ಹೊಸನಗರ

ಹೊಸನಗರ

ಹೊಸನಗರ ತಾಲೂಕು ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ನಿಧನ

ಹೊಸನಗರ ; ತಾಲೂಕು ಬಿಜೆಪಿ ಅಧ್ಯಕ್ಷ, ತಾಲೂಕು ಪಂಚಾಯತ್ ಮಾಜಿ ಸದಸ್ಯ, ಹಿರಿಯ ನಾಯಕ, ರಾಜಕೀಯ ವಲಯದಲ್ಲಿ ‘ಸುಬ್ಬಣ್ಣ’ ಎಂದೇ ಚಿರಪರಿಚಿತರಾಗಿದ್ದ ಮತ್ತಿಮನೆ ಸುಬ್ರಹ್ಮಣ್ಯ ಹೃದಯಾಘಾತದಿಂದ ಇಂದು ಮಧ್ಯಾಹ್ನ 2:30ರ ಸುಮಾರಿಗೆ ಕೊನೆಯುಸಿರೆಳೆದರು.…

ಹೊಸನಗರ

ಹೊಸನಗರ ; 30 ಗ್ರಾ.ಪಂ.ಗಳಿಗೆ ಕೇವಲ 19 ಪಿಡಿಒ, 14 ಕಾರ್ಯದರ್ಶಿ

ಹೊಸನಗರ ; ‘ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾಗಲು ಸಾಧ್ಯ’ ಎಂಬ ಮಾತಿದೆ. ಆದರೆ ತಾಲ್ಲೂಕಿನ ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ಪಿಡಿಒ, ಕಾರ್ಯದರ್ಶಿಗಳ ಕೊರತೆಯಿಂದ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಹೌದು, ತಾಲ್ಲೂಕಿನಲ್ಲಿ ಕಸಬಾ, ನಗರ, ಹಾಗೂ ಹುಂಚ,…

ಹೊಸನಗರ

ರಿಪ್ಪನ್‌ಪೇಟೆಯಲ್ಲಿ ಸಹಕಾರಿ ಸಪ್ತಾಹದ ಸಮಾರೋಪ ಸಮಾರಂಭ | ನಿರುದ್ಯೋಗ ಸಮಸ್ಯೆ ನಿವಾರಣೆಯಲ್ಲಿ ಸಹಕಾರಿ ಪಾತ್ರ ಮಹತ್ವದ್ದು ; ಆರ್.ಎಂ.ಎಂ.

ರಿಪ್ಪನ್‌ಪೇಟೆ ; ನಿರುದ್ಯೋಗ ಸಮಸ್ಯೆ ನಿವಾರಣೆಯಲ್ಲಿ ಸರ್ಕಾರ ಹಿಂದೇಟು ಹಾಕಿದರು ಸಹಕಾರಿ ಸಂಘಗಳಲ್ಲಿ ಉದ್ಯೋಗ ಸೃಷ್ಟಿಸುವ ಮೂಲಕ ಸಮಸ್ಯಗೆ ಸೂಕ್ತ ಪರಿಹಾರ ಕಂಡು ಹಿಡಿಯಲಾಗಿದೆ ಎಂದು ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ, ಎಂ.ಎ.ಡಿ.ಬಿ.…

ಹೊಸನಗರ

ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿ ಅಡಕತ್ತರಿಯಲ್ಲಿ ಸಿಲುಕಿದ ಗೌಡಕೊಪ್ಪ- ದೊಡ್ಲಿಮನೆ ಗ್ರಾಮಸ್ಥರು ; ಸ್ವತಃ ತಾವೇ ರಸ್ತೆ ನಿರ್ಮಾಣಕ್ಕೆ ಮುಂದು – ಮುಂಬರುವ  ಚುನಾವಣೆಗಳಲ್ಲಿ ಮತದಾನ ಬಹಿಷ್ಕರಿಸಲು ನಿರ್ಧಾರ !

ಹೊಸನಗರ : ತಾಲೂಕಿನ ಕೋಡೂರು ಹಾಗೂ ಮುಂಬಾರು ಗ್ರಾಮ ಪಂಚಾಯಿತಿಯ ನಡುವಿನ ಆಡಳಿತದಲ್ಲಿ ಅಡಕತ್ತರಿಯಲ್ಲಿ ಸಿಲುಕಿಕೊಂಡ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಹಾಗೂ ಹಿಂದುಳಿದವರು, ಸೇರಿದಂತೆ ಆ ಭಾಗದಲ್ಲಿ ವಾಸಿಸುತ್ತಿರುವ ಸುಮಾರು 50ಕ್ಕೂ ಹೆಚ್ಚು ಕುಟುಂಬಗಳು…

ಹೊಸನಗರ

ಹೊಸನಗರ ; ಎಲ್ಲೆಡೆ ಅಕ್ರಮ ಮರಳು, ಕಲ್ಲು ಕ್ವಾರೆಯದ್ದೇ ಕಾರುಬಾರು !

ಹೊಸನಗರ ; ತಹಸೀಲ್ದಾರ್, ಪೊಲೀಸ್ ಹಾಗೂ ಅರಣ್ಯ ಅಧಿಕಾರಿಗಳ ಯಾವುದೇ ಭಯವೇ ಇಲ್ಲದೇ ಹೇಳೋರು, ಕೇಳೋರು ಯಾರೂ ಇಲ್ಲದೇ ಸೀಮಿತ ವರ್ಗದ ಹಾಗೂ ಸೀಮಿತ ಪಕ್ಷದವರ ವತಿಯಿಂದ ಎಗ್ಗಿಲ್ಲದೆ ನಡೆಯುತ್ತಿದೆ ಭೂತಾಯಿಯ ಒಡಲು…

ಹೊಸನಗರ

ಬಲಿಗಾಗಿ ಕಾಯುತ್ತಿದೆ ಹೊಸನಗರ ವಾಟರ್ ಟ್ಯಾಂಕ್ !

ಹೊಸನಗರ ; ಪಟ್ಟಣದ ಹೃದಯ ಭಾಗದಲ್ಲಿರುವ ಸುಮಾರು 50 ವರ್ಷ ಹಳೆಯ ಹೊಸನಗರ ಜನತೆಗೆ ಪ್ರತಿದಿನ ನೀರೊದಗಿಸುವ ಪಟ್ಟಣ ಪಂಚಾಯತಿಯ ನೀರಿನ ಟ್ಯಾಂಕ್ ಯಾರ ಬಲಿಗಾಗಿ ಕಾಯುತ್ತಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳೇ ಹೇಳಬೇಕು.…

ಹೊಸನಗರ

ಯಾವುದೇ ಯೋಜನೆಗಳು ಜನರ ಸಹಭಾಗಿತ್ವದಲ್ಲಿ ರೂಪುಗೊಳ್ಳಬೇಕು ; ವಿವಿಧ ಇಲಾಖಾ ಕರಡು ಅಭಿವೃದ್ದಿ ಯೋಜನೆ ಸಭೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರ ; ರಿಪ್ಪನ್‌ಪೇಟೆಯ ಮೂರು ಹೋಟೆಲ್‌ಗಳಿಂದ ವ್ಯಾಜ್ಯ ವಿಲೇವಾರಿಯಲ್ಲಿ ಸೂಕ್ತ ಕ್ರಮವಹಿಸದ ಹಿನ್ನಲೆಯಲ್ಲಿ ಹೋಟೆಲ್ ಸುತ್ತಮುತ್ತ ಭಾರೀ ದುರ್ನಾತ ಹರಡುತ್ತಿದ್ದು, ಗ್ರಾಮಸ್ಥರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂಬುದಾಗಿ ಹಲವು ಸಾರ್ವಜನಿಕ ದೂರುಗಳು…

ಹೊಸನಗರ

ಹೊಸನಗರ ದೀವರ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿಯ ದುರಾಡಳಿತ ವಿರುದ್ಧ ಡಿ.31 ರಿಂದ ಮಾಜಿ ಶಾಸಕ ಬಿ.ಸ್ವಾಮಿರಾವ್ ಅಮರಣಾಂತ ಉಪವಾಸ ಸತ್ಯಾಗ್ರಹ

ರಿಪ್ಪನ್‌ಪೇಟೆ ; ಹೊಸನಗರ ತಾಲ್ಲೂಕಿನ ದೀವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಬಂಡಿ ರಾಮಚಂದ್ರ ಮತ್ತು ಆಡಳಿತ ಮಂಡಳಿಯ ದುರಾಡಳಿತದಿಂದಾಗಿ ಸರಿಯಾಗಿ ಲೆಕ್ಕಪರಿಶೋಧನೆ ಮಾಡದೇ ಇರುವುದು ಖಂಡಿಸಿ ಇದೇ ಬರುವ ಡಿಸೆಂಬರ್ 31 ರಿಂದ…

ಹೊಸನಗರ

ಕೋಣಂದೂರು ಬೃಹನ್ಮಠದಲ್ಲಿ ಕಾರ್ತಿಕ ದೀಪೋತ್ಸವ ಧರ್ಮ ಜಾಗೃತಿ ಸಮಾರಂಭ | ಮೂಲೆಗದ್ದೆ ಮಠದಲ್ಲಿ ಕಾರ್ತಿಕ ದೀಪೋತ್ಸವ

ರಿಪ್ಪನ್‌ಪೇಟೆ ; ಕೋಣಂದೂರು ಶ್ರೀ ಶಿವಲಿಂಗೇಶ್ವರ ಬೃಹನ್ಮಠದಲ್ಲಿ ನ. 19 ರಂದು ಬುಧವಾರ ಸಂಜೆ 5.30 ಕ್ಕೆ ಕಾರ್ತಿಕ ದೀಪೋತ್ಸವ ಧರ್ಮ ಜಾಗೃತಿ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ಮಠದ ಶ್ರೀಪತಿ ಪಂಡಿತಾರಾದ್ಯ ಶಿವಾಚಾರ್ಯ…

ಹೊಸನಗರ

ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎಂ. ಪರಮೇಶ್‌ರಿಗೆ ಸಹಕಾರಿ ರತ್ನ ಪ್ರಶಸ್ತಿ

ಹೊಸನಗರ ; ಬಡವರ ಕೂಲಿ ಕಾರ್ಮಿಕರ ರೈತರ ಪೆರವಾಗಿ ನಿಲ್ಲುವುದರ ಜೊತೆಗೆ ಬಡತನದಲ್ಲಿದ್ದರಿಗೆ ದೇವರಂತೆ ಆಗಮಿಸಿ ಸಹಾಯ ಹಸ್ತ ನೀಡುತ್ತಿರುವ ಹೊಸನಗರದ ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ರಿಪ್ಪನ್‌ಪೇಟೆಯ ಪ್ರಾಥಮಿಕ ಕೃಷಿ ಪತ್ತಿನ…