ಹೊಸನಗರ

ಹೊಸನಗರ

ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ನುಸುಳಿದರೆ ಸಂಘಕ್ಕೆ ಅದೋಗತಿ ತಪ್ಪದು ; ಶಾಸಕ ಬೇಳೂರು

ಹೊಸನಗರ ; ರೈತ ದೇಶದ ಬೆನ್ನೆಲುಬು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತಾಪಿವರ್ಗಕ್ಕೆ ಅನೇಕ ರೀತಿ ಸೌಲಭ್ಯಗಳನ್ನು ನೀಡುತ್ತಿದ್ದು, ಕೃಷಿಕರನ್ನು ಬೆಂಬಲಿಸುತ್ತಿದೆ. ಆದರೆ, ರೈತರು ತಮ್ಮ ವ್ಯಾಪ್ತಿ ಮೀರಿ ಹೆಚ್ಚಿನ ಬಡ್ಡಿಗೆ ಖಾಸಗಿಯವರಿಂದ…

ಹೊಸನಗರ

ಪತ್ರಕರ್ತ ರವಿರಾಜ್ ಎಂ.ಜಿ ಭಟ್‌ಗೆ ಮಾತೃ ವಿಯೋಗ

ಹೊಸನಗರ ; ವಿಜಯ ಕರ್ನಾಟಕ ದಿನಪತ್ರಿಕೆ ಹೊಸನಗರ ತಾಲೂಕು ವರದಿಗಾರ ರವಿರಾಜ್‌ ಎಂ.ಜಿ. ಭಟ್ ತಾಯಿ ಗೌರಮ್ಮ (84) ಅನಾರೋಗ್ಯದಿಂದ ಇಂದು ತಮ್ಮ ಸ್ವಗೃಹ ಮಾರುತಿಪುರದಲ್ಲಿ ನಿಧನರಾದರು. ಮೃತರು ಮೂವರು ಪುತ್ರಿಯರು, ಓರ್ವ…

ಹೊಸನಗರ

ಮಧ್ಯವರ್ತಿಗಳಿಗೆ ಅಡಿಕೆ ಹಾಕದಿರಿ ; ಆರ್.ಎಂ. ಮಂಜುನಾಥಗೌಡ

ಹೊಸನಗರ ; ಯಾವುದೇ ಸಂಘ-ಸಂಸ್ಥೆಗಳಲ್ಲಿ ಉನ್ನತ ಸ್ಥಾನ ಪಡೆದ ಅಧ್ಯಕ್ಷ ಹಾಗೂ ಕಾರ್ಯಕಾರಿ ಸಮಿತಿ ಸರಿಯಿದ್ದರೆ ಆ ಸಂಸ್ಥೆ ಅತೀ ಎತ್ತರಕ್ಕೆ ಬೆಳೆದು ಏಳಿಗೆ ಕಾಣಲು ಸಾಧ್ಯ. ತುಂಗಾ ಅಡಿಕೆ ಮಂಡಿ ಆರು…

ಹೊಸನಗರ

ಹೊಸನಗರ ; ಉಕ್ಕಡ ಮಗುಚಿ ಯುವಕ ನೀರುಪಾಲು !

ಹೊಸನಗರ ; ಹೊಳೆ ದಾಟುವಾಗ ತೆಪ್ಪ ಮಗುಚಿ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊಸೂರು (ಸಂಪೆಕಟ್ಟೆ) ಗ್ರಾಪಂ ವ್ಯಾಪ್ತಿಯ ಬಂಟೋಡಿ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಪೂರ್ಣೇಶ್ (22)…

ಹೊಸನಗರ

ಷೇರುದಾರರ ನಂಬಿಕೆ ಕಾಪಾಡುವುದು ಆಡಳಿತ ಮಂಡಳಿಯ ಗುರುತರ ಜವಾಬ್ದಾರಿ ; ಶ್ರೀ ಜೇನುಕಲ್ಲಮ್ಮ ಸೌಹಾರ್ದ ಸಹಕಾರಿ ಅಧ್ಯಕ್ಷ ಬಿ.ಜಿ. ಸತ್ಯನಾರಾಯಣ

ಹೊಸನಗರ ; ಸೌಹಾರ್ದ ಸಹಕಾರಿಯೊಂದು ಸ್ಥಾಪನೆಗೊಂಡ ಮೂರೇ ವರ್ಷಗಳಲ್ಲಿ ಲಾಭದತ್ತ ಮುಖಮಾಡುತ್ತಿರುವುದು ಆಶಾದಾಯಕ ಬೆಳವಣಿಗೆ ಆಗಿದೆ ಎಂದು ಶಿವಮೊಗ್ಗ ಜಿಲ್ಲಾ ಡಿಸಿಸಿ ಬ್ಯಾಂಕ್‌ನ ನಿರ್ದೇಶಕ ಎಂ.ಎಂ. ಪರಮೇಶ್ವರ್ ಹರ್ಷ ವ್ಯಕ್ತಪಡಿಸಿದರು. ಪಟ್ಟಣದ ಈಡಿಗ…

ಹೊಸನಗರ

ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ

ಹೊಸನಗರ ; ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನಂತೆ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯು, ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ವಿವಿಧ ಸ್ಥಾನಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ…

ಹೊಸನಗರ

ಮುಂದಾಲೋಚನೆ ದೃಷ್ಟಿಯಿಂದ ಬೆಂಗಳೂರು ನಗರ ಸ್ಥಾಪಿಸಿದವರು ಕೆಂಪೇಗೌಡರು ; ಬೇಳೂರು ಗೋಪಾಲಕೃಷ್ಣ

ಹೊಸನಗರ ; ಇಂದು ಬೆಂಗಳೂರು ಇಷ್ಟು ಬೆಳೆದು ನಿಂತಿದೆ ಎಂದರೇ ಅದರ ಕೊಡುಗೆ ಕೆಂಪೇಗೌಡರಿಗೆ ಸೇರಬೇಕು. ಅವರು ಮುಂದಿನ ಬೆಂಗಳೂರು ಭವಿಷ್ಯವನ್ನು ಯೋಚಿಸಿ ರೂಪಿಸಿ ಬೆಂಗಳೂರು ಸ್ಥಾಪನೆ ಮಾಡದ್ದರು ಎಂದು ಶಾಸಕ ಬೇಳೂರು…

ಹೊಸನಗರ

ಹೆಚ್ಚುವರಿ ಶಿಕ್ಷಕರ ವರ್ಗಾವಣೆ ; ಆನೆಗದ್ದೆ ಶಾಲೆ ವಿದ್ಯಾರ್ಥಿಗಳಿಂದ ಉಪವಾಸ ಸತ್ಯಾಗ್ರಹ

ಹೊಸನಗರ ; ಹೆಚ್ಚುವರಿ ಪಟ್ಟಿಯಿಂದ ಈ ಶಾಲೆಯ ಅನ್ವಿತಾ ಸಿ ಎಂಬ ಶಿಕ್ಷಕಿಯನ್ನು ಕೈ ಬೀಡಬೇಕೆಂದು ಸುಮಾರು 41 ವಿದ್ಯಾರ್ಥಿಗಳು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ಮುಂಭಾಗ ಉಪವಾಸ ಸತ್ಯಾಗ್ರಹ ನಡೆಸಿದರು. ಎಸ್‌ಡಿಎಂಸಿ…

ಹೊಸನಗರ

ಕೊಪ್ಪಳ ಜಿಲ್ಲೆಯ ಅಧ್ಯಯನ ತಂಡದಿಂದ ನೀರೇರಿ ಶಾಲೆ ಭೇಟಿ

ಹೊಸನಗರ ; ಕರ್ನಾಟಕ ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳ ಸಹಯೋಗದಿಂದ ಕೊಪ್ಪಳ ಜಿಲ್ಲೆಯ ಶಿಕ್ಷಣ ಇಲಾಖೆಯ ವಿವಿಧ ಹಂತದ ಅಧಿಕಾರಿಗಳು ಮತ್ತು ಶಾಲಾಭಿವೃದ್ದಿ ಸಮಿತಿಯ ಪದಾಧಿಕಾರಿಗಳನ್ನು ಒಳಗೊಂಡ ಅಧ್ಯಯನ ತಂಡ ಶಿವಮೊಗ್ಗ ಜಿಲ್ಲೆಯ…

ಹೊಸನಗರ

ಹೊಸನಗರ ಹಾಲು ಉತ್ಪಾದನ ಸಂಘದಿಂದ ವಿದ್ಯಾನಿಧಿ ಯೋಜನೆ ಜಾರಿ ; ಹೆಚ್.ಜಿ. ಪ್ರವೀಣ್‌ಕುಮಾರ್

ಹೊಸನಗರ ; ಇಲ್ಲಿನ ಮಾವಿನಕೊಪ್ಪದಲ್ಲಿರುವ ಹಾಲು ಉತ್ಪಾದನ ಸಂಘದ ವತಿಯಿಂದ 2025-26ನೇ ಸಾಲಿನಿಂದ ಸಂಘದ ಸದಸ್ಯರ ಮಕ್ಕಳು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ 90% ಕಿಂತಲ್ಲೂ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಸನ್ಮಾನ ಹಾಗೂ…