ಹೊಸನಗರ

InShot 20260905 205251490
ಹೊಸನಗರ

ರಿಪ್ಪನ್‌ಪೇಟೆ ಬಳಿ ಕುಡುಮಲ್ಲಿಗೆ ಸೊಸೈಟಿ ಸಿಇಒ ದಿಢೀರ್ ನಾಪತ್ತೆ : ಅರಣ್ಯದಲ್ಲಿ ಕಾರು ಪತ್ತೆ, ಹೆಚ್ಚಿದ ನಿಗೂಢತೆ!

ತೀರ್ಥಹಳ್ಳಿಯ ಕುಡುಮಲ್ಲಿಗೆ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಮದನ್ ಅವರು ದಿಢೀರ್ ನಾಪತ್ತೆಯಾಗಿದ್ದು, ಅವರ ಕಾರು ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಂಬಳ್ಳಿ ಸಮೀಪದ ದಟ್ಟ ಕಾಡಿನಲ್ಲಿ ಅನಾಥವಾಗಿ ಪತ್ತೆಯಾಗಿದೆ. ಈ ಘಟನೆ ಇದೀಗ ಸಾರ್ವಜನಿಕರಲ್ಲಿ ತೀವ್ರ ಕುತೂಹಲ ಹಾಗೂ ಆತಂಕಕ್ಕೆ ಕಾರಣವಾಗಿದೆ.

InShot 20260905 150232590
ಹೊಸನಗರ

ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ರತ್ನಕುಮಾರಿ ಎಸ್.

ಮಲೆನಾಡಿನ ಕುಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರ ಶೈಕ್ಷಣಿಕ ಸೇವೆಗೆ ರಾಷ್ಟ್ರಮಟ್ಟದಲ್ಲಿ ಗೌರವ ಸಂದಿದೆ.

InShot 20260905 095516028
ಅಪರಾಧ ಸುದ್ದಿ

ರಿಪ್ಪನ್‌ಪೇಟೆಯಲ್ಲಿ 21 ಕೆ.ಜಿ. ಜಿಂಕೆ ಮಾಂಸ ವಶ ; ಆರೋಪಿಗಳು ಪರಾರಿ

ಸುಮಾರು 21 ಕೆ.ಜಿ. ಜಿಂಕೆ ಮಾಂಸವನ್ನು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಶಬರೀಶ ನಗರದಲ್ಲಿ ನಡೆದಿದ್ದು ಕಾರ್ಯಾಚರಣೆ ವೇಳೆ ಆರೋಪಿಗಳು ಸ್ಥಳದಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

InShot 20260904 200211303
ಹೊಸನಗರ

ಶಿಕ್ಷಣ ಪ್ರೇಮಿ ಬಿ.ಶೇಖರಪ್ಪ ಮಾಸ್ಟರ್ ಅಗಲಿಕೆಗೆ ರಂಭಾಪುರಿ ಜಗದ್ಗುರುಗಳ ಸಂತಾಪ

ಹಿರಿಯ ಪತ್ರಕರ್ತ ಪ್ರಶಾಂತ ರಿಪ್ಪನ್‌ಪೇಟೆ ಇವರ ತಂದೆಯವರಾದ ಶಿಕ್ಷಣ ಪ್ರೇಮಿ ಬಿ.ಶೇಖರಪ್ಪ ಮಾಸ್ಟರ್ ಇವರ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

InShot 20260904 194202002
ಹೊಸನಗರ

ಬುಲ್ಡೋಜರ್ ಗುಡ್ಡದ ಚಿರಂಜೀವಿಗೆ ಶಿವಮೊಗ್ಗ ಜಿಲ್ಲಾ ಮಟ್ಟದ ‘ಅತ್ಯುತ್ತಮ ಶಿಕ್ಷಕ’ ಪ್ರಶಸ್ತಿ ಗರಿ

ಕೋಡೂರು ಗ್ರಾ.ಪಂ ವ್ಯಾಪ್ತಿಯ ಸ.ಕಿ.ಪ್ರಾ.ಶಾಲೆ ಬುಲ್ಡೋಜರ್ ಗುಡ್ಡದ ಶಿಕ್ಷಕ ಚಿರಂಜೀವಿ ಎಲ್. ಅವರಿಗೆ 2026-27ನೇ ಸಾಲಿನ ಕಿರಿಯ ಪ್ರಾಥಮಿಕ ವಿಭಾಗದಲ್ಲಿ 'ಶಿವಮೊಗ್ಗ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ'

InShot 20260904 191740744
ಹೊಸನಗರ

ಹೊಂಬುಜಕ್ಕೆ 150 ಮಂದಿ ಭಕ್ತರ ಪಾದಯಾತ್ರೆ : ಧರ್ಮಾನುಷ್ಠಾನದಿಂದ ಆತ್ಮೋನ್ನತಿಗೆ ಶ್ರೀಗಳ ಕರೆ

ರಿಪ್ಪನ್‌ಪೇಟೆ: ಭಕ್ತಿ ಮತ್ತು ಶ್ರದ್ಧೆಯಿಂದ ಕೈಗೊಳ್ಳುವ ಪಾದಯಾತ್ರೆ ಧಾರ್ಮಿಕ ಚಿಂತನೆಗೆ ಪ್ರೇರಣೆ ನೀಡುವುದರ ಜತೆಗೆ ಆತ್ಮೋನ್ನತಿಗೆ ಸಹಕಾರಿಯಾಗುತ್ತದೆ ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ…

InShot 20260904 170731840
ಹೊಸನಗರ

ಕಾನೂನು ಚೌಕಟ್ಟಿನಡಿ ಹಬ್ಬ ಆಚರಿಸಿ ನಮ್ಮ ಸಂಸ್ಕೃತಿ ಉಳಿಸಲು ತೀರ್ಥಹಳ್ಳಿ ಡಿವೈಎಸ್‌ಪಿ ಕರೆ

ರಿಪ್ಪನ್‌ಪೇಟೆ : ಹಿಂದೂ ಮುಸ್ಲಿಂ ಹಬ್ಬವನ್ನು ಕಾನೂನು ಚೌಕಟ್ಟಿನಡಿಯಲ್ಲಿ ಆಚರಿಸುವ ಮೂಲಕ ಧರ್ಮ ಸಂಸ್ಕೃತಿಯನ್ನು ಉಳಿಸುವ ಕಾರ್ಯವನ್ನು ಮಾಡಿ ಎಂದು ತೀರ್ಥಹಳ್ಳಿ ಪೊಲೀಸ್ ಉಪವಿಭಾಗದ ಡಿವೈಎಸ್‌ಪಿ ಡಾ.ಭಾನುಪ್ರಕಾಶ ಕರೆ ನೀಡಿದರು. ರಿಪ್ಪನ್‌ಪೇಟೆಯ ಜಿ.ಎಸ್.ಬಿ.…

InShot 20260904 145742362
ಹೊಸನಗರ

ಈದ್ ಮಿಲಾದ್ ; ರಿಪ್ಪನ್‌ಪೇಟೆಯಲ್ಲಿ ಬೈಕ್ ರ‍್ಯಾಲಿ

ಈದ್ ಮಿಲಾದ್ ಹಬ್ಬದ ಅಂಗವಾಗಿ ರಿಪ್ಪನ್‌ಪೇಟೆ ಹೊಸನಗರ ರಸ್ತೆಯ ಜುಮ್ಮಾ ಮಸೀದಿಯಿಂದ ಮುಸ್ಲಿಂ ಯುವಕರು ಬೈಕ್ ರ‍್ಯಾಲಿ ಮೂಲಕ ಮೆರವಣಿಗೆ ನಡೆಸಿದರು.

InShot 20260904 131827975
ಹೊಸನಗರ

ಸೆ.7ರ ಪಾದಯಾತ್ರೆಗೆ ಬಿಜೆಪಿ-ಜೆಡಿಎಸ್ ನಾಯಕರಿಗೆ ಅವಕಾಶವಿಲ್ಲ ; ಕಿಮ್ಮನೆ ರತ್ನಾಕರ್

Former Education Minister Kimmane Ratnakar said that BJP and JDS leaders are not allowed to participate in the 7 km padayatra from Binthla village to Thirthahalli against the Kasturi Rangan report, an anti-farmer bill that the central government is fighting to implement.

InShot 20260904 095917071
ಹೊಸನಗರ

30 ವರ್ಷಗಳ ನಿಸ್ವಾರ್ಥ ಸೇವೆಗೆ ಒಲಿದ ರಾಷ್ಟ್ರೀಯ ಗೌರವ : ಕರುನಾಡಿನ ಹೆಮ್ಮೆಯ ಶಿಕ್ಷಕಿ ರತ್ನಕುಮಾರಿ ಎಸ್.

<p>ಹೊಸನಗರ : ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಶಿಕ್ಷಕರಿಗೆ ನೀಡಲ್ಪಡುವ ಅತ್ಯುನ್ನತ ಪ್ರಶಸ್ತಿ ‘ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ’. ಈ ವರ್ಷದ ಈ ಪ್ರಶಸ್ತಿಯನ್ನು ಪಡೆಯಲು ಕರ್ನಾಟಕ ರಾಜ್ಯದಿಂದ ಆಯ್ಕೆಯಾಗಿರುವ ಏಕೈಕ ಶಿಕ್ಷಕಿ…</p>