ಹೊಸನಗರ

InShot 20260831 153230463
ಹೊಸನಗರ

ಹೊಸನಗರ : ಶಾಲೆ ಬಿಟ್ಟ ವಿದ್ಯಾರ್ಥಿನಿ ಮನೆಗೆ ಖುದ್ದು ಭೇಟಿ ನೀಡಿ ಮನವೊಲಿಸಿದ ನ್ಯಾಯಾಧೀಶರು

ಹೊಸನಗರ : ತಾಲ್ಲೂಕಿನಲ್ಲಿ ಸುಮಾರು 207 ವಿದ್ಯಾರ್ಥಿಗಳು ಶಾಲೆ ಬಿಟ್ಟಿದ್ದಾರೆ. ಅವರೆಲ್ಲರೂ ಪುನಃ ಶಾಲೆಗೆ ಕರೆ ತರುವ ಕಾರ್ಯಕ್ರಮ ನಡೆಯುತ್ತಿದ್ದು ಅದರಂತೆ ತಹಸೀಲ್ದಾರ್ ಭರತ್‌ರಾಜ್ ನೇತೃತ್ವದ ತಂಡ, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ನರೇಂದ್ರಕುಮಾರ್‌,…

InShot 20260830 210437769
ಹೊಸನಗರ

ರಿಪ್ಪನ್‌ಪೇಟೆ ; ಶ್ರದ್ದಾಭಕ್ತಿಯಿಂದ ಜರುಗಿದ ಗುರುಸಾರ್ವಭೌಮರ 355ನೇ ಆರಾಧನಾ ಮಹೋತ್ಸವ

ರಿಪ್ಪನ್‌ಪೇಟೆ ; ಗರ್ತಿಕೆರೆ, ಬೈರಾಪುರ, ಹರತಾಳು ರಾಘವೇಂದ್ರಸ್ವಾಮಿ ಮಠದಲ್ಲಿ ಗುರುರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ ಶ್ರದ್ದಾಭಕ್ತಿಯಿಂದ ಜರುಗಿತು. ಇಂದು ಬೆಳಗ್ಗೆ 9 ಗಂಟೆ ಗುರುರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ ಅಂಗವಾಗಿ…

InShot 20260830 151826027
ಹೊಸನಗರ

ಹೊಸನಗರ ರಾಘವೇಂದ್ರ ಸ್ವಾಮಿ ಬೃಂದಾವನದಲ್ಲಿ 355ನೇ ಆರಾಧನಾ ಮಹೋತ್ಸವ ; ಹರಿದು ಬಂದ ಭಕ್ತ ಸಾಗರ

ಹೊಸನಗರ : ಇಲ್ಲಿನ ಹಳೆ ಸಾಗರ ರಸ್ತೆಯಲ್ಲಿರುವ ಶ್ರೀ ಗುರುರಾಯರ 355ನೇ ಆರಾಧನಾ ಮಹೋತ್ಸವವ ಭಾನುವಾರ ಶ್ರದ್ಧಾ ಭಕ್ತಿಯಿಂದ ನೆರವೇರಿದ್ದು ದೇವಸ್ಥಾನಕ್ಕೆ ಭಕ್ತ ಸಾಗರವೇ ಹರಿದು ಬಂದಿತು. ಶನಿವಾರ ಸಂಜೆ ವಿವಿಧ ಧಾರ್ಮಿಕ…

ಹೊಸನಗರ : ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಪ್ರತಿಭಟನೆ; ಸಂಸದ ಬಿ.ವೈ. ರಾಘವೇಂದ್ರ ಏನಂದ್ರು? – BYR HOSANAGARA
ಹೊಸನಗರ

ಹೊಸನಗರ : ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಪ್ರತಿಭಟನೆ; ಸಂಸದ ಬಿ.ವೈ. ರಾಘವೇಂದ್ರ ಏನಂದ್ರು?

ಕಸ್ತೂರಿ ರಂಗನ್ ವರದಿ ಜಾರಿಯನ್ನು ವಿರೋಧಿಸಿ ಹೊಸನಗರದಲ್ಲಿ ಪಶ್ಚಿಮಘಟ್ಟ ರೈತ ಸಹಕಾರಿ ವೇದಿಕೆ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಮಾತನಾಡಿದ ಸಂಸದ ಬಿ.ವೈ. ರಾಘವೇಂದ್ರ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹಾಗೂ ಜನಪ್ರತಿನಿಧಿಗಳು ಒಟ್ಟಾಗಿ ಹೋರಾಡಿದರೆ ವರದಿ ಜಾರಿಯನ್ನು ತಡೆಯಬಹುದು ಎಂದು ಹೇಳಿದರು.

ಕಸ್ತೂರಿ ರಂಗನ್ ವರದಿ ವಿರುದ್ಧ ಹೊಸನಗರದಲ್ಲಿ ಹೋರಾಟ, ರೈತರ ಬೇಡಿಕೆ ಏನು? – MALANDTIMES
ಹೊಸನಗರ

ಕಸ್ತೂರಿ ರಂಗನ್ ವರದಿ ವಿರುದ್ಧ ಹೊಸನಗರದಲ್ಲಿ ಹೋರಾಟ, ರೈತರ ಬೇಡಿಕೆ ಏನು?

ಕಸ್ತೂರಿ ರಂಗನ್ ವರದಿ ಜಾರಿಯನ್ನು ವಿರೋಧಿಸಿ ಪಶ್ಚಿಮ ಘಟ್ಟ ರೈತ ಸಹಕಾರಿ ವೇದಿಕೆ ವತಿಯಿಂದ ಹೊಸನಗರದಲ್ಲಿ ಪಾದಯಾತ್ರೆ ನಡೆಯಿತು. ಕಾರಣಗಿರಿಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಿಂದ ಹೊಸನಗರ ಬಸ್ ನಿಲ್ದಾಣದವರೆಗೆ ನಡೆದ ಈ ಪಕ್ಷಾತೀತ ಹೋರಾಟದಲ್ಲಿ ರೈತರು, ಸಹಕಾರಿಗಳು, ಜನಪ್ರತಿನಿಧಿಗಳು ಮತ್ತು ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿ ಕೇರಳ ಮಾದರಿಯಲ್ಲಿ ವರದಿ ಮಾರ್ಪಾಡು ಮಾಡುವಂತೆ ಆಗ್ರಹಿಸಿದರು.

ಕಾರಣಗಿರಿಯಿಂದ ಹೊಸನಗರದವರೆಗೆ ರೈತರ ಪಾದಯಾತ್ರೆ, ಕಸ್ತೂರಿ ರಂಗನ್ ವರದಿ ವಿರುದ್ಧ ಬೃಹತ್ ಹೋರಾಟ – kasturirangan hosanagara
ಹೊಸನಗರ

ಕಾರಣಗಿರಿಯಿಂದ ಹೊಸನಗರದವರೆಗೆ ರೈತರ ಪಾದಯಾತ್ರೆ, ಕಸ್ತೂರಿ ರಂಗನ್ ವರದಿ ವಿರುದ್ಧ ಬೃಹತ್ ಹೋರಾಟ

ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬಾರದು ಎಂದು ಆಗ್ರಹಿಸಿ ಹೊಸನಗರದಲ್ಲಿ ಸಹಕಾರಿ ಒಕ್ಕೂಟಗಳ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ನಡೆಯಿತು. ಕಾರಣಗಿರಿ ದೇವಸ್ಥಾನದಿಂದ ತಾಲೂಕು ಕೇಂದ್ರದವರೆಗೆ ನಡೆದ ಜಾಥಾದಲ್ಲಿ ರೈತರು, ಕೃಷಿಕರು ಮತ್ತು ಸಹಕಾರಿಗಳು ಭಾಗವಹಿಸಿ ಕೇರಳ ಮಾದರಿಯಲ್ಲಿ ವರದಿ ಮಾರ್ಪಾಡು ಮಾಡುವಂತೆ ಒತ್ತಾಯಿಸಿದರು.

InShot 20260828 194516158
ಹೊಸನಗರ

ಕಸ್ತೂರಿ ರಂಗನ್ ವರದಿ ಜಾರಿ ವಿಷಯದಲ್ಲಿ ಕೇಂದ್ರ ಸರ್ಕಾರದ ಪಾತ್ರವಿಲ್ಲ : ಆರಗ ಜ್ಞಾನೇಂದ್ರ

ಹೊಸನಗರ : ಸುಮಾರು 13 ವರ್ಷಗಳಲ್ಲಿ ಕಸ್ತೂರಿ ರಂಗನ್ ವರದಿಯನ್ನು ಜಾರಿ ಮಾಡಬೇಕು ಎಂದು ಪರಿಸರವಾದಿಗಳು ಸುಪ್ರೀಂಕೋರ್ಟ್ ಮೇಟ್ಟಿಲೇರಿದ್ದು ಸತತ 6 ಬಾರಿ ಇದರ ಬಗ್ಗೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್…

InShot 20260828 185157500
ಹೊಸನಗರ

ಕ್ರೀಡೆ ಮಕ್ಕಳ ದೈಹಿಕ ಮಾಸಿಕ ಬೆಳವಣಿಗೆ ಸಹಕಾರಿ : ಬಿಇಒ ವೈ. ಗಣೇಶ್

ರಿಪ್ಪನ್‌ಪೇಟೆ : ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವನೆ ಕ್ರೀಡಾಪಟುಗಳಲ್ಲಿ ಮುಖ್ಯವಾಗದೆ. ಕ್ರೀಡೆ ಕೇವಲ ದೈಹಿಕ ಆರೋಗ್ಯಕ್ಕೆ ಮಾತ್ರವಲ್ಲದೆ ಓದಿನ ಏಕಾಗ್ರತೆಗೂ ಮಾನಸಿಕವಾದ ಆರೋಗ್ಯಕ್ಕೂ ಪೂರಕವಾಗಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಗಣೇಶ್ ಹೇಳಿದರು.…

InShot 20260828 152033438
ಹೊಸನಗರ

ನಾರಾಯಣ ಗುರುಗಳ ತತ್ವಾದರ್ಶ ಪಾಲನೆಯಿಂದ ಮಾತ್ರ ಸಮಾಜ ತಿದ್ದಲು ಸಾಧ್ಯ : ಡಾ. ಜಿ.ಡಿ. ನಾರಾಯಣ್ಣಪ್ಪ

ಹೊಸನಗರ : 12ನೇ ಶತಮಾನದಲ್ಲಿ ಬಸವಣ್ಣನವರು ಯಾವ ರೀತಿಯಲ್ಲಿ ಜಾತಿ ಪದ್ದತ್ತಿಯನ್ನು ನಿರ್ಮೂಲನೆ ಮಾಡಬೇಕು ಎಂದು ಹೋರಾಟ ನಡೆಸಿದರೂ ಅದೇ ರೀತಿ 18ನೇ ಶತಮಾನದಲ್ಲಿ ಸಮಾಜದಲ್ಲಿ ಬೆಳದಿದ್ದ ಸಮಾಜದ ಜಾತಿಯತೆಯ ಅಂಕು-ಡೊಂಕುಗಳನ್ನು ತಿದ್ದಿ…

InShot 20260827 220902268
ಹೊಸನಗರ

ಅಪಾಯದ ಸ್ಥಿತಿಯಲ್ಲಿರುವ ರಿಪ್ಪನ್‌ಪೇಟೆ ಕೆನರಾ ಬ್ಯಾಂಕ್ ಕಟ್ಟಡ ; ಜೀವ ಭಯದಲ್ಲಿ ಗ್ರಾಹಕರು, ಸಿಬ್ಬಂದಿಗಳು

ರಿಪ್ಪನ್‌ಪೇಟೆ : ಇಲ್ಲಿನ ರಾಷ್ಟ್ರೀಕೃತ ಕೆನರಾ ಬ್ಯಾಂಕ್ ಶಾಖೆಯ ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು ಭಾರಿ ಮಳೆ ಬಂದರೆ ಗ್ರಾಹಕರು ಮತ್ತು ಬ್ಯಾಂಕ್ ಅಧಿಕಾರಿಗಳು, ಸಿಬ್ಬಂದಿ ವರ್ಗ ಛತ್ರಿ ಹಿಡಿದುಕೊಂಡು ವ್ಯವಹಾರ ನಡೆಸಬೇಕಾದ ಅನಿವಾರ್ಯತೆ…