ಹೊಸನಗರ

ಹೊಸನಗರ

ಹೊಸನಗರ ; ಮಾವಿನಕೊಪ್ಪದಲ್ಲಿ ನಿರ್ಮಿಸಿರುವ ಅನಧಿಕೃತ ಶೆಡ್ ತೆರವುಗೊಳಿಸಿ – ಸುರೇಂದ್ರ ಕೋಟ್ಯಾನ್

ಹೊಸನಗರ ; ಮಾವಿನಕೊಪ್ಪದಲ್ಲಿ ಬೀದಿಬದಿ ವ್ಯಾಪಾರಿಯೊಬ್ಬರು ಅನಧಿಕೃತ ಶೆಡ್ ನಿರ್ಮಾಣ ಮಾಡಿರುವ ವಿಷಯ ಗೊತ್ತಿದ್ದರೂ, ಪಟ್ಟಣ ಪಂಚಾಯಿತಿ ಆಡಳಿತ ಅದನ್ನು ತೆರವು ಮಾಡಿಲ್ಲ. ಉದ್ದೇಶಪೂರ್ವಕವಾಗಿಯೇ ಹಾಗೇ ಬಿಟ್ಟಿರುವಂತಿದೆ ಎಂದು ಪಟ್ಟಣ ಪಂಚಾಯಿತಿ ಸದಸ್ಯ…

ಹೊಸನಗರ

ಹೊಸನಗರದ ಕೀರ್ತಿ ಹೆಚ್ಚಿಸಿದ ವಿದ್ಯಾರ್ಥಿನಿಯರು ; ಯುವ ಸಂಪತ್ತು ಸ್ಪರ್ಧೆಯಲ್ಲಿ ಸ್ಪೂರ್ತಿ ಮತ್ತು ಪೂರ್ಣಿಮಾ ರಾಜ್ಯ ಮಟ್ಟಕ್ಕೆ ಆಯ್ಕೆ

ಹೊಸನಗರ ; ಶಿವಮೊಗ್ಗ ಜಿಲ್ಲಾ ಪಂಚಾಯಿತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳ ಯುವ ಸಂಪತ್ತು ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢ ಶಾಲೆ ಮಸಗಲ್ಲಿಯ ವಿದ್ಯಾರ್ಥಿನಿಯರಾದ ಕು. ಸ್ಪೂರ್ತಿ ಕೆ.ಎನ್ ಹಾಗೂ…

ಹೊಸನಗರ

ವಿನಃ ಕಾರಣ ಆರೋಪಕ್ಕೆ ಹೆದರಲ್ಲ – ಎಲ್ಲಾ ರೀತಿಯ ತನಿಖೆಗೂ ಸದಾಸಿದ್ದ : ಜಿ.ಎನ್. ಪ್ರವೀಣ್ 

ಹೊಸನಗರ : ಆಶ್ರಯ ಹಾಗು ವಿವಿಧ ವಸತಿ ಯೋಜನೆ ಅಡಿಯಲ್ಲಿ ಮಂಜೂರಾದ ಮನೆಗಳಿಗೆ ವಿದ್ಯುತ್ ನಿರಾಕ್ಷೆಪಣ ಪತ್ರ ಹಾಗು ಸ್ವಾದಿನ ಪತ್ರ ನೀಡುವಂತೆ ಅಗ್ರಹಿಸಿ ತಾಲೂಕಿನ ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ಅಧ್ಯಕ್ಷ ಜಿ.ಎನ್.…

ಹೊಸನಗರ

ಹೊಸನಗರ ; ಮರ ಬಿದ್ದು ಹಸು ಸಾವು !

ಹೊಸನಗರ ; ತಾಲೂಕಿನ ಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಂಕೂರು ಗ್ರಾಮದ ವಾಸಿ, ರೈತ ಮಹಿಳೆ ಪುಷ್ಪ ಎಂಬುವವರ ಜೆರ್ಸಿ ದನ ಮೇಯಲು ಹೋದ ಸಂದರ್ಭದಲ್ಲಿ ಬೃಹತ್ ಗಾತ್ರದ ಒಣಗಿದ ಮರವೊಂದು ಏಕಾಏಕಿ ಹಸುವಿನ ಮೇಲೆ ಬಿದ್ದ ಪರಿಣಾಮ…

ಹೊಸನಗರ

ಹೊಸನಗರದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಆಚರಣೆ

ಹೊಸನಗರ ; ಕನ್ನಡ ರಾಜ್ಯೋತ್ಸವ ದಿನವಾದ ನವೆಂಬರ್ 1 ರಂದು ನಾಡಿನ ಸಮಸ್ತ ಜನತೆ ಯಾವುದೇ ಜಾತಿ, ಧರ್ಮ, ಪಂಥಗಳ ಭೇದವಿಲ್ಲದೆ ಒಗ್ಗಟ್ಟಿನಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತೇವೆ ಮತ್ತು ಆಚರಿಸಬೇಕು ಎಂದು ಹೊಸನಗರದ…

ಹೊಸನಗರ

ಸಿ.ಟಿ. ರವಿ ಹೇಳಿಕೆ ವಿವಾದ – ಸವಿತಾ ಸಮಾಜ ಕಿಡಿ ; ಕ್ಷಮೆಯಾಚಿಸದಿದ್ದರೆ ರಾಜ್ಯವ್ಯಾಪಿ ಚಳವಳಿ ಎಚ್ಚರಿಕೆ

ರಿಪ್ಪನ್‌ಪೇಟೆ : ಮಾಜಿ ಸಚಿವ ಸಿ.ಟಿ. ರವಿ ಸವಿತಾ ಸಮಾಜದ ಸದಸ್ಯರ ಕುರಿತು ಅವಹೇಳನಕಾರಿ ಪದ ಬಳಸಿರುವ ಆರೋಪದ ಹಿನ್ನೆಲೆ, ಸವಿತಾ ಸಮಾಜದ ಸದಸ್ಯರು ಕಿಡಿಕಾರಿದ್ದಾರೆ. ಸಮಾಜದ ಅಧ್ಯಕ್ಷ ಸಿದ್ದೇಶ್ ಭಂಡಾರಿ ಮಾತನಾಡುತ್ತಾ,…

ಹೊಸನಗರ

ಎಂ ಗುಡ್ಡೆಕೊಪ್ಪ ಗ್ರಾ.ಪಂ.ನಲ್ಲಿ ಭ್ರಷ್ಟಾಚಾರ ಮಾಡಿಲ್ಲ, ಯಾವುದೇ ತನಿಖೆಗೂ ಸಿದ್ಧ ; ಕಾಲಸಸಿ ಸತೀಶ್

ಹೊಸನಗರ ; ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಾನು ಅಧ್ಯಕ್ಷನಾಗುವ ಮುಂಚೆ ಭ್ರಷ್ಟಾಚಾರ ನಡೆದಿದೆ ಎಂದು ಇಂದಿನ ಅಧ್ಯಕ್ಷ ಪ್ರವೀಣ್‌ಕುಮಾರ್‌ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟು ಇಲ್ಲಸಲ್ಲದ ಆರೋಪ ಮಾಡಿದ್ದು…

ಹೊಸನಗರ

ಭಗವದ್ಗೀತೆ ಬದುಕನ್ನೇ ಉಜ್ವಲಗೊಳಿಸುತ್ತದೆ ; ಜಗದ್ಗುರು ಗಂಗಾಧರೇಂದ್ರ ಸ್ವಾಮೀಜಿ

ಹೊಸನಗರ ; ಭಗವಧ್ಗೀತೆ ಅಧ್ಯಯನ ವಾಚನ ಮಾಡುವುದರಿಂದ ನಮ್ಮ ಜೀವನದ ರೂಪುರೇಷೆ ಬದಲಾಗುತ್ತದೆ ಜೀವನದ ಏಳಿಗೆಗೆ ಅತ್ಯಂತ ಪೂರಕ. ಇಂದಿನ ಜನಜಂಗುಳಿಯ ಸಮಾಜದ ಮತ್ತು ಜಂಜಾಟದ ಬದುಕಿನಲ್ಲಿ ಶಾಂತಿ ಸಮಾದಾನ ನೆಮ್ಮದಿಯ ಕೊರತೆಯಿಂದಾಗಿ…

Accident

ಚಾಲಕನ ನಿಯಂತ್ರಣ ತಪ್ಪಿ ಬಸ್‌ಗೆ ಡಿಕ್ಕಿ ಹೊಡೆದ ಕಾರು ; ವೃದ್ಧ ಸಾವು, ಮೂವರಿಗೆ ಗಾಯ !

ಹೊಸನಗರ ; ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‌ಗೆ ಕಾರೊಂದು ಡಿಕ್ಕಿ ಹೊಡೆದು ಪಲ್ಟಿಯಾಗಿ‌ ಚಾಲಕ ಮೃತಪಟ್ಟ ಘಟನೆ ಹೊಸನಗರದ ನಗರ ಸಮೀಪದ ಮಡೋಡಿ ಎಂಬಲ್ಲಿ ನಡೆದಿದೆ. ಕಾರು ಚಲಾಯಿಸುತ್ತಿದ್ದ ಹರಿಭಟ್ವ (76)…

ಹೊಸನಗರ

ಕಾಂಗ್ರೆಸ್‌ ವಿರುದ್ಧ ಹೊಸನಗರದಲ್ಲಿ ಬಿಜೆಪಿ ಆಕ್ರೋಶ | ಅಧಿಕಾರಿಗಳು ಶಾಸಕರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ; ಹರತಾಳು ಹಾಲಪ್ಪ

ಹೊಸನಗರ ; ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಾಪನೆಗೊಂಡ ಬಳಿಕ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಯ ವಿಷಯದಲ್ಲಿ ಸಂಪೂರ್ಣ ವೈಫಲ್ಯ ಕಂಡುಬಂದಿದೆ. ಅದು ಅಲ್ಲದೇ ಹೊಸನಗರ ತಾಲ್ಲೂಕಿನ ಅಧಿಕಾರಿಗಳು ಶಾಸಕರ ಮತ್ತು ಅವರ ಹಿಂಬಾಲಕರ…