ಹೊಸನಗರ

ಹೊಸನಗರ

ಡಿ. 26 ರಂದು ಹೊಸನಗರ ಈಡಿಗರ ಸಂಘದ ಕಛೇರಿ ಮುಂದೆ ಅಮರಣಾಂತ ಉಪವಾಸ ಸತ್ಯಾಗ್ರಹ ; ಮಾಜಿ ಶಾಸಕ ಬಿ. ಸ್ವಾಮಿರಾವ್‌

ಹೊಸನಗರ ; ಸಮಾಜದ ಸಂಘಟನೆಯೊಂದಿಗೆ ಹೊಸನಗರ ತಾಲ್ಲೂಕಿನಲ್ಲಿ ಹಿಂದುಳಿದ ಈಡಿಗ ದೀವರ ಶ್ರೇಯೋಭಿವೃದ್ದಿಗಾಗಿ ಸ್ಥಾಪಸಿದ ಹೊಸನಗರ ತಾಲ್ಲೂಕಿನ ಆರ್ಯ ಈಡಿಗರ ಸಂಘದಲ್ಲಿ ಬಾರಿ ಅವ್ಯವಹಾರ ನಡದಿದೆ. ಸಂಘದ ಹಾಲಿ ಅಧ್ಯಕ್ಷ ಬಂಡಿ ರಾಮಚಂದ್ರ…

ಹೊಸನಗರ

ಹೊಸನಗರ ಮಾರಿಕಾಂಬಾ ದೇವಸ್ಥಾನ ಸಮಿತಿ ಅಧ್ಯಕ್ಷ ಲಕ್ಷ್ಮಿನಾರಾಯಣರಾವ್ ನಿಧನ

ಹೊಸನಗರ ; ಇಲ್ಲಿನ ಪ್ರತಿಷ್ಠಿತ ದೇವಸ್ಥಾನಗಳಲ್ಲಿ ಒಂದಾಗಿರುವ ಮಾರಿಗುಡ್ಡದ ಮಾರಿಕಾಂಬಾ ದೇವಸ್ಥಾನ ಸಮಿತಿ ಅಧ್ಯಕ್ಷ ಹೆಚ್.ಜಿ. ಲಕ್ಷ್ಮಿನಾರಾಯಣರಾವ್ (82) ರವರು ಸೋಮವಾರ ಬೆಳಿಗಿನಜಾವ 2 ಗಂಟೆ ಸುಮಾರಿಗೆ ಆರ್.ಕೆ ರಸ್ತೆಯಲ್ಲಿರುವ ತಮ್ಮ ಸ್ವಗೃಹದಲ್ಲಿ…

ಹೊಸನಗರ

5 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಹನಿ ಹಾಕಿಸಿ ; ತಹಸೀಲ್ದಾರ್ ಭರತ್‌ರಾಜ್‌

ಹೊಸನಗರ ; ತಾಲ್ಲೂಕಿನಲ್ಲಿರುವ 5 ವರ್ಷದೊಳಗಿರುವ ಎಲ್ಲ ಮಕ್ಕಳಿಗೂ ಡಿಸೆಂಬರ್ 21ರ ಭಾನುವಾರ ನಡೆಯುವ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಪೋಲಿಯೋ ಹನಿ ಹಾಕಿಸಬೇಕೆಂದು ಹೊಸನಗರ ತಹಸೀಲ್ದಾರ್ ಭರತ್‌ರಾಜ್‌ ಮಕ್ಕಳ ಪೋಷಕರಿಗೆ ಕರೆ ನೀಡಿದರು.…

Accident

ಬೆಂಗಳೂರಿನಲ್ಲಿ ಬೈಕ್ ಅಪಘಾತ ; ಹೊಸನಗರದ ಯುವಕ ಸಾವು !

ಹೊಸನಗರ ; ಇಲ್ಲಿನ ಕೊಡಚಾದ್ರಿ ಬಸ್ ಮಾಲೀಕ ಪಿ ಮನೋಹರ್‌ರ ಸಹೋದರ ಸುರೇಶ್‌ರವರ ಪುತ್ರ ನಾಗಭೂಷಣ್‌ (21) ಬೆಂಗಳೂರಿನಲ್ಲಿ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ. ನಾಗಭೂಷಣ್‌ ಬೆಂಗಳೂರಿನ ಇಂಜಿನಿಯರ್ 4ನೇ ವರ್ಷದ ವಿದ್ಯಾರ್ಥಿಯಾಗಿದ್ದು ತಂದೆ…

ಹೊಸನಗರ

ಹೊಸನಗರ ; ಗೇರುಪುರದ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ಸಾಂಕೇತಿಕವಾಗಿ ಉದ್ಘಾಟನೆ

ಹೊಸನಗರ ; ಪಟ್ಟಣದ ಮೆಸ್ಕಾಂ ಕಚೇರಿ ಎದುರಿನ ಒಕ್ಕಲಿಗರ ಸಂಘದ ಕಟ್ಟಡದಲ್ಲಿ ಕಳೆದ ಎಂಟು ವರ್ಷಗಳಿಂದ ನಡೆಸುತ್ತಿದ್ದ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ ಶಾಲಾ ಆಡಳಿತ ಮಂಡಳಿ ಪೋಷಕರು ಗ್ರಾಮಸ್ಥರ ನೆರವಿನಿಂದ ಅದ್ದೂರಿಯಾಗಿ…

ಹೊಸನಗರ

ಹೊಸನಗರದಲ್ಲಿ ಶ್ರೀ ರಾಮ್ ಫೈನಾನ್ಸ್ ನೂತನ ಶಾಖೆ ಕಾರ್ಯಾರಂಭ | ಗ್ರಾಹಕರ ಸೇವೆಯೇ ಸಂಸ್ಥೆಗೆ ಶ್ರೀರಕ್ಷೆ ; ಶರಶ್ಚಂದ್ರ ಭಟ್

ಹೊಸನಗರ ; ಕಳೆದ 15 ವರ್ಷಗಳ ಹಿಂದೆ ಪಟ್ಟಣದಲ್ಲಿ ಸಂಸ್ಥೆಯ ಸಣ್ಣ ಗ್ರಾಮೀಣ ಕಚೇರಿ ಪ್ರಾರಂಭಗೊಂಡು ಸೇವೆ ಸಲ್ಲಿಸುತ್ತಿದ್ದು, ಇಂದು ಶಾಖಾ ಕಚೇರಿಯಾಗಿ ಹೊಸ ಕಟ್ಟಡಕ್ಕೆ ವರ್ಗಾವಣೆಗೊಳ್ಳುತ್ತಿರುವುದು ಆಶಾದಾಯಕ ಬೆಳವಣಿಗೆ ಆಗಿದೆ. ಸಂಸ್ಥೆಯ…

ಅಪರಾಧ ಸುದ್ದಿ

ಹೊಸನಗರ ; ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಕಾಲೇಜು ವಿದ್ಯಾರ್ಥಿನಿ !

ಹೊಸನಗರ ; ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಾಲೇಜು ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ವಸವೆ ಗ್ರಾಮದಲ್ಲಿ ನಡೆದಿದೆ. ವಸವೆ ಗ್ರಾಮದ ನಿವಾಸಿ ರಚನಾ…

ಹೊಸನಗರ

ಹೊಸ ದಾಖಲೆ ಸೃಷ್ಟಿಸಿದ ಮಲೆನಾಡು ಹುಡುಗ ; ಪೋಲೋ ವಾಲ್ಟ್ ಕ್ರೀಡೆಯಲ್ಲಿ 3.15 ಮೀ. ಜಿಗಿತದ ಸಾಧನೆ !

ಹೊಸನಗರ ; ಮಲೆನಾಡು ಪ್ರದೇಶದಲ್ಲಿ ಹುಟ್ಟಿಬೆಳೆದ ಹುಡುಗನೊಬ್ಬ ಹೊಸ ಬಗೆಯ ಕ್ರೀಡೆಯಲ್ಲಿ ವಿಶಿಷ್ಟ ಸಾಧನೆ ಮಾಡಿ ಗಮನ ಸೆಳೆದಿದ್ದಾನೆ. ಪಟ್ಟಣದ ಮಲೆನಾಡು ಪ್ರೌಢಶಾಲೆ 10ನೇ ತರಗತಿ ವಿದ್ಯಾರ್ಥಿಯಾದ ಕುಮಾರ್ ಸಾಗರ್ ಪೋಲೋ ವಾಲ್ಟ್…

ಹೊಸನಗರ

ಅಧಿಕೃತ ಪತ್ರ ಬರಹಗಾರರ ಬೇಡಿಕೆ ಈಡೇರಿಸಿ ಇಲ್ಲವಾದರೆ ಮುಂದಿನ ದಿನದಲ್ಲಿ ಉಗ್ರ ಹೋರಾಟ ಅನಿವಾರ್ಯ ; ಎನ್ ಶ್ರೀಧರ ಉಡುಪ

ಹೊಸನಗರ ; ಪರವಾನಗಿ ಪಡೆಯದ ವ್ಯಕ್ತಿಗಳಿಂದ ಪತ್ರಬರಹಗಾರರಿಗೆ ತೊಂದರೆಯಾಗುತ್ತಿದೆ ಅಧಿಕೃತ ಪತ್ರ ಬರಹಗಾರರು ಸಾಕಷ್ಟಿದ್ದು ಅವರಿಗೆ ತೊಂದರೆಯಾಗುತ್ತಿದೆ. ಸರ್ಕಾರಗಳು ತಕ್ಷಣ ಅನಧೀಕೃತ ಪತ್ರ ಬರಹಗಾರರನ್ನು ಹೊರಗಿಡಬೇಕು. ಈ ಬಗ್ಗೆ ಗಮನ ಹರಿಸಬೇಕು. ಇಲ್ಲವಾದರೆ…

ಹೊಸನಗರ

ಶಾಮನೂರು ನಿಧನಕ್ಕೆ ವೀರಶೈವ ಸಮಾಜದಿಂದ ಭಾವಪೂರ್ಣ ಶ್ರದ್ಧಾಂಜಲಿ

ರಿಪ್ಪನ್‌ಪೇಟೆ ; ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ದಾವಣಗೆರೆಯನ್ನು ಶೈಕ್ಷಣಿಕ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡಿದ ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಮಲೆನಾಡಿನ ಶ್ರೀಬಸವೇಶ್ವರ ವೀರಶೈವ ಸಮಾಜದವರು…