ಹೊಸನಗರ

ಹೊಸನಗರ

ಹೊಸನಗರ ; ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿನ ಸಮಸ್ಯೆ ಇತ್ಯರ್ಥಪಡಿಸುವಂತೆ ಶಿಕ್ಷಕರಿಂದ ಮನವಿ

ಹೊಸನಗರ ; ರಾಜ್ಯ ಕಾಂಗ್ರೆಸ್ ಸರ್ಕಾರ ಸೆ. 22 ರಿಂದ ಅ. 7ರವರೆಗೆ ಶಿಕ್ಷಕರನ್ನು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ಗಣತಿಗಾಗಿ ಶಿಕ್ಷಕರನ್ನು ನೇಮಿಸಲಾಗಿದ್ದು ಆ ಶಾಲೆಯಲ್ಲಿ ಆ ಭಾಗದಲ್ಲಿ ಕೆಲಸ ಮಾಡುವ…

ಹೊಸನಗರ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ | ಬಿಲ್ಲವ ಎಂದೇ ಬರೆಸಿ ; ಸುಮತಿ ಪೂಜಾರ್

ಹೊಸನಗರ ; ರಾಜ್ಯ ಸರ್ಕಾರ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಕೈಗೊಂಡಿದ್ದು ನಮ್ಮ ಸಮಾಜದವರು ಬಿಲ್ಲವ ಎಂದೇ ನಮೂದಿಸಬೇಕು ಎಂದು ಹೊಸನಗರ ಬಿಲ್ಲವ ಸಮಾಜದ ಅಧ್ಯಕ್ಷೆ ಸುಮತಿ ಆರ್. ಪೂಜಾರ್ ತಿಳಿಸಿದರು. ಬಿಲ್ಲವ ಸಮಾಜದ…

ಹೊಸನಗರ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ – ಶಿಕ್ಷಕರ ಅಸಮರ್ಪಕ ನಿಯೋಜನೆಗೆ ವ್ಯಾಪಕ ಖಂಡನೆ

ಹೊಸನಗರ ; ನಿನ್ನೆಯಿಂದ ರಾಜ್ಯಾದ್ಯಂತ ಆರಂಭವಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಹೊಸನಗರ ತಾಲ್ಲೂಕಿನಲ್ಲಿ ಹಲವು ಗೊಂದಲಗಳ ಗೂಡಾಗಿದ್ದು, ಶಿಕ್ಷಕರ ಆಕ್ರೋಶಕ್ಕೆ ಕಾರಣವಾಗಿದೆ. ನಿನ್ನೆ ಸಂಜೆ ಶಿಕ್ಷಕರನ್ನು ನಿಯೋಜನೆ ಮಾಡಿದ ಮಾಹಿತಿ ಸರ್ವೇ…

ಹೊಸನಗರ

ತೀರ್ಥಹಳ್ಳಿಯಲ್ಲಿ ಸೆ. 27-28 ರಂದು ಮಂಜು ಶ್ರೀ ಕಪ್ ರಾಪಿಡ್ ಓಪನ್ ಚೆಸ್ ಪಂದ್ಯಾವಳಿ ; ನಿವೃತ್ತ ಎಸಿಎಫ್ ಮಂಜುನಾಥ್

ಹೊಸನಗರ : ತೀರ್ಥಹಳ್ಳಿಯ ಮಂಜುಶ್ರೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಾಜ್ಯ ಮಟ್ಟದ ಓಪನ್ ರಾಪಿಟ್ ಚೆಸ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಮಂಜುಶ್ರೀ ಟ್ರಸ್ಟ್ ಅಧ್ಯಕ್ಷ ಹಾಗೂ ನಿವೃತ್ತ ಎಸಿಎಫ್ ಕೆ.ಎಸ್ ಮಂಜುನಾಥ್‌ ತಿಳಿಸಿದರು.…

ಹೊಸನಗರ

ಪ್ರಬಂಧ ಸ್ಪರ್ಧೆ ; ಜಿ.ಪಿ. ಅನನ್ಯ ರಾಜ್ಯ ಮಟ್ಟಕ್ಕೆ ಆಯ್ಕೆ

ಹೊಸನಗರ : ಇತ್ತೀಚೆಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು ರಾಷ್ಟ್ರಪಿತ ಮಹಾತ್ಮಗಾಂಧಿ ಅವರ 156ನೇ ಜನ್ಮ ದಿನಾಚರಣೆ ಅಂಗವಾಗಿ ಶಿವಮೊಗ್ಗದ ಬಾಪೂಜಿ ಪ್ರಥಮದರ್ಜೆ ಕಾಲೇಜು ಅವರಣದಲ್ಲಿ ಜಿಲ್ಲೆಯ 18 ಕಾಲೇಜುಗಳ 36…

ಹೊಸನಗರ

ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯ ; ಉದ್ಯಮಿ ಉಮೇಶ್ ಹಾಲಗದ್ದೆ

ಹೊಸನಗರ ; ಯಾವುದೇ ಕ್ರೀಡಾ ಚಟುವಟಿಕೆಗಳಲ್ಲಿ ಸೋಲು-ಗೆಲುವು ಸಾಮಾನ್ಯ ಸಂಗತಿ.  ಕ್ರೀಡಾಪಟುಗಳು ಆಸಕ್ತಿಯಿಂದ ಕ್ರೀಡೆಗಳಲ್ಲಿ ಭಾಗವಹಿಸಿ ಅತಿಮುಖ್ಯ. ಆದರೆ, ಸ್ಪರ್ಧಾಳು ಇದನ್ನು ಸ್ಪೂರ್ತಿಯಿಂದ ತೆಗೆದುಕೊಳ್ಳಬೇಕೆ ವಿನಃ ಯಾವುದೇ ಗೊಂದಲಕ್ಕೆ ಎಡೆಮಾಡಿ ಕೊಡಬಾರದು ಎಂದು ಬಿಜೆಪಿ…

ಹೊಸನಗರ

ಸಹಕಾರಿ ಕ್ಷೇತ್ರದಲ್ಲಿ ಮುಲಾಜು ಬೇಡ ; ಡಯೆಟ್ ಪ್ರಾರ್ಚಾರ್ಯ ಹೆಚ್.ಆರ್. ಕೃಷ್ಣಮೂರ್ತಿ

ಹೊಸನಗರ ; ಸಹಕಾರಿ ಕ್ಷೇತ್ರದಲ್ಲಿ ಮುಲಾಜು ಇರಬಾರದು. ‌ಪ್ರಾಮಾಣಿಕತೆ, ನಿಷ್ಠುರತೆ ಹೊಂದಿದಲ್ಲಿ ಮಾತ್ರವೇ ಸಂಘ ಲಾಭ ಗಳಿಸಲು ಸಾಧ್ಯವೆಂದು ಜಿಲ್ಲಾ ಶಿಕ್ಷಣ ಡಯಟ್ ಪ್ರಾಚಾರ್ಯ, ನಿಕಟಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ ತಿಳಿಸಿದರು. ಪಟ್ಟಣದ…

ಹೊಸನಗರ

ಹೊಸನಗರ ; ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ 80ನೇ ವರ್ಷದ ಸರ್ವ ಸದಸ್ಯರ ಸಭೆ | ಬಡವರ ಏಳಿಗೆಗೆ ಬ್ಯಾಂಕ್‌ ಶ್ರಮಿಸುತ್ತಿದೆ ; ಎಂ.ವಿ. ಜಯರಾಮ್

ಹೊಸನಗರ : ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಗ್ರಾಮೀಣ ಬ್ಯಾಂಕ್ ಅಭಿವೃದ್ಧಿಗಾಗಿ ಸುಮಾರು 30 ವರ್ಷಗಳಿಂದ ಅಧ್ಯಕ್ಷರಾಗಿ ಸಾಕಷ್ಟು ಬಾರಿ ನಿರ್ದೇಶಕನಾಗಿ ಸೇವೆ ಸಲ್ಲಿಸುತ್ತಿದ್ದು ನನ್ನ ಕಾಲಾವಧಿಯಲ್ಲಿ ಬ್ಯಾಂಕ್‌ಗೆ ಯಾವುದೇ ಚ್ಯುತಿ ಬಾರದಂತೆ…

ಹೊಸನಗರ

ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ ; ಸಿಡಿಪಿಒ ಕಚೇರಿ ಮೇಲ್ವಿಚಾರಕಿ ಕು|| ದಿವ್ಯ

ಹೊಸನಗರ ; ಇಲ್ಲಿನ ಸಿಡಿಪಿಒ ಕಛೇರಿ ವತಿಯಿಂದ ತಾಲೂಕಿನ ಎಂ.ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಪೋಷಣ್ ಅಭಿಯಾನ ಯೋಜನೆಯಡಿ ಪೋಷಣ್ ಮಾಸಾಚರಣೆ ಹಾಗೂ ಮಾತೃ ವಂದನ ಸಪ್ತಾಹ ಹಮ್ಮಿಕೊಳ್ಳಲಾಗಿತ್ತು. ಸಿಡಿಪಿಒ ಕಚೇರಿ ಮೇಲ್ವಿಚಾರಕಿ…

ಹೊಸನಗರ

ಹೊಸನಗರ ; ತಾಲೂಕು ಕಚೇರಿಯ ನಾಗರಾಜ ಕಿಣಿ ನಿಧನ

ಹೊಸನಗರ : ಇಲ್ಲಿನ ತಾಲೂಕು ಕಚೇರಿಯ ಸಿಬ್ಬಂದಿ ನಾಗರಕೊಡಿಗೆ ಮೂಲದ ನಾಗರಾಜ ಕಿಣಿ (56) ಮಂಗಳವಾರ ನಿಧನರಾದರು. ಮೃತರು ಪತ್ನಿ ಸೇರಿದಂತೆ ಮೂವರು ಮಕ್ಕಳನ್ನು ಅಗಲಿದ್ದಾರೆ. ತಾಲೂಕಿನ ಸಂಪೆಕಟ್ಟೆ ರುದ್ರಭೂಮಿಯಲ್ಲಿ ಮೃತರ ಅಂತ್ಯ…