ ಸಂಚಾರಕ್ಕೆ ಚಾಲನೆ ನೀಡುವ ಸಂದರ್ಭದಲ್ಲಿ ಖಾಸಗಿ ಬಸ್ ಏಜೆಂಟರ ಮತ್ತು ಕಾಂಗ್ರೆಸ್ ಮುಖಂಡರ ಮಧ್ಯ ಮಾತಿನ ಚಕಮಕಿ ನಡೆದು ಕೈ-ಕೈ…

ಹೊಸನಗರ : “ಪ್ರತಿಯೋರ್ವರೂ ತಮ್ಮ ತಂದೆ-ತಾಯಿ-ಪೋಷಕರ ಆರೈಕೆಯಲ್ಲಿ ಬೆಳೆದರೂ ವಿದ್ಯಾರ್ಜನೆ ಸಂದರ್ಭಗಳಲ್ಲಿ ಗುರುಗಳ ಪಾಠ-ಪ್ರವಚನ-ಹಿತನುಡಿಗಳು ಜೀವನದುದ್ದಕ್ಕೂ ಬೆಳಕು ನೀಡಬಲ್ಲವು” ಎಂದು ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀಜೈನ ಮಠದ ಪೀಠಾಧೀಶರಾಗಿರುವ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ…

ಹೊಸನಗರ : ಪಟ್ಟಣದ ಚರ್ಚ್ ರಸ್ತೆಯ ನಿವಾಸಿ ತಾಸಿನುಲ್ಲಾ (28) ಎಂಬ ಯುವಕ ಜೂನ್ 25ರಿಂದ ಕಾಣೆಯಾಗಿದ್ದಾನೆ. ಚಹರೆ : ಈತ 4 ಅಡಿ 8 ಇಂಚು ಎತ್ತರ, ತೆಳುವಾದ ಮೈಕಟ್ಟು, ಕೋಲುಮುಖ…

ಹೊಸನಗರ : ತಾಲೂಕಿನ ರಿಪ್ಪನ್‌ಪೇಟೆ ಕೆರೆಹಳ್ಳಿ ಹೋಬಳಿ ಕಛೇರಿಯಲ್ಲಿ ಉಪತಹಸೀಲ್ದಾರ್ ಗೌತಮ್ ಅಧ್ಯಕ್ಷತೆಯಲ್ಲಿ ಪಿಂಚಣಿ ಅದಾಲತ್ ನಡೆಯಿತು. ಪಿಂಚಣಿ ಅದಾಲತ್‌ನಲ್ಲಿ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ವಿಧವಾ ವೇತನ, ಅಂಗವಿಕಲ ವೇತನ,…

ಹೊಸನಗರ: ಶಿವಮೊಗ್ಗ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಕೊಡಚಾದ್ರಿಗೆ ಪ್ರತಿದಿನ ಸಾವಿರಾರು ಪ್ರವಾಸಿಗರು ಹಾಗೂ ಭಕ್ತರು ಭೇಟಿ ನೀಡುತ್ತಾರೆ. ಕೊಲ್ಲೂರು ಮೂಕಾಂಬಿಕಾ ದೇವಿಯ ಮೂಲಸ್ಥಾನವೆಂದು ನಂಬಲಾಗಿರುವ ಕೊಡಚಾದ್ರಿ, ಆದಿ ಶಂಕರಾಚಾರ್ಯರು ಧ್ಯಾನ…

<p>ಹೊಸನಗರ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಂಚದ ಮುತ್ತಿನಕೆರೆಯಲ್ಲಿ ಮಂಗಳವಾರ ಮಧ್ಯಾಹ್ನ ಮೀನು ಹಿಡಿಯಲು ತೆರಳಿದ್ದ ಯುವಕನೊಬ್ಬ ನೀರಿಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತನನ್ನು ಹುಂಚ ಮಂಜುನಾಥನಗರ ನಿವಾಸಿ ಮಹೇಂದ್ರ ಎಂದು ಗುರುತಿಸಲಾಗಿದೆ. ಮಹೇಂದ್ರ ತನ್ನ ಸ್ನೇಹಿತರಾದ ಪ್ರದೀಪ, ಗೋವಿಂದ ಮತ್ತು ವಿನಾಯಕರೊಂದಿಗೆ ಒಟ್ಟಾಗಿ ಮುತ್ತಿನಕೆರೆಯಲ್ಲಿ ಮೀನು ಹಿಡಿಯುವ ಉದ್ದೇಶದಿಂದ ಬಂದಿದ್ದರು. ಈ ಸಂದರ್ಭದಲ್ಲಿ ಮಹೇಂದ್ರ ಕೆರೆಯ ದಂಡೆಯ ಮೇಲೆ ನಿಂತಿದ್ದಾಗ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಈಜು ಬಾರದ ಕಾರಣ ಆತ … <a title="ಹುಂಚ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಯುವಕ ನೀರುಪಾಲು !" class="read-more" href="https://malnadtimes.com/a-young-man-who-had-gone-fishing-drowned/" aria-label="Read more about ಹುಂಚ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಯುವಕ ನೀರುಪಾಲು !">Read more</a></p>

ಹೊಸನಗರ : ಗಾಳಿ ಸಹಿತ ಮಳೆಯಿಂದ ಮರ ಬಿದ್ದು ಗಂಭೀರವಾಗಿ ಗಾಯಗೊಂಡ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯ ಚಿಕಿತ್ಸೆಗೆ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ (ಸಿಡಿಸಿ)…