ಹೊಸನಗರ

Hombuja

ಹೊಂಬುಜ ; ಶ್ರೀ ಕುಂದಕುಂದ ವಿದ್ಯಾಪೀಠ ಗುರುಕುಲ ಕಟ್ಟಡಕ್ಕೆ ಭೂಮಿಪೂಜೆ-ಶಿಲಾನ್ಯಾಸ

ಹೊಂಬುಜ ; ಪ್ರಾಚೀನ ಜೈನತೀರ್ಥಕ್ಷೇತ್ರ ಅತಿಶಯ ಶ್ರೀಕ್ಷೇತ್ರ ಎಂದು ಜನಮಾಸನದಲ್ಲಿ ಪ್ರಸಿದ್ಧಿಯಾಗಿರುವ ಹೊಂಬುಜ ಶ್ರೀ 1008 ಪಾರ್ಶ್ವನಾಥ ತೀರ್ಥಂಕರ ಹಾಗೂ ಅಭೀಷ್ಠವರಪ್ರದಾಯಿನಿ ವಿಶ್ವಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ 7 ದಶಕಗಳ…

ಹೊಸನಗರ

ಹೊಸನಗರ ಕೊಡಚಾದ್ರಿ ಕಾಲೇಜ್‌ನ ಸಹಾಯಕ ಪ್ರಾಧ್ಯಾಪಕ ಅಂಜನ್‌ ಕುಮಾರ್‌ ಅಮಾನತು ಆದೇಶ ರದ್ದು !

ಹೊಸನಗರ ; ಬೆಂಗಳೂರಿನ ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿಯು (KAT), ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ ಎಂ. ಅವರ ಮೇಲಿನ ಅಮಾನತು ಆದೇಶವನ್ನು ರದ್ದುಪಡಿಸಿ ಮಹತ್ವದ ಆದೇಶ ಹೊರಡಿಸಿದೆ. ಕೊಡಚಾದ್ರಿ ಸರ್ಕಾರಿ ಪ್ರಥಮ…

ಹೊಸನಗರ

ಮೇ 12 ರಂದು ಹೊಸನಗರದಲ್ಲಿ ವಿಕ ಸೂಪರ್ ಸ್ಟಾರ್ ರೈತ ಪ್ರಶಸ್ತಿ ಪ್ರದಾನ ಸಮಾರಂಭ

ಹೊಸನಗರ ; ಕರ್ನಾಟಕದ ನಂಬರ್ ಒನ್ ದಿನಪತ್ರಿಕೆ ‘ವಿಜಯ ಕರ್ನಾಟಕ’ ನೇತೃತ್ವದಲ್ಲಿ ಮಲೆನಾಡಿನ ನಡುಮನೆ ಎಂದೇ ಹೆಸರಾಗಿರುವ ಹೊಸನಗರದ ಬಸ್ ನಿಲ್ದಾಣ ಎದುರಿನ ಆರ್ಯ ಈಡಿಗರ ಸಭಾ ಭವನದಲ್ಲಿ ಮೇ 12ರಂದು ಮಂಗಳವಾರ…

ಹೊಸನಗರ

ಕುವೆಂಪು ವಿ.ವಿ. 35ನೇ ಘಟಿಕೋತ್ಸವದಲ್ಲಿ ಪಿಹೆಚ್‌ಡಿ ಪದವಿ ಪಡೆದ ಕುಣಬಿ ಸಮುದಾಯದ ಮಹಿಳೆ ವಸುಂಧರಿ ಎನ್

ರಿಪ್ಪನ್‌ಪೇಟೆ ; ಕುವೆಂಪು ವಿಶ್ವ ವಿದ್ಯಾಲಯದ 35ನೇ ಘಟಿಕೋತ್ಸವದಲ್ಲಿ ಕುಣಬಿ ಸಮುದಾಯದ ಮಹಿಳೆ ವಸುಂಧರಿ ಎನ್ ಪಿಹೆಚ್‌ಡಿ ಪದವಿ ಪಡೆದಿದ್ದಾರೆ. ಇವರು ಕುವೆಂಪು ವಿಶ್ವ ವಿದ್ಯಾಲಯಕ್ಕೆ ಕನ್ನಡ ವಿಷಯದಲ್ಲಿ ಸಲ್ಲಿಸಿದ ಮಲೆನಾಡಿನ ಕುಣಬಿ…

Accident

ಹೊಸನಗರ ; ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ !

ಹೊಸನಗರ ; ಹೊರವಲಯ ರಾಜ್ಯ ಹೆದ್ದಾರಿ 766ಸಿ ಜಯನಗರ ಚಾಮುಂಡಿ ಬೆಟ್ಟದ ತಿರುವಿನಲ್ಲಿ ಇಂದು ಬೆಳಿಗ್ಗೆ 5:15ರ ಸಮಯದಲ್ಲಿ ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಸಾಗರ್ ಹೆಸರಿನ ಖಾಸಗಿ ಬಸ್ ಚಾಲಕರ ನಿಯಂತ್ರಣ ತಪ್ಪಿ…

ಹೊಸನಗರ

ಅಣು ವಿದ್ಯುತ್ ಸ್ಥಾವರ ನಿರ್ಮಾಣ ಮಲೆನಾಡಿಗೆ ಮಾರಕ, ಸಾಗರದಲ್ಲಿ ಮೇ 7ಕ್ಕೆ ಬೃಹತ್ ಪ್ರತಿಭಟನೆ ; ಇಂದೂಧರ್ ಗೌಡ

ಹೊಸನಗರ ; ತಾಲೂಕಿಗೆ ಹೊಂದಿಕೊಂಡಿರುವ ಸಾಗರ ತಾಲೂಕಿನ ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಸೂರು ಗ್ರಾಮದಲ್ಲಿ ಅಣುವಿದ್ಯುತ್ ಸ್ಥಾವರ ನಿರ್ಮಿಸುವ ಕೇಂದ್ರ ಸರ್ಕಾರದ ಯೋಜನೆ ಮಲೆನಾಡಿಗೆ ಮರಣ ಶಾಸಕವಾಗಿದೆ ಎಂದು ಆಪ್ಸ್ಕೋಸ್ ಸಂಸ್ಥೆ…

ಹೊಸನಗರ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹೊಸನಗರ ತಾಲೂಕು ಸಮಿತಿಗೆ ಆಯ್ಕೆ

ಹೊಸನಗರ ; ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹೊಸನಗರ ತಾಲೂಕು ಕಾರ್ಯಕಾರಿ ಸಮಿತಿಗೆ ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಚುನಾವಣೆ ನಡೆದಿದ್ದು ಮಹಿಳಾ ಮೀಸಲು ಕ್ಷೇತ್ರಕ್ಕೆ ಗುಳ್ಳೆಕೊಪ್ಪ ಶಾಲೆಯ…

ಹೊಸನಗರ

ಮಾರುತಿಪುರ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಶಂಕರಶೆಟ್ಟಿ ಕಚ್ಚಿಗೆಬೈಲು ವಿಧಿವಶ !

ಹೊಸನಗರ ; ತಾಲ್ಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ, ಕಚ್ಚಿಗೆಬೈಲು ಕ್ಷೇತ್ರದ ನಿಕಟಪೂರ್ವ ಗ್ರಾ.ಪಂ ಸದಸ್ಯ ಶಂಕರಶೆಟ್ಟಿ (65) ನಿಧನರಾಗಿದ್ದಾರೆ. ಬುಧವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಲೆಗೆ ಗಂಭೀರ…

ಅಪರಾಧ ಸುದ್ದಿ

ದೂರು ದಾಖಲಾದ 24 ಗಂಟೆಯೊಳಗೆ ಕಳವು ಮಾಲು ಪತ್ತೆ ಮಾಡಿದ ಹೊಸನಗರ ಪೊಲೀಸರು ; ಎರಡು ಪಂಪ್‌ಸೆಟ್ ಸಹಿತ ಮೂವರ ಬಂಧನ !

ಹೊಸನಗರ ; ತಾಲೂಕಿನ ಕಸಬಾ ಹೋಬಳಿ ಮಸಗಲ್ಲಿ ಗ್ರಾಮದ ಸರ್ವೆ ನಂಬರ್ 16 ರಲ್ಲಿ ಇರುವ ತೋಟದ ಜಾಗದಲ್ಲಿ ಅಳವಡಿಸಿದ ಸುಮಾರು 30 ಸಾವಿರ ರೂ. ಮೌಲ್ಯದ ಎರಡು ಹೆಚ್.ಪಿ ವಿದ್ಯುತ್ ಪಂಪ್‌ಸೆಟ್…

ಹೊಸನಗರ

ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ : ಮಧು ಬಂಗಾರಪ್ಪ

ಹೊಸನಗರ ; ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿರುವ ಹೊಸನಗರ ತಾಲೂಕಿನ ವ್ಯಾಪ್ತಿಯ ಹುಲಿಕಲ್ ಘಾಟ್ ರಸ್ತೆ ಕಾಮಗಾರಿ ವೇಳೆ ಸಂಭವಿಸಿದ ಮಣ್ಣು ಕುಸಿತ ಅವಘಡದ ಕುರಿತು ಸಮಗ್ರ ವಿವರ ಪಡೆದು,…