ಹೊಸನಗರ

ಹೊಸನಗರ

ರೈತರಿಂದ ಸಂಸ್ಕರಣ ಯಂತ್ರೋಪಕರಣ ವಿತರಣೆಗೆ ಅರ್ಜಿ ಆಹ್ವಾನ ; ಸಚಿನ್ ಹೆಗಡೆ

ಹೊಸನಗರ ; ಪ್ರಸಕ್ತ ಸಾಲಿನ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಡಿ ರೈತರಿಗೆ ಸಂಸ್ಕರಣಾ ಯಂತ್ರೋಪಕರಣಗಳ ವಿತರಣೆಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಹೊಸನಗರ ಸಹಾಯಕ ಕೃಷಿ ನಿರ್ದೆಶಕ ಸಚಿನ್ ಹೆಗಡೆ ತಿಳಿಸಿದರು. ಕಬ್ಬಿನ ರಸ ತೆಗೆಯುವ…

ಹೊಸನಗರ

ಹೂವಿನಕೋಣೆ ಶಾಲೆ ನೀರಿಗೆ ವಿಷ ಬೆರೆಸಿದ ಪ್ರಕರಣ: ತನಿಖೆಯಲ್ಲಿ ಬಹಿರಂಗವಾದ ಶಾಕಿಂಗ್ ಸತ್ಯ

ಹೊಸನಗರ : ತಾಲೂಕಿನ ಹೂವಿನಕೋಣಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದ ನೀರಿಗೆ ವಿಷ ಹಾಕಿದ ಪ್ರಕರಣದ ತನಿಖೆ ಇದೀಗ ಮಹತ್ವದ ತಿರುವು ಪಡೆದಿದೆ. ನಾಲ್ಕು ದಿನಗಳ ಹಿಂದೆ ಈ ಶಾಲೆಯಲ್ಲಿ ಕುಡಿಯುವ ನೀರಿನ…

ಹೊಸನಗರ

ರಿಪ್ಪನ್‌ಪೇಟೆ ; ಈದ್‌ಮಿಲಾದ್, ಗಣಪತಿ ಹಬ್ಬದ ಪ್ರಯುಕ್ತ ಪೊಲೀಸರಿಂದ ರೂಟ್‌ಮಾರ್ಚ್ | ಮನೆ ಕಳವು !

ರಿಪ್ಪನ್‌ಪೇಟೆ ; ಮುಂಬರುವ ಗಣೇಶ ಮತ್ತು ಈದ್‌ಮಿಲಾದ ಹಬ್ಬದ ಅಂಗವಾಗಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಬೆನ್ನೂರು ನೇತೃತ್ವದಲ್ಲಿ ಇಂದು ರೂಟ್ ಮಾರ್ಚ್ ಮಾಡುವ ಮೂಲಕ ಮಾರ್ಗವನ್ನು ಪರಿಶೀಲನೆ ನಡೆಸಿದರು. ನಂತರ…

ಹೊಸನಗರ

ಹೂವಿನಕೋಣೆ ಶಾಲೆ ನೀರಿನ ಟ್ಯಾಂಕ್‌ಗೆ ವಿಷಪ್ರಾಶನ ತನಿಖೆ ಚುರುಕು ; ಘಟನಾ ಸ್ಥಳಕ್ಕೆ ಎಸ್‌ಪಿ ಭೇಟಿ

ಹೊಸನಗರ ; ತಾಲೂಕಿನ ಹೂವಿನಕೋಣೆ ಸರಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಪ್ರಕರಣದ ಕುರಿತು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಕರಣವನ್ನು ಭೇದಿಸಲು ವಿಶೇಷ ತಂಡವನ್ನು ರಚಿಸಿದ್ದು, ಹಲವು ಆಯಾಮಗಳಿಂದ…

ಹೊಸನಗರ

ಹೂವಿನಕೋಣೆ ಶಾಲೆ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಪ್ರಕರಣ ; ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ – ಸಿಎಂ ಸಿದ್ದರಾಮಯ್ಯ

ಹೊಸನಗರ ; ಶಿವಮೊಗ್ಗ ಜಿಲ್ಲೆಯ ತಾಲ್ಲೂಕಿನ ಸರ್ಕಾರಿ ಶಾಲೆಯಲ್ಲಿ ಕುಡಿಯುವ ನೀರಿನ ಟ್ಯಾಂಕ್‌ಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣ ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಈ…

ಹೊಸನಗರ

ಹುಲಿಕಲ್ ಬಳಿ ವಿದ್ಯುತ್ ಕಂಬಕ್ಕೆ ವಾಹನ ಡಿಕ್ಕಿ: ಚಾಲಕ ಸ್ಥಳದಲ್ಲೇ ದುರ್ಮರಣ

ಹೊಸನಗರ: ಹೊಸನಗರದಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಬಡಾ ದೋಸ್ತ್ ವಾಹನವು ಹುಲಿಕಲ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ಚಾಲಕ ಸ್ಥಳದಲ್ಲೇ ಮೃತಪಟ್ಟುಮತ್ತೊಬ್ಬರು ಗಾಯಗೊಂಡ ದುರ್ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಮೃತನನ್ನು ಕುಂದಾಪುರ…

ಹೊಸನಗರ

ಮಾನವ ಕಳ್ಳಸಾಗಣೆ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ ; ಪಿಎಸ್ಐ ರಾಜುರೆಡ್ಡಿ ಬೆನ್ನೂರು

ರಿಪ್ಪನ್‌ಪೇಟೆ ; ಮಾನವ ಕಳ್ಳ ಸಾಗಣೆಯಂತಹ ಹೀನಕೃತ್ಯದ ಅಪರಾಧ ಕೃತ್ಯದಿಂದ ಮುಕ್ತಗೊಳಿಸಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಬೆನ್ನೂರು ಕರೆ ನೀಡಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪ್ರಥಮದರ್ಜೆ…

ಹೊಸನಗರ

ಒತ್ತುವರಿ ತೆರವು ನೆಪದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಮನೆ ಧ್ವಂಸ ಮಾಡಿ ದವಸ-ಧಾನ್ಯ ರಸ್ತೆಗೆ ಎಸೆದಿದ್ದಾರೆ ; ಪೊಲೀಸ್ ಠಾಣೆಗೆ ದೂರು

ಹೊಸನಗರ ; ತಾಲ್ಲೂಕಿನ ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಅರಳಿಕೊಪ್ಪ ಗ್ರಾಮದಲ್ಲಿ ಹೊಸನಗರ ಅರಣ್ಯ ಇಲಾಖೆಯ ಸಿಬ್ಬಂದಿಗಳು ಅರಣ್ಯ ಒತ್ತುವರಿ ಜಾಗ ತೆರವು ಕಾರ್ಯಾಚರಣೆ ನಡೆಸಿದ್ದು ಕಾರ್ಯಾಚರಣೆಯಲ್ಲಿ ಮನೆ ಧ್ವಂಸ ಮಾಡುವುದರ ಜೊತೆಗೆ…

ಹೊಸನಗರ

ಮನೆ ಮನೆಗೆ ಪೊಲೀಸ್ ಯೋಜನೆಗೆ ಹೊಸನಗರದಲ್ಲಿ ಚಾಲನೆ | ಇಲಾಖೆ ಹಾಗೂ ಸಾರ್ವಜನಿಕರ ನಡುವೆ ಇದು ಸೇತುಬಂಧ ; ಪಿಎಸ್ಐ ಶಂಕರ್ ಪಾಟೀಲ್

ಹೊಸನಗರ ; ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಮನೆ ಮನೆಗೆ ಪೊಲೀಸ್ ಯೋಜನೆಯು ಇಲಾಖೆ ಹಾಗೂ ಸಾರ್ವಜನಿಕರ ನಡುವೆ ಸೇತುಬಂಧದಂತೆ ಕಾರ್ಯ ನಿರ್ವಹಿಸಲಿದೆ. ಸ್ಥಳೀಯರಿಂದ ಯಾವುದೇ ಸೂಕ್ಷ್ಮ ಮಾಹಿತಿ ಸಂಗ್ರಹಿಸಲು, ಅಪರಾಧ…

ಹೊಸನಗರ

ಶಾಲೆ ನೀರಿನ ಟ್ಯಾಂಕ್‌ಗೆ ವಿಷ ಮಿಶ್ರಣ ಮಾಡಿದ ಕಿಡಿಗೇಡಿಗಳು ; ತಪ್ಪಿದ ಭಾರೀ ದುರ್ಘಟನೆ

ಹೊಸನಗರ ; ಯಾರೋ ಅಪರಿಚಿತರು ಕುಡಿಯುವ ನೀರಿನ ಸಿಂಟೆಕ್ಸ್ ಟ್ಯಾಂಕ್‌ಗೆ ಕೀಟನಾಶಕ ಬೆರೆಸಿದ್ದು, ಸಕಾಲದಲ್ಲಿ ಶಿಕ್ಷಕರು ಅಗತ್ಯ ಜಾಗೃತಿ ವಹಿಸಿದ ಪರಿಣಾಮ ಸಂಭವನೀಯ ಭಾರೀ ದುರ್ಘಟನೆಯೊಂದು ತಪ್ಪಿದಂತಾಗಿದೆ. ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೂವಿನಕೋಣೆ…