ಹೊಸನಗರ

ಹೊಸನಗರ

ಕಾಂಗ್ರೆಸ್‌ ವಿರುದ್ಧ ಹೊಸನಗರದಲ್ಲಿ ಬಿಜೆಪಿ ಆಕ್ರೋಶ | ಅಧಿಕಾರಿಗಳು ಶಾಸಕರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ; ಹರತಾಳು ಹಾಲಪ್ಪ

ಹೊಸನಗರ ; ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಾಪನೆಗೊಂಡ ಬಳಿಕ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಯ ವಿಷಯದಲ್ಲಿ ಸಂಪೂರ್ಣ ವೈಫಲ್ಯ ಕಂಡುಬಂದಿದೆ. ಅದು ಅಲ್ಲದೇ ಹೊಸನಗರ ತಾಲ್ಲೂಕಿನ ಅಧಿಕಾರಿಗಳು ಶಾಸಕರ ಮತ್ತು ಅವರ ಹಿಂಬಾಲಕರ…

ಹೊಸನಗರ

ಕಸ್ತೂರಿ ಕನ್ನಡ ಸಂಘ ; ಪುನೀತ್ ಅಭಿಮಾನಿ ಬಳಗ ನೂತನ ಸಮಿತಿ ರಚನೆ

ರಿಪ್ಪನ್‌ಪೇಟೆ ; ಪಟ್ಟಣದ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ರಾಜ್‌ಕುಮಾರ್ ಅಭಿಮಾನಿ ಬಳಗದ 5ನೇ ವರ್ಷದ ನೂತನ ಸಮಿತಿ ಆಯ್ಕೆ ಪ್ರಕ್ರಿಯೆ ಬುಧವಾರ ನಡೆಯಿತು. ಅಧ್ಯಕ್ಷರಾಗಿ ಜಿ.ಆರ್. ಗೋಪಾಲಕೃಷ್ಣ, ಪ್ರಧಾನ ಕಾರ್ಯದರ್ಶಿಗಳಾಗಿ…

ಹೊಸನಗರ

ಹೊಸನಗರಕ್ಕೆ ನೂತನ ತಹಸೀಲ್ದಾರ್ ಆಗಿ ಭರತ್ ರಾಜ್ ಕೆ.ಎನ್. ವರ್ಗಾವಣೆ

ಹೊಸನಗರ ; ತಾಲೂಕಿನ ನೂತನ ತಹಸೀಲ್ದಾರ್ ಆಗಿ ಕೆ.ಎನ್.ಭರತ್ ರಾಜ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ. ಪ್ರಸ್ತುತ ಇವರು ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾ ತಹಸೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

Accident

ಖಾಸಗಿ ಬಸ್ ಮತ್ತು ಲಾರಿ ನಡುವೆ ಅಪಘಾತ ; ಇಬ್ಬರಿಗೆ ಗಂಭೀರ ಗಾಯ !

ಹೊಸನಗರ ; ಖಾಸಗಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ನಿಟ್ಟೂರು ಗುರುಟೆ ಬಳಿ ಇಂದು ಬೆಳಿಗ್ಗೆ ನಡೆದಿದೆ. ಸಾಗರದಿಂದ ನಿಟ್ಟೂರು ಮಾರ್ಗವಾಗಿ…

ಹೊಸನಗರ

ಭಾಗ್ಯಲಕ್ಷ್ಮಿ ಯೋಜನೆಯ ಪರಿಪಕ್ವ ಮೊತ್ತ ಪಡೆಯಲು ಅ. 31 ಕಡೆಯ ದಿನ

ಹೊಸನಗರ ; 2006 ಮತ್ತು 2007ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆಯಡಿ ನೋಂದಣಿ ಆಗಿರುವ ಫಲಾನುಭವಿಗಳು ಪರಿಪಕ್ವ ಮೊತ್ತ ಪಡೆಯಲು ತಂತ್ರಾಂಶದಲ್ಲಿ ಅಳವಡಿಸಲು ಇದೇ ಅಕ್ಟೋಬರ್ 31 ಕಡೆಯ ದಿನವಾಗಿದೆ ಎಂದು ಹೊಸನಗರ ಮಹಿಳಾ ಮತ್ತು…

ಹೊಸನಗರ

ತೀರ್ಥಹಳ್ಳಿಯಿಂದ ಸಾಗರಕ್ಕೆ ‘ಶಕ್ತಿ’ ನಿಷ್ಪ್ರಭ ; ಸರ್ಕಾರಿ ಬಸ್ ಇಲ್ಲದೆ ಮಹಿಳೆಯರು ತತ್ತರ – ಗ್ಯಾರಂಟಿ ಯೋಜನೆ ಕೇವಲ ಘೋಷಣೆಯಷ್ಟೇ !

ರಿಪ್ಪನ್‌ಪೇಟೆ ; ಮಹಿಳೆಯರಿಗಾಗಿಯೇ ರಾಜ್ಯ ಸರ್ಕಾರವು ಘೋಷಿಸಿದ್ದ “ಶಕ್ತಿ” ಯೋಜನೆ ತೀರ್ಥಹಳ್ಳಿ–ಸಾಗರ ಮಾರ್ಗದಲ್ಲಿ ನಿಷ್ಪ್ರಭವಾಗಿದ್ದು, ಈ ಮಾರ್ಗದಲ್ಲಿ ದಿನ ನಿತ್ಯ ಪ್ರಯಾಣಿಸುವ ಶಾಲಾ-ಕಾಲೇಜಿನ ವಿದ್ಯಾರ್ಥಿನಿಯರು, ಮಹಿಳೆಯರು ಸರ್ಕಾರದ ಭರವಸೆಯಿಂದ ವಂಚಿತರಾಗಿದ್ದಾರೆ. ರಾಜ್ಯದಾದ್ಯಂತ ಲಕ್ಷಾಂತರ…

ಹೊಸನಗರ

ಕಾರಣಗಿರಿ ಶ್ರೀ ಸಿದ್ದಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಹೊಸನಗರ ನೂತನ ಸಿಪಿಐ ಗೌಡಪ್ಪಗೌಡ 

ಹೊಸನಗರ ; ನೂತನ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಗೌಡಪ್ಪಗೌಡ ಇಂದು ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತಾಲೂಕಿನ ಇತಿಹಾಸ ಪ್ರಸಿದ್ಧ ಕಾರಣಗಿರಿಯ ಶ್ರೀ ಸಿದ್ದಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ದೇಲವ ದರ್ಶನ…

ಹೊಸನಗರ

ಡಾ. ಎಸ್.ಎಲ್. ಭೈರಪ್ಪ ಕೃತಿಗಳು ಅಜರಾಮರ ; ಖ್ಯಾತ ಲೇಖಕಿ, ವಿಮರ್ಶಕಿ ವಿಜಯ ಶ್ರೀಧರ್

ಹೊಸನಗರ ; ಇತ್ತೀಚೆಗೆ ನಿಧನರಾದ ಖ್ಯಾತ ಸಾಹಿತಿ, ಕಾದಂಬರಿಕಾರ ದಿವಂಗತ ಎಸ್.ಎಲ್. ಭೈರಪ್ಪ ಕುರಿತಂತೆ ಅವರ ಬದುಕು ಹಾಗೂ ವಿವಿಧ ಕೃತಿಗಳಲ್ಲಿನ ವಿಚಾರಧಾರೆಗಳ ಮೇಲೆ ಓದುಗರು ಪಂಕ್ತಿ ಮುಕ್ತ ಚರ್ಚೆ ನಡೆಸಿದಲ್ಲಿ ಮಾತ್ರವೇ…

ಹೊಸನಗರ

ಗಾಂಧೀಜಿ ಕನಸನ್ನು SKDRDP ಕಾರ್ಯಗತಗೊಳಿಸುತ್ತಿದೆ ; ಸಿಪಿಐ ಗುರಣ್ಣ ಎಸ್ ಹೆಬ್ಬಾಳ್

ಹೊಸನಗರ ; ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ದಶಕಗಳ ಹಿಂದೆ ಕಂಡಿದ್ದ ಕನಸು ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘದ ಮೂಲಕ ಇಂದು ಸಾಕಾರಗೊಳ್ಳುತ್ತಿದೆ ಎಂದು ಪೊಲೀಸ್ ವೃತ್ತ ನಿರೀಕ್ಷಕ ಗುರಣ್ಣ ಎಸ್ ಹೆಬ್ಬಾಳ್ ತಿಳಿಸಿದರು. ಶ್ರೀ…

ಹೊಸನಗರ

ಹೊಸನಗರ ; ಭೂತ ಬಂಗಲೆಯಾಗಲಿದೆ ತಹಸೀಲ್ದಾರ್ ಮನೆ !

ಹೊಸನಗರ : ಸುಮಾರು 30ವರ್ಷಗಳ ಹಿಂದೆ ಪ್ರತಿಯೊಬ್ಬ ತಹಸೀಲ್ದಾರರು ಇಲ್ಲಿನ ತಹಸೀಲ್ದಾರ್ ಮನೆಯೆಂದೇ ಕರೆಸಿಕೊಳ್ಳುವ ತಾಲ್ಲೂಕು ಕಛೇರಿಗೆ ಎದುರು ಕಾಣುವ ನೆಹರು ಮೈದಾನದ ಪಕ್ಕದಲ್ಲಿರುವ ತಹಸೀಲ್ದಾರ್ ಮನೆಯಲ್ಲಿ ವಾಸಿಸುತ್ತಿದ್ದರು. ಆದರೆ ಈ ಹಿಂದೆ…