ಹೊಸನಗರ

ಹೊಸನಗರ

ಹೊಸನಗರ ಪ.ಪಂ. ವ್ಯಾಪ್ತಿಗೆ ಸರ್ಕಾರದಿಂದ ₹ 2.5 ಕೋಟಿ ಅನುದಾನ ಬಿಡುಗಡೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ ; ರಾಜ್ಯ ಕಾಂಗ್ರೆಸ್ ಸರ್ಕಾರ ಹೊಸನಗರ ಪಟ್ಟಣ ಪಂಚಾಯತಿ ಕಾಮಗಾರಿಗಳನ್ನು ನಡೆಸಲು ಸುಮಾರು ಅಂದಾಜು ₹ 2.5 ಕೋಟಿಯಷ್ಟು ಹಣ ಬಿಡುಗಡೆ ಮಾಡಿದ್ದು ಮಳೆಗಾಲ ಮುಗಿದ ತಕ್ಷಣ ಕಾಮಗಾರಿಯನ್ನು ಆರಂಭಿಸುವುದಾಗಿ ಹೊಸನಗರ-ಸಾಗರ…

ಹೊಸನಗರ

ಹೊಸನಗರದಲ್ಲಿ ದಾಖಲೆಯ 134 ಯೂನಿಟ್ ರಕ್ತ ಸಂಗ್ರಹ : ವಿಶಿಷ್ಟ ದಾಖಲೆ ಬರೆದ ಶಿಬಿರ

ಹೊಸನಗರ ; 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಸ್ಥಳೀಯ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಾಜ್ಯ ಸರಕಾರಿ ನೌಕರರ ಸಂಘದ  ತಾಲೂಕು ಘಟಕ, ಜೇಸಿಐ ಹೊಸನಗರ ಕೊಡಚಾದ್ರಿ,ತಾಲೂಕು…

ಹೊಸನಗರ

ಮಳೆ ನಡುವೆ ಹೊಸನಗರ ನೆಹರು ಮೈದಾನದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ | ಸ್ವಾತಂತ್ರ್ಯ ಪೂರ್ವದಲ್ಲಿ ಭಾರತದ ಮೂಲ ಸೌಕರ್ಯಗಳು ಮತ್ತು ಆರ್ಥಿಕ ಸ್ಥಿತಿ ಹೀನಾಯವಾಗಿತ್ತು ; ತಹಸೀಲ್ದಾರ್ ರಶ್ಮಿ ಹಾಲೇಶ್

ಹೊಸನಗರ ; ಬೃಹತ್ ಪ್ರಮಾಣದ ಕೃಷಿ ಆಧಾರಿತ ಆರ್ಥಿಕತೆ ಇದ್ದು ಕೈಗಾರಿಕೆಗಳನ್ನು ಯೂರೋಪಿನ ಶಕ್ತಿಗಳು ನಿಯಂತ್ರಣ ಮಾಡುತ್ತಿದ್ದರು ಇವುಗಳ ಪರಿಣಾಮವಾಗಿ ದೇಶದ ಆರ್ಥಿಕತೆ ಹೆಚ್ಚು ಸೀಮಿತವಾಗಿದ್ದರೂ ಸ್ವಾತಂತ್ರ್ಯ ಪೂರ್ವದಲ್ಲಿ ಆರ್ಥಿಕ ಶಕ್ತಿಯಲ್ಲಿ ಬಲ…

Adike Price
ಹೊಸನಗರ

ಹೊಸನಗರ: 60,000 ದಾಟಿದ ಅಡಿಕೆ ಬೆಲೆ !

ಹೊಸನಗರ: ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ ಮುಂದುವರಿಯುತ್ತಿದ್ದು, ಹೊಸನಗರದಲ್ಲಿ ಇಂದು ಕ್ವಿಂಟಾಲ್‌ಗೆ ಗರಿಷ್ಠ ₹60,949 ತಲುಪಿದೆ. ಮಾರುಕಟ್ಟೆ ಮೂಲಗಳ ಪ್ರಕಾರ, ರಾಶಿ ಇಡಿ (RASHI EDI) ಅಡಿಕೆಯ ಕನಿಷ್ಠ ಬೆಲೆ ₹32,116 ಆಗಿದ್ದರೆ,…

ಹೊಸನಗರ

ಪುಸ್ತಕಗಳನ್ನು ಓದುವುದರಿಂದ ಜ್ಞಾನ ವೃದ್ಧಿ ; ಗುರುದೇವ ಭಂಡಾರ್ಕರ್

ಹೊಸನಗರ ; ಪುಸ್ತಕಗಳನ್ನು ಓದುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಹಿರಿಯ ಬರಹಗಾರರು ಹಾಗೂ ಓದುಗರ ಗುರುದೇವ ಭಂಡಾರ್ಕರ್‌ ಹೇಳಿದರು. ಇಲ್ಲಿನ ಬಸ್ ನಿಲ್ದಾಣದ ಸಮೀಪವಿರುವ ಕೇಂದ್ರ ಗ್ರಂಥಾಲಯದ ಆವರಣದಲ್ಲಿ ಗ್ರಂಥಪಾಲಕರ ದಿನಾಚರಣೆಯನ್ನು ಏರ್ಪಡಿಸಲಾಗಿದ್ದು…

ಹೊಸನಗರ

ದೇವಸ್ಥಾನ ಸ್ವಚ್ಚಗೊಳಿಸಿದರೆ ಮನಸ್ಸು ಸ್ವಚ್ಚವಾದಂತೆ ; ಪ್ರದೀಪ್ ಕೆ.ಆರ್

ಹೊಸನಗರ : ದೇವಸ್ಥಾನ ಸ್ವಚ್ಚಗೊಳಿಸಿದರೆ ನಮ್ಮ ಮನಸ್ಸು ಸ್ವಚ್ಚವಾದಂತೆ ಎಂದು ಹೊಸನಗರದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪ್ರದೀಪ್ ಕೆ.ಆರ್‌ ಹೇಳಿದರು. ಇಲ್ಲಿನ ಮಾವಿನಕೊಪ್ಪ ಗಂಗಾಧರೇಶ್ವರ ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಿ ಮಾತನಾಡಿದ ಅವರು,…

ಹೊಸನಗರ

ಆ. 13ರಂದು ಹೊಸನಗರದಲ್ಲಿ ಮಾಮ್‌ಕೋಸ್ ಷೇರುದಾರರ ಸಭೆ

ಹೊಸನಗರ ; ಆ. 13ರ ಬುಧವಾರ ಮಧ್ಯಾಹ್ನ 3:30ಕ್ಕೆ ಮಾಮ್‌ಕೋಸ್ ಷೇರುದಾರರ ಸಭೆಯನ್ನು ಮಾಮ್‌ಕೋಸ್ ಉಪಾಧ್ಯಕ್ಷ ಮಹೇಶ್ ಹುಲ್ಕುಳಿಯವರ ಅಧ್ಯಕ್ಷತೆಯಲ್ಲಿ ಚೌಡಮ್ಮ ರಸ್ತೆಯ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಮಾಮ್‌ಕೋಸ್ ಸಭಾಂಗಣದಲ್ಲಿ ನಡೆಯಲಿದೆ ಎಂದು…

ಹೊಸನಗರ

ಹೊಸನಗರ ರಾಘವೇಂದ್ರ ಸ್ವಾಮಿ ಬೃಂದಾವನದಲ್ಲಿ 354ನೇ ಆರಾಧನಾ ಮಹೋತ್ಸವ ; ಹರಿದು ಬಂದ ಭಕ್ತ ಸಾಗರ

ಹೊಸನಗರ ; ಇಲ್ಲಿನ ಹಳೇ ಸಾಗರ ರಸ್ತೆಯಲ್ಲಿರುವ ಶ್ರೀ ಗುರುರಾಯರ ಬೃಂದಾವನದಲ್ಲಿ 354ನೇ ಆರಾಧನಾ ಮಹೋತ್ಸವವನ್ನು ಸೋಮವಾರ ಏರ್ಪಡಿಸಲಾಗಿದ್ದು ಭಕ್ತ ಸಾಗರವೇ ಹರಿದು ಬಂದಿತು. ಭಾನುವಾರ ಸಂಜೆ ವಿವಿಧ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು…

Accident

ಚಾಲಕನ ನಿಯಂತ್ರಣ ತಪ್ಪಿ ಕೊಡಚಾದ್ರಿಗೆ ಹೋಗುತ್ತಿದ್ದ ಜೀಪ್ ಪಲ್ಟಿ !

ಹೊಸನಗರ ; ಚಾಲಕನ ನಿಯಂತ್ರಣ ತಪ್ಪಿ ಕೊಲ್ಲೂರಿನಿಂದ ಕೊಡಚಾದ್ರಿಗೆ ಹೋಗುತ್ತಿದ್ದ ಜೀಪ್ ಪಲ್ಟಿಯಾದ ಘಟನೆ ಇೃದು ನಿಟ್ಟೂರು – ಕಟ್ಟಿನಹೊಳೆ ಮಾರ್ಗದ ಕುಂಬಳೆ ಗ್ರಾಮದ ಬಳಿ ನಡೆದಿದೆ. ಜೀಪ್‌ನಲ್ಲಿ ಕೇರಳ ಮೂಲದ 8…

ಹೊಸನಗರ

ಸಮಾಜದ ಅಂಕು-ಡೊಂಕು ತಿದ್ದುವ ಸಾಧನ ದಿನಪತ್ರಿಕೆಗಳು ; ಬೇಳೂರು ಗೋಪಾಲಕೃಷ್ಣ

ಹೊಸನಗರ ; ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಸಾಧನವೇ ದಿನಪತ್ರಿಕೆ. ಗ್ರಾಮೀಣ ಪ್ರದೇಶದ ಹತ್ತು ಹಲವು ಸಮಸ್ಯೆಗಳನ್ನು ಎತ್ತಿ ಹಿಡಿಯುವ ರಾಜಕಾರಣಿಗಳನ್ನು ಎಚ್ಚರಿಸುವ ಕೆಲಸದಲ್ಲಿ ಗ್ರಾಮೀಣ ಪತ್ರಕರ್ತರ ಪಾತ್ರ ಹಿರಿದಾಗಿದೆ ಎಂದು ಶಾಸಕ ಹಾಗೂ…